2 Kings · chapter 10 · verse 15
2 Kings 10:15 in Kannada
ಯೇಹುವು ಅಲ್ಲಿಂದ ಹೋಗಿ ತನ್ನನ್ನು ಎದುರು ಗೊಳ್ಳಲು ರೇಕಾಬನ ಮಗನಾದ ಯೆಹೋನಾದಾ ಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ--ನನ್ನ ಹೃದಯವು ನಿನ್ನ ಹೃದಯದೊಂದಿಗೆ ಇರುವಂತೆ ನಿನ್ನ ಹೃದಯವು ನನ್ನೊಂದಿಗೆ ಸರಿಯಾಗಿದೆಯೋ ಅಂದನು. ಯೆಹೋನಾದಾಬನು--ಅದೆ ಅಂದನು. ಹಾಗಾದರೆ ನಿನ್ನ ಕೈಕೊಡು ಅಂದನು. ಇವನು ತನ್ನ ಕೈಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಏರಿಸಿಕೊಂಡು ಅವ ನಿಗೆ--
Yehuvu allinda hogi tannannu eduru gollalu rekaabana maganaada yehonaadaa banannu kandu avanannu vandisi avanige--nanna hrudayavu ninna hrudayadondige iruvante ninna hrudayavu nannondige sariyaagideyo andanu. Yehonaadaabanu--ade andanu. Haagaadare ninna kaikodu andanu. Ivanu tanna kaikottanu. Tanna balige rathada mele erisikondu ava nige--
2 Kings 10:15 in English
- King James Version (KJV)
- And when he was departed thence, he lighted on Jehonadab the son of Rechab [coming] to meet him: and he saluted him, and said to him, Is thine heart right, as my heart [is] with thy heart? And Jehonadab answered, It is. If it be, give [me] thine hand. And he gave [him] his hand; and he took him up to him into the chariot.
- World English Bible (WEB)
- When he had departed from there, he met Jehonadab the son of Rechab coming to meet him. He greeted him, and said to him, “Is your heart right, as my heart is with your heart?” Jehonadab answered, “It is.” “If it is, give me your hand.” He gave him his hand; and he took him up to him into the chariot.
- American Standard Version (ASV)
- And when he was departed thence, he lighted on Jehonadab the son of Rechab coming to meet him; and he saluted him, and said to him, Is thy heart right, as my heart is with thy heart? And Jehonadab answered, It is. If it be, give me thy hand. And he gave him his hand; and he took him up to him into the chariot.
- Bible in Basic English (BBE)
- And when he had gone away from there, he came across Jehonadab, the son of Rechab: and he said good-day to him, and said to him, Is your heart true to mine, as mine is to yours? And Jehonadab in answer said, It is; and Jehu said, If it is, give me your hand. And he gave him his hand, and he made him come up into his carriage.
- Darby Translation (DBY)
- And he departed thence, and found Jehonadab the son of Rechab [coming] to meet him; and he greeted him, and said to him, Is thy heart right, as my heart is with thy heart? And Jehonadab said, It is. — If it be, give [me] thy hand. — And he gave [him] his hand; and [Jehu] took him up to him into the chariot,
- Webster's Bible (WBS)
- And when he had departed thence, he lighted on Jehonadab the son of Rechab [coming] to meet him: and he saluted him, and said to him, Is thy heart right, as my heart [is] with thy heart; And Jehonadab answered, It is. If it is, give [me] thy hand. And he gave [him] his hand; and he took him up to him into the chariot.
- Young's Literal Translation (YLT)
- And he goeth thence, and findeth Jehonadab son of Rechab — to meet him, and blesseth him, and saith unto him, 'Is thy heart right, as my heart [is] with thy heart?' and Jehonadab saith, 'It is;' — 'Then it is; give thy hand;' and he giveth his hand, and he causeth him to come up into him into the chariot,
Read in context
- 13ಯೆಹೂ ದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ--ನೀವು ಯಾರು ಅಂದನು. ಅದಕ್ಕವರು--ನಾವು ಅಹಜ್ಯನ ಸಹೋದರರು; ಅರಸನ ಮಕ್ಕ ಳನ್ನೂ ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತೇವೆ ಅಂದರು.
- 14ಆಗ ಅವನು ಅವರನ್ನು ಜೀವದಿಂದ ಹಿಡಿಯಿರಿ ಎಂದು ಅವನು ಹೇಳಿದ್ದರಿಂದ ಅವರು ಇವರನ್ನು ಜೀವದಿಂದ ಹಿಡಿದು ಉಣ್ಣೆ ಕತ್ತರಿಸುವ ಮನೆಯ ಕುಣಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ಉಳಿಸಲಿಲ್ಲ.
- 15ಯೇಹುವು ಅಲ್ಲಿಂದ ಹೋಗಿ ತನ್ನನ್ನು ಎದುರು ಗೊಳ್ಳಲು ರೇಕಾಬನ ಮಗನಾದ ಯೆಹೋನಾದಾ ಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ--ನನ್ನ ಹೃದಯವು ನಿನ್ನ ಹೃದಯದೊಂದಿಗೆ ಇರುವಂತೆ ನಿನ್ನ ಹೃದಯವು ನನ್ನೊಂದಿಗೆ ಸರಿಯಾಗಿದೆಯೋ ಅಂದನು. ಯೆಹೋನಾದಾಬನು--ಅದೆ ಅಂದನು. ಹಾಗಾದರೆ ನಿನ್ನ ಕೈಕೊಡು ಅಂದನು. ಇವನು ತನ್ನ ಕೈಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಏರಿಸಿಕೊಂಡು ಅವ ನಿಗೆ--
- 16ನೀನು ನನ್ನ ಸಂಗಡ ಬಂದು ಕರ್ತನಿಗೋ ಸ್ಕರ ನನಗುಂಟಾದ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕೂಡ್ರಿಸಿಕೊಂಡನು.
- 17ಅವನು ಸಮಾರ್ಯಕ್ಕೆ ಬಂದ ತರುವಾಯ ಸಮಾ ರ್ಯದಲ್ಲಿ ಕರ್ತನು ಎಲೀಯನಿಗೆ ಹೇಳಿದ ವಾಕ್ಯದ ಪ್ರಕಾರ ಅವನನ್ನು ನಾಶಮಾಡುವ ಪರ್ಯಂತರ ಅಹಾಬನಿಗೆ ಉಳಿದವರೆಲ್ಲರನ್ನು ಸಂಹರಿಸಿದನು.
Cross references
- Jeremiah 35:14–19 ಯೆರೆಮೀಯ 35:14–19ರೇಕಾಬನ ಮಗನಾದ ಯೋನಾದಾಬನು ತನ್ನ ಕುಮಾರರಿಗೆ ಅವರು ದ್ರಾಕ್ಷಾರಸ ಕುಡಿಯದ ಹಾಗೆ ಆಜ್ಞಾಪಿಸಿದ ಮಾತುಗಳು ನಡಿಸಲ್ಪಟ್ಟಿವೆ; ಅವರು ಇಂದಿನ ವರೆಗೂ ಅದನ್ನು ಕುಡಿಯದೆ ತಮ್ಮ ತಂದೆಯ ಆಜ್ಞೆಗೆ ವಿಧೇಯರಾಗಿದ್ದಾರೆ; ಆದರೆ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತನಾಡಿದಾಗ್ಯೂ ನೀವು ನನಗೆ ಕಿವಿಗೊಡಲಿಲ್ಲ. ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ. ಆದುದರಿಂದ ತಮ್ಮ ಪಿತೃಗಳು ತಮಗೆ ಆಜ್ಞಾಪಿಸಿದ ಆಜ್ಞೆಯನ್ನು ರೇಕಾಬಿನ ಮಗನಾದ ಯೋನಾದಾಬನ ಕುಮಾರರು ಅನುಸರಿಸಿದ್ದರಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದಲೂ ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ. ರೇಕಾಬ್ಯರ ಮನೆಯವರಿಗೆ ಯೆರೆವಿಾಯನು ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನೀವು ನಿಮ್ಮ ಪಿತೃಗಳಾದ ಯೋನಾದಾಬನ ಆಜ್ಞೆ ಯನ್ನು ಕೇಳಿ ಅವನ ಆಜ್ಞೆಗಳನೆಲ್ಲಾ ಕೈಕೊಂಡು ಅವನು ನಿಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದರಿಂದ,ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
- Ezra 10:19 ಎಜ್ರನು 10:19ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು.
- Ezekiel 17:18 ಯೆಹೆಜ್ಕೇಲನು 17:18ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ.
- 1 Chronicles 2:55 1 ಪೂರ್ವಕಾಲವೃತ್ತಾಂತ 2:55ಯಾಬೇಚಿನಲ್ಲಿ ವಾಸವಾಗಿದ್ದ ಸಂತತಿಗಳು ಯಾರಂದರೆ, ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು; ಇವರೇ ರೇಕಾಬನ ಮನೆಗೆ ತಂದೆಯಾದ ಹಮತನಿಂದ ಹುಟ್ಟಿದ ಕೇನ್ಯರು.
- Galatians 4:12 ಗಲಾತ್ಯದವರಿಗೆ 4:12ಸಹೋದರರೇ, ನಾನು ನಿಮ್ಮ ಹಾಗೆ ಆದದ್ದ ರಿಂದ ನೀವೂ ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಕೇಡು ಮಾಡ ಲಿಲ್ಲ.
- 1 Chronicles 12:17–18 1 ಪೂರ್ವಕಾಲವೃತ್ತಾಂತ 12:17–18ಆಗ ದಾವೀದನು ಅವರನ್ನು ಎದುರು ಗೊಳ್ಳಲು ಹೊರಟುಹೋಗಿ ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದು--ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ ನನ್ನ ಹೃದಯವು ನಿಮ್ಮ ಸಂಗಡ ಏಕವಾಗಿರುವದು. ಆದರೆ ದೋಷವು ನನ್ನ ಕೈಗಳಲ್ಲಿ ಇಲ್ಲದಿರುವಾಗ ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ ನಮ್ಮ ಪಿತೃ ಗಳ ದೇವರು ನೋಡಿ ಗದರಿಸಲಿ ಅಂದನು. ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.
- Genesis 31:55 ಆದಿಕಾಂಡ 31:55ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
- Genesis 47:7 ಆದಿಕಾಂಡ 47:7ಯೋಸೇಫನು ತನ್ನ ತಂದೆಯಾದ ಯಾಕೋಬ ನನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವ ದಿಸಿದನು.
- Acts 8:31 ಅಪೊಸ್ತಲರ ಕೃತ್ಯಗಳು 8:31ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು.
- Jeremiah 35:6–10 ಯೆರೆಮೀಯ 35:6–10ಆದರೆ ಅವರು ಹೇಳಿದ್ದೇನಂದರೆ--ನಾವು ದ್ರಾಕ್ಷಾರಸ ಕುಡಿಯುವದಿಲ್ಲ; ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನು ನಮಗೆ ಈ ಆಜ್ಞೆ ಕೊಟ್ಟನು; ಏನಂದರೆ--ನೀವಾದರೂ ನಿಮ್ಮ ಮಕ್ಕಳಾ ದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯ ಬೇಡಿರಿ; ಮನೆಗಳನ್ನು ಕಟ್ಟಬೇಡಿರಿ; ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷೇ ತೋಟಗಳನ್ನು ನೆಡಬೇಡಿರಿ; ಅಂಥದ್ದು ನಿಮಗಿರಬಾರದು; ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿನಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು. ಈ ಪ್ರಕಾರ ನಾವು ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನ ಮಾತನ್ನು ಅವನು ನಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನಾವೂ ನಮ್ಮ ಹೆಂಡತಿಯರೂ ಕುಮಾರ ಕುಮಾರ್ತೆಯರೂ ನಮ್ಮ ದಿನಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ ವಾಸಮಾಡು ವದಕ್ಕೆ ಮನೆಗಳನ್ನು ಕಟ್ಟದ ಹಾಗೆಯೂ ನಾವು ಕೇಳಿ ದ್ದೇವೆ; ನಮಗೆ ದ್ರಾಕ್ಷೇ ತೋಟಗಳೂ ಹೊಲಗಳೂ ಬೀಜವೂ ಇಲ್ಲ. ಗುಡಾರಗಳಲ್ಲಿ ವಾಸಮಾಡುತ್ತೇವೆ; ನಮ್ಮ ತಂದೆಯಾದ ಯೋನಾದಾಬನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಕೇಳಿ ಮಾಡಿದ್ದೇವೆ.
- John 21:15–17 ಯೋಹಾನನು 21:15–17ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
- Genesis 47:10 ಆದಿಕಾಂಡ 47:10ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.
Original words (Hebrew)
- departed · H3212יָלַךְ yâlak
- lighted · H4672מָצָא mâtsâʼ
- Jehonadab · H3082יְהוֹנָדָב Yᵉhôwnâdâb
- son · H1121בֵּן bên
- Rechab · H7394רֵכָב Rêkâb
- meet · H7125קִרְאָה qirʼâh
- saluted · H1288בָרַךְ bârak
- said · H559אָמַר ʼâmar
- Is · H3426יֵשׁ yêsh
- heart · H3824לֵבָב lêbâb
- right · H3477יָשָׁר yâshâr
- heart · H3824לֵבָב lêbâb
- heart · H3824לֵבָב lêbâb
- Jehonadab · H3082יְהוֹנָדָב Yᵉhôwnâdâb
- answered · H559אָמַר ʼâmar
- is · H3426יֵשׁ yêsh
- give · H5414נָתַן nâthan
- hand · H3027יָד yâd
- gave · H5414נָתַן nâthan
- hand · H3027יָד yâd
- up · H5927עָלָה ʻâlâh
- chariot · H4818מֶרְכָּבָה merkâbâh