Skip to content
ThuthiThuthiThuthi
2 Kings · chapter 10 · verse 17

2 Kings 10:17 in Kannada

ಅವನು ಸಮಾರ್ಯಕ್ಕೆ ಬಂದ ತರುವಾಯ ಸಮಾ ರ್ಯದಲ್ಲಿ ಕರ್ತನು ಎಲೀಯನಿಗೆ ಹೇಳಿದ ವಾಕ್ಯದ ಪ್ರಕಾರ ಅವನನ್ನು ನಾಶಮಾಡುವ ಪರ್ಯಂತರ ಅಹಾಬನಿಗೆ ಉಳಿದವರೆಲ್ಲರನ್ನು ಸಂಹರಿಸಿದನು.

Avanu samaaryakke banda taruvaaya samaa ryadalli kartanu eleeyanige helida vaakyada prakaara avanannu naashamaaduva paryantara ahaabanige ulidavarellarannu sanharisidanu.

2 Kings 10:17 in English

King James Version (KJV)
And when he came to Samaria, he slew all that remained unto Ahab in Samaria, till he had destroyed him, according to the saying of the LORD, which he spake to Elijah.
World English Bible (WEB)
When he came to Samaria, he struck all who remained to Ahab in Samaria, until he had destroyed them, according to the LORD’s word which he spoke to Elijah.
American Standard Version (ASV)
And when he came to Samaria, he smote all that remained unto Ahab in Samaria, till he had destroyed him, according to the word of Jehovah, which he spake to Elijah.
Bible in Basic English (BBE)
And when he came to Samaria, he put to death all those of Ahab's family who were still in Samaria, till there were no more of them, as the Lord had said to Elijah.
Darby Translation (DBY)
And he came to Samaria, and smote all that remained to Ahab in Samaria, until he had destroyed him, according to the word of Jehovah which he spoke to Elijah.
Webster's Bible (WBS)
And when he came to Samaria, he slew all that remained to Ahab in Samaria, till he had destroyed him, according to the saying of the LORD, which he spoke to Elijah.
Young's Literal Translation (YLT)
And he cometh in to Samaria, and smiteth all those left to Ahab in Samaria, till his destroying him, according to the word of Jehovah that He spake unto Elisha.

Read in context

  1. 15ಯೇಹುವು ಅಲ್ಲಿಂದ ಹೋಗಿ ತನ್ನನ್ನು ಎದುರು ಗೊಳ್ಳಲು ರೇಕಾಬನ ಮಗನಾದ ಯೆಹೋನಾದಾ ಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ--ನನ್ನ ಹೃದಯವು ನಿನ್ನ ಹೃದಯದೊಂದಿಗೆ ಇರುವಂತೆ ನಿನ್ನ ಹೃದಯವು ನನ್ನೊಂದಿಗೆ ಸರಿಯಾಗಿದೆಯೋ ಅಂದನು. ಯೆಹೋನಾದಾಬನು--ಅದೆ ಅಂದನು. ಹಾಗಾದರೆ ನಿನ್ನ ಕೈಕೊಡು ಅಂದನು. ಇವನು ತನ್ನ ಕೈಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಏರಿಸಿಕೊಂಡು ಅವ ನಿಗೆ--
  2. 16ನೀನು ನನ್ನ ಸಂಗಡ ಬಂದು ಕರ್ತನಿಗೋ ಸ್ಕರ ನನಗುಂಟಾದ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕೂಡ್ರಿಸಿಕೊಂಡನು.
  3. 17ಅವನು ಸಮಾರ್ಯಕ್ಕೆ ಬಂದ ತರುವಾಯ ಸಮಾ ರ್ಯದಲ್ಲಿ ಕರ್ತನು ಎಲೀಯನಿಗೆ ಹೇಳಿದ ವಾಕ್ಯದ ಪ್ರಕಾರ ಅವನನ್ನು ನಾಶಮಾಡುವ ಪರ್ಯಂತರ ಅಹಾಬನಿಗೆ ಉಳಿದವರೆಲ್ಲರನ್ನು ಸಂಹರಿಸಿದನು.
  4. 18ಯೇಹುವು ಜನರೆಲ್ಲರನ್ನು ಕೂಡಿಸಿ ಅವರಿಗೆ-- ಅಹಾಬನು ಸ್ವಲ್ಪವಾಗಿ ಬಾಳನನ್ನು ಸೇವಿಸಿದನು; ಆದರೆ ಯೇಹುವು ಅವನನ್ನು ಬಹಳವಾಗಿ ಸೇವಿಸುವನು.
  5. 19ಆದದರಿಂದ ಬಾಳನ ಎಲ್ಲಾ ಪ್ರವಾದಿಗಳನ್ನೂ ಸೇವಕರನ್ನೂ ಯಾಜಕರನ್ನೂ ನನ್ನ ಬಳಿಗೆ ಕರೆಯಿರಿ; ಒಬ್ಬನೂ ಬಾರದೆ ಇರಕೂಡದು. ನಾನು ಬಾಳನಿಗೆ ಮಹಾಬಲಿ ಕೊಡಬೇಕಾಗಿದೆ. ಯಾವನಾದರೂ ಬಾರದೆ ಹೋದರೆ ಅವನು ಬದುಕನು ಅಂದನು. ಯಾಕಂದರೆ ಯೇಹುವು ಬಾಳನನ್ನು ಆರಾಧಿಸುವ ವರನ್ನು ನಾಶಮಾಡುವ ಹಾಗೆ ಇದನ್ನು ತಂತ್ರದಿಂದ ಮಾಡಿದನು.
Read all of 2 Kings 10

Cross references

Original words (Hebrew)

2 Kings 10:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.