Skip to content
ThuthiThuthiThuthi
2 Kings · chapter 10 · verse 16

2 Kings 10:16 in Kannada

ನೀನು ನನ್ನ ಸಂಗಡ ಬಂದು ಕರ್ತನಿಗೋ ಸ್ಕರ ನನಗುಂಟಾದ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕೂಡ್ರಿಸಿಕೊಂಡನು.

Neenu nanna sangada bandu kartanigo skara nanaguntaada aasaktiyannu nodu endu heli avanannu tanna rathadalli koodrisikondanu.

2 Kings 10:16 in English

King James Version (KJV)
And he said, Come with me, and see my zeal for the LORD. So they made him ride in his chariot.
World English Bible (WEB)
He said, “Come with me, and see my zeal for the LORD.” So they made him ride in his chariot.
American Standard Version (ASV)
And he said, Come with me, and see my zeal for Jehovah. So they made him ride in his chariot.
Bible in Basic English (BBE)
And he said, Come with me and see how I am on fire for the Lord's cause. So he made him go with him in his carriage.
Darby Translation (DBY)
and said, Come with me, and see my zeal for Jehovah. So they made him ride in his chariot.
Webster's Bible (WBS)
And he said, Come with me, and see my zeal for the LORD. So they made him ride in his chariot.
Young's Literal Translation (YLT)
and saith, 'Come with me, and look on my zeal for Jehovah;' and they cause him to ride in his chariot.

Read in context

  1. 14ಆಗ ಅವನು ಅವರನ್ನು ಜೀವದಿಂದ ಹಿಡಿಯಿರಿ ಎಂದು ಅವನು ಹೇಳಿದ್ದರಿಂದ ಅವರು ಇವರನ್ನು ಜೀವದಿಂದ ಹಿಡಿದು ಉಣ್ಣೆ ಕತ್ತರಿಸುವ ಮನೆಯ ಕುಣಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ಉಳಿಸಲಿಲ್ಲ.
  2. 15ಯೇಹುವು ಅಲ್ಲಿಂದ ಹೋಗಿ ತನ್ನನ್ನು ಎದುರು ಗೊಳ್ಳಲು ರೇಕಾಬನ ಮಗನಾದ ಯೆಹೋನಾದಾ ಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ--ನನ್ನ ಹೃದಯವು ನಿನ್ನ ಹೃದಯದೊಂದಿಗೆ ಇರುವಂತೆ ನಿನ್ನ ಹೃದಯವು ನನ್ನೊಂದಿಗೆ ಸರಿಯಾಗಿದೆಯೋ ಅಂದನು. ಯೆಹೋನಾದಾಬನು--ಅದೆ ಅಂದನು. ಹಾಗಾದರೆ ನಿನ್ನ ಕೈಕೊಡು ಅಂದನು. ಇವನು ತನ್ನ ಕೈಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಏರಿಸಿಕೊಂಡು ಅವ ನಿಗೆ--
  3. 16ನೀನು ನನ್ನ ಸಂಗಡ ಬಂದು ಕರ್ತನಿಗೋ ಸ್ಕರ ನನಗುಂಟಾದ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕೂಡ್ರಿಸಿಕೊಂಡನು.
  4. 17ಅವನು ಸಮಾರ್ಯಕ್ಕೆ ಬಂದ ತರುವಾಯ ಸಮಾ ರ್ಯದಲ್ಲಿ ಕರ್ತನು ಎಲೀಯನಿಗೆ ಹೇಳಿದ ವಾಕ್ಯದ ಪ್ರಕಾರ ಅವನನ್ನು ನಾಶಮಾಡುವ ಪರ್ಯಂತರ ಅಹಾಬನಿಗೆ ಉಳಿದವರೆಲ್ಲರನ್ನು ಸಂಹರಿಸಿದನು.
  5. 18ಯೇಹುವು ಜನರೆಲ್ಲರನ್ನು ಕೂಡಿಸಿ ಅವರಿಗೆ-- ಅಹಾಬನು ಸ್ವಲ್ಪವಾಗಿ ಬಾಳನನ್ನು ಸೇವಿಸಿದನು; ಆದರೆ ಯೇಹುವು ಅವನನ್ನು ಬಹಳವಾಗಿ ಸೇವಿಸುವನು.
Read all of 2 Kings 10

Cross references

Original words (Hebrew)

2 Kings 10:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.