2 Kings · chapter 10 · verse 14
2 Kings 10:14 in Kannada
ಆಗ ಅವನು ಅವರನ್ನು ಜೀವದಿಂದ ಹಿಡಿಯಿರಿ ಎಂದು ಅವನು ಹೇಳಿದ್ದರಿಂದ ಅವರು ಇವರನ್ನು ಜೀವದಿಂದ ಹಿಡಿದು ಉಣ್ಣೆ ಕತ್ತರಿಸುವ ಮನೆಯ ಕುಣಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ಉಳಿಸಲಿಲ್ಲ.
Aaga avanu avarannu jeevadinda hidiyiri endu avanu heliddarinda avaru ivarannu jeevadinda hididu unne kattarisuva maneya kuniya baliyalli konduhaakidaru. Avaru nalavatteradu mandi iddaru. Avaralli obbanannoo ulisalilla.
2 Kings 10:14 in English
- King James Version (KJV)
- And he said, Take them alive. And they took them alive, and slew them at the pit of the shearing house, [even] two and forty men; neither left he any of them.
- World English Bible (WEB)
- He said, “Take them alive!” They took them alive, and killed them at the pit of the shearing house, even forty-two men. He didn’t leave any of them.
- American Standard Version (ASV)
- And he said, Take them alive. And they took them alive, and slew them at the pit of the shearing-house, even two and forty men; neither left he any of them.
- Bible in Basic English (BBE)
- And he said, Take them living. So they took them living, and put them to death in the water-hole of Beth-eked; of the forty-two men he put every one to death;
- Darby Translation (DBY)
- And he said, Take them alive! And they took them alive, and slew them at the well of the meeting-place, forty-two men; and he left not one of them remaining.
- Webster's Bible (WBS)
- And he said, Take them alive. And they took them alive, and slew them at the pit of the shearing-house, [even] two and forty men; neither left he any of them.
- Young's Literal Translation (YLT)
- And he saith, 'Catch them alive;' and they catch them alive, and slaughter them at the pit of the shearing-house, forty and two men, and he hath not left a man of them.
Read in context
- 12ಅವನು ಎದ್ದು ಹೊರಟು ಸಮಾರ್ಯಕ್ಕೆ ಬಂದನು. ಯೇಹುವು ದಾರಿಯಲ್ಲಿರುವ ಕುರುಬರು ಉಣ್ಣೆ ಕತ್ತರಿಸುವ ಮನೆಯ ಬಳಿಗೆ ಬಂದಾಗ
- 13ಯೆಹೂ ದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ--ನೀವು ಯಾರು ಅಂದನು. ಅದಕ್ಕವರು--ನಾವು ಅಹಜ್ಯನ ಸಹೋದರರು; ಅರಸನ ಮಕ್ಕ ಳನ್ನೂ ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತೇವೆ ಅಂದರು.
- 14ಆಗ ಅವನು ಅವರನ್ನು ಜೀವದಿಂದ ಹಿಡಿಯಿರಿ ಎಂದು ಅವನು ಹೇಳಿದ್ದರಿಂದ ಅವರು ಇವರನ್ನು ಜೀವದಿಂದ ಹಿಡಿದು ಉಣ್ಣೆ ಕತ್ತರಿಸುವ ಮನೆಯ ಕುಣಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ಉಳಿಸಲಿಲ್ಲ.
- 15ಯೇಹುವು ಅಲ್ಲಿಂದ ಹೋಗಿ ತನ್ನನ್ನು ಎದುರು ಗೊಳ್ಳಲು ರೇಕಾಬನ ಮಗನಾದ ಯೆಹೋನಾದಾ ಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ--ನನ್ನ ಹೃದಯವು ನಿನ್ನ ಹೃದಯದೊಂದಿಗೆ ಇರುವಂತೆ ನಿನ್ನ ಹೃದಯವು ನನ್ನೊಂದಿಗೆ ಸರಿಯಾಗಿದೆಯೋ ಅಂದನು. ಯೆಹೋನಾದಾಬನು--ಅದೆ ಅಂದನು. ಹಾಗಾದರೆ ನಿನ್ನ ಕೈಕೊಡು ಅಂದನು. ಇವನು ತನ್ನ ಕೈಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಏರಿಸಿಕೊಂಡು ಅವ ನಿಗೆ--
- 16ನೀನು ನನ್ನ ಸಂಗಡ ಬಂದು ಕರ್ತನಿಗೋ ಸ್ಕರ ನನಗುಂಟಾದ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕೂಡ್ರಿಸಿಕೊಂಡನು.
Cross references
- 2 Kings 8:18 2 ಅರಸುಗಳು 8:18ಅಹಾಬನ ಮನೆಯವರು ಮಾಡಿದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು; ಯಾಕಂದರೆ ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದಳು.
- 2 Kings 10:10–11 2 ಅರಸುಗಳು 10:10–11ಆದರೆ ಇವರೆಲ್ಲರನ್ನು ಸಂಹರಿಸಿದವರಾರು? ಕರ್ತನು ಅಹಾ ಬನ ಮನೆಯನ್ನು ಕುರಿತು ಹೇಳಿದ ಕರ್ತನ ಮಾತು ಗಳಲ್ಲಿ ಒಂದೂ ವ್ಯರ್ಥವಾಗುವದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಕರ್ತನು ತನ್ನ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾನೆ ಅಂದನು. ಈ ಪ್ರಕಾರ ಯೇಹುವು ಅಹಾಬನಿಗೆ ಯಾರನ್ನೂ ಉಳಿಯಗೊಡಿಸದೆ ಇರುವ ವರೆಗೂ ಇಜ್ರೇಲಿನಲ್ಲಿ ಅವನಿಗೆ ಉಳಿದ ಎಲ್ಲಾ ಮನೆಯವರನ್ನೂ ಅವನ ಎಲ್ಲಾ ಹಿರಿಯರನ್ನೂ ನೆಂಟರನ್ನೂ ಯಾಜಕರನ್ನೂ ಸಂಹರಿಸಿದನು.
- 2 Kings 10:6 2 ಅರಸುಗಳು 10:6ಆಗ ಅವನು ಅವರಿಗೆ ಎರಡನೇ ಸಾರಿ ಪತ್ರವನ್ನು ಬರೆದು--ನೀವು ನನ್ನವರಾಗಿದ್ದು ನನ್ನ ಮಾತು ಕೇಳುವ ವರಾಗಿದ್ದರೆ ನಿಮ್ಮ ಯಜಮಾನನ ಮಕ್ಕಳಾಗಿರುವ ಮನು ಷ್ಯರ ತಲೆಗಳನ್ನು ತಕ್ಕೊಂಡು ನಾಳೆ ಇಷ್ಟು ಹೊತ್ತಿಗೆ ಇಜ್ರೇಲಿಗೆ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದನು. ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮಕ್ಕಳು ತಮ್ಮನ್ನು ಪೋಷಿಸುವ ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು.
- 2 Chronicles 22:10 2 ಪೂರ್ವಕಾಲವೃತ್ತಾಂತ 22:10ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತನೆಂದು ಕಂಡಾಗ ಅವಳು ಎದ್ದು ಯೆಹೂದನ ಮನೆಯ ರಾಜ್ಯದ ಸಂತಾನವನ್ನೆಲ್ಲಾ ನಾಶಮಾಡಿದಳು.
- 1 Kings 20:18 1 ಅರಸುಗಳು 20:18ಆಗ ಅವನು--ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ; ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು.
- 2 Chronicles 22:8 2 ಪೂರ್ವಕಾಲವೃತ್ತಾಂತ 22:8ಯೇಹುವು ಅಹಾಬನ ಮನೆಗೆ ನ್ಯಾಯತೀರಿಸುವಾಗ ಅವನು ಯೆಹೂದ್ಯರ ಪ್ರಧಾನರನ್ನೂ ಅಹಜ್ಯನನ್ನು ಸೇವಿಸು ತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಹಿಡಿದು ಅವರನ್ನು ಕೊಂದುಹಾಕಿದನು.
- 2 Kings 11:1 2 ಅರಸುಗಳು 11:1ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ನೋಡಿ ಎದ್ದು ರಾಜ ಸಂತಾನದವರನ್ನೆಲ್ಲಾ ನಾಶಮಾಡಿದಳು.
Original words (Hebrew)
- said · H559אָמַר ʼâmar
- Take · H8610תָּפַשׂ tâphas
- alive · H2416חַי chay
- took · H8610תָּפַשׂ tâphas
- alive · H2416חַי chay
- slew · H7819שָׁחַט shâchaṭ
- pit · H953בּוֹר bôwr
- house · H1044בֵּית עֵקֶד Bêyth ʻÊqed
- two · H8147שְׁנַיִם shᵉnayim
- forty · H705אַרְבָּעִים ʼarbâʻîym
- men · H376אִישׁ ʼîysh
- left · H7604שָׁאַר shâʼar
- any · H376אִישׁ ʼîysh