Skip to content
ThuthiThuthiThuthi
2 Kings · chapter 10 · verse 12

2 Kings 10:12 in Kannada

ಅವನು ಎದ್ದು ಹೊರಟು ಸಮಾರ್ಯಕ್ಕೆ ಬಂದನು. ಯೇಹುವು ದಾರಿಯಲ್ಲಿರುವ ಕುರುಬರು ಉಣ್ಣೆ ಕತ್ತರಿಸುವ ಮನೆಯ ಬಳಿಗೆ ಬಂದಾಗ

Avanu eddu horatu samaaryakke bandanu. Yehuvu daariyalliruva kurubaru unne kattarisuva maneya balige bandaaga

2 Kings 10:12 in English

King James Version (KJV)
And he arose and departed, and came to Samaria. [And] as he [was] at the shearing house in the way,
World English Bible (WEB)
He arose and departed, and went to Samaria. As he was at the shearing house of the shepherds on the way,
American Standard Version (ASV)
And he arose and departed, and went to Samaria. And as he was at the shearing-house of the shepherds in the way,
Bible in Basic English (BBE)
Then he got up and came to Samaria. And he was at the meeting-place of the keepers of sheep, by the way,
Darby Translation (DBY)
And he rose up and departed, and came to Samaria. And as he was at the shepherds' meeting-place on the way,
Webster's Bible (WBS)
And he arose and departed, and came to Samaria. [And] as he [was] at the shearing-house in the way,
Young's Literal Translation (YLT)
And he riseth, and cometh in and goeth to Samaria; he [is] at the shepherds' shearing-house in the way,

Read in context

  1. 10ಆದರೆ ಇವರೆಲ್ಲರನ್ನು ಸಂಹರಿಸಿದವರಾರು? ಕರ್ತನು ಅಹಾ ಬನ ಮನೆಯನ್ನು ಕುರಿತು ಹೇಳಿದ ಕರ್ತನ ಮಾತು ಗಳಲ್ಲಿ ಒಂದೂ ವ್ಯರ್ಥವಾಗುವದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಕರ್ತನು ತನ್ನ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾನೆ ಅಂದನು.
  2. 11ಈ ಪ್ರಕಾರ ಯೇಹುವು ಅಹಾಬನಿಗೆ ಯಾರನ್ನೂ ಉಳಿಯಗೊಡಿಸದೆ ಇರುವ ವರೆಗೂ ಇಜ್ರೇಲಿನಲ್ಲಿ ಅವನಿಗೆ ಉಳಿದ ಎಲ್ಲಾ ಮನೆಯವರನ್ನೂ ಅವನ ಎಲ್ಲಾ ಹಿರಿಯರನ್ನೂ ನೆಂಟರನ್ನೂ ಯಾಜಕರನ್ನೂ ಸಂಹರಿಸಿದನು.
  3. 12ಅವನು ಎದ್ದು ಹೊರಟು ಸಮಾರ್ಯಕ್ಕೆ ಬಂದನು. ಯೇಹುವು ದಾರಿಯಲ್ಲಿರುವ ಕುರುಬರು ಉಣ್ಣೆ ಕತ್ತರಿಸುವ ಮನೆಯ ಬಳಿಗೆ ಬಂದಾಗ
  4. 13ಯೆಹೂ ದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ--ನೀವು ಯಾರು ಅಂದನು. ಅದಕ್ಕವರು--ನಾವು ಅಹಜ್ಯನ ಸಹೋದರರು; ಅರಸನ ಮಕ್ಕ ಳನ್ನೂ ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತೇವೆ ಅಂದರು.
  5. 14ಆಗ ಅವನು ಅವರನ್ನು ಜೀವದಿಂದ ಹಿಡಿಯಿರಿ ಎಂದು ಅವನು ಹೇಳಿದ್ದರಿಂದ ಅವರು ಇವರನ್ನು ಜೀವದಿಂದ ಹಿಡಿದು ಉಣ್ಣೆ ಕತ್ತರಿಸುವ ಮನೆಯ ಕುಣಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ಉಳಿಸಲಿಲ್ಲ.
Read all of 2 Kings 10

Original words (Hebrew)

2 Kings 10:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.