Skip to content
ThuthiThuthiThuthi
2 Kings · chapter 10 · verse 13

2 Kings 10:13 in Kannada

ಯೆಹೂ ದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ--ನೀವು ಯಾರು ಅಂದನು. ಅದಕ್ಕವರು--ನಾವು ಅಹಜ್ಯನ ಸಹೋದರರು; ಅರಸನ ಮಕ್ಕ ಳನ್ನೂ ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತೇವೆ ಅಂದರು.

Yehoo dada arasanaada ahajyana sahodararannu kandu avarige--neevu yaaru andanu. Adakkavaru--naavu ahajyana sahodararu; arasana makka lannoo raaniya makkalannoo vandisalu hogutteve andaru.

2 Kings 10:13 in English

King James Version (KJV)
Jehu met with the brethren of Ahaziah king of Judah, and said, Who [are] ye? And they answered, We [are] the brethren of Ahaziah; and we go down to salute the children of the king and the children of the queen.
World English Bible (WEB)
Jehu met with the brothers of Ahaziah king of Judah, and said, “Who are you?” They answered, “We are the brothers of Ahaziah. We are going down to greet the children of the king and the children of the queen.”
American Standard Version (ASV)
Jehu met with the brethren of Ahaziah king of Judah, and said, Who are ye? And they answered, We are the brethren of Ahaziah: and we go down to salute the children of the king and the children of the queen.
Bible in Basic English (BBE)
When he came across the brothers of Ahaziah, king of Judah, and said, Who are you? And they said, We are the brothers of Ahaziah, king of Judah; we are going down to see the children of the king and of the queen.
Darby Translation (DBY)
Jehu found the brethren of Ahaziah king of Judah, and said, Who are ye? And they said, We are the brethren of Ahaziah; and have come down to salute the children of the king, and the children of the queen.
Webster's Bible (WBS)
Jehu met with the brethren of Ahaziah king of Judah, and said, Who [are] ye? And they answered, We [are] the brethren of Ahaziah; and we go down to salute the children of the king and the children of the queen.
Young's Literal Translation (YLT)
and Jehu hath found the brethren of Ahaziah king of Judah, and saith, 'Who [are] ye?' and they say, 'Brethren of Ahaziah we [are], and we go down to salute the sons of the king, and the sons of the mistress.'

Read in context

  1. 11ಈ ಪ್ರಕಾರ ಯೇಹುವು ಅಹಾಬನಿಗೆ ಯಾರನ್ನೂ ಉಳಿಯಗೊಡಿಸದೆ ಇರುವ ವರೆಗೂ ಇಜ್ರೇಲಿನಲ್ಲಿ ಅವನಿಗೆ ಉಳಿದ ಎಲ್ಲಾ ಮನೆಯವರನ್ನೂ ಅವನ ಎಲ್ಲಾ ಹಿರಿಯರನ್ನೂ ನೆಂಟರನ್ನೂ ಯಾಜಕರನ್ನೂ ಸಂಹರಿಸಿದನು.
  2. 12ಅವನು ಎದ್ದು ಹೊರಟು ಸಮಾರ್ಯಕ್ಕೆ ಬಂದನು. ಯೇಹುವು ದಾರಿಯಲ್ಲಿರುವ ಕುರುಬರು ಉಣ್ಣೆ ಕತ್ತರಿಸುವ ಮನೆಯ ಬಳಿಗೆ ಬಂದಾಗ
  3. 13ಯೆಹೂ ದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ--ನೀವು ಯಾರು ಅಂದನು. ಅದಕ್ಕವರು--ನಾವು ಅಹಜ್ಯನ ಸಹೋದರರು; ಅರಸನ ಮಕ್ಕ ಳನ್ನೂ ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತೇವೆ ಅಂದರು.
  4. 14ಆಗ ಅವನು ಅವರನ್ನು ಜೀವದಿಂದ ಹಿಡಿಯಿರಿ ಎಂದು ಅವನು ಹೇಳಿದ್ದರಿಂದ ಅವರು ಇವರನ್ನು ಜೀವದಿಂದ ಹಿಡಿದು ಉಣ್ಣೆ ಕತ್ತರಿಸುವ ಮನೆಯ ಕುಣಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ಉಳಿಸಲಿಲ್ಲ.
  5. 15ಯೇಹುವು ಅಲ್ಲಿಂದ ಹೋಗಿ ತನ್ನನ್ನು ಎದುರು ಗೊಳ್ಳಲು ರೇಕಾಬನ ಮಗನಾದ ಯೆಹೋನಾದಾ ಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ--ನನ್ನ ಹೃದಯವು ನಿನ್ನ ಹೃದಯದೊಂದಿಗೆ ಇರುವಂತೆ ನಿನ್ನ ಹೃದಯವು ನನ್ನೊಂದಿಗೆ ಸರಿಯಾಗಿದೆಯೋ ಅಂದನು. ಯೆಹೋನಾದಾಬನು--ಅದೆ ಅಂದನು. ಹಾಗಾದರೆ ನಿನ್ನ ಕೈಕೊಡು ಅಂದನು. ಇವನು ತನ್ನ ಕೈಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಏರಿಸಿಕೊಂಡು ಅವ ನಿಗೆ--
Read all of 2 Kings 10

Cross references

Original words (Hebrew)

2 Kings 10:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.