Skip to content
ThuthiThuthiThuthi
2 Kings · chapter 10 · verse 18

2 Kings 10:18 in Kannada

ಯೇಹುವು ಜನರೆಲ್ಲರನ್ನು ಕೂಡಿಸಿ ಅವರಿಗೆ-- ಅಹಾಬನು ಸ್ವಲ್ಪವಾಗಿ ಬಾಳನನ್ನು ಸೇವಿಸಿದನು; ಆದರೆ ಯೇಹುವು ಅವನನ್ನು ಬಹಳವಾಗಿ ಸೇವಿಸುವನು.

Yehuvu janarellarannu koodisi avarige-- ahaabanu svalpavaagi baalanannu sevisidanu; aadare yehuvu avanannu bahalavaagi sevisuvanu.

2 Kings 10:18 in English

King James Version (KJV)
And Jehu gathered all the people together, and said unto them, Ahab served Baal a little; [but] Jehu shall serve him much.
World English Bible (WEB)
Jehu gathered all the people together, and said to them, “Ahab served Baal a little, but Jehu will serve him much.
American Standard Version (ASV)
And Jehu gathered all the people together, and said unto them, Ahab served Baal a little; but Jehu will serve him much.
Bible in Basic English (BBE)
Then Jehu got all the people together and said to them, Ahab was Baal's servant in a small way, but Jehu will be his servant on a great scale.
Darby Translation (DBY)
And Jehu gathered all the people together, and said to them, Ahab served Baal a little: Jehu will serve him much.
Webster's Bible (WBS)
And Jehu convened all the people, and said to them, Ahab served Baal a little; [but] Jehu shall serve him much.
Young's Literal Translation (YLT)
And Jehu gathereth the whole of the people, and saith unto them, 'Ahab served Baal a little — Jehu doth serve him much:

Read in context

  1. 16ನೀನು ನನ್ನ ಸಂಗಡ ಬಂದು ಕರ್ತನಿಗೋ ಸ್ಕರ ನನಗುಂಟಾದ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕೂಡ್ರಿಸಿಕೊಂಡನು.
  2. 17ಅವನು ಸಮಾರ್ಯಕ್ಕೆ ಬಂದ ತರುವಾಯ ಸಮಾ ರ್ಯದಲ್ಲಿ ಕರ್ತನು ಎಲೀಯನಿಗೆ ಹೇಳಿದ ವಾಕ್ಯದ ಪ್ರಕಾರ ಅವನನ್ನು ನಾಶಮಾಡುವ ಪರ್ಯಂತರ ಅಹಾಬನಿಗೆ ಉಳಿದವರೆಲ್ಲರನ್ನು ಸಂಹರಿಸಿದನು.
  3. 18ಯೇಹುವು ಜನರೆಲ್ಲರನ್ನು ಕೂಡಿಸಿ ಅವರಿಗೆ-- ಅಹಾಬನು ಸ್ವಲ್ಪವಾಗಿ ಬಾಳನನ್ನು ಸೇವಿಸಿದನು; ಆದರೆ ಯೇಹುವು ಅವನನ್ನು ಬಹಳವಾಗಿ ಸೇವಿಸುವನು.
  4. 19ಆದದರಿಂದ ಬಾಳನ ಎಲ್ಲಾ ಪ್ರವಾದಿಗಳನ್ನೂ ಸೇವಕರನ್ನೂ ಯಾಜಕರನ್ನೂ ನನ್ನ ಬಳಿಗೆ ಕರೆಯಿರಿ; ಒಬ್ಬನೂ ಬಾರದೆ ಇರಕೂಡದು. ನಾನು ಬಾಳನಿಗೆ ಮಹಾಬಲಿ ಕೊಡಬೇಕಾಗಿದೆ. ಯಾವನಾದರೂ ಬಾರದೆ ಹೋದರೆ ಅವನು ಬದುಕನು ಅಂದನು. ಯಾಕಂದರೆ ಯೇಹುವು ಬಾಳನನ್ನು ಆರಾಧಿಸುವ ವರನ್ನು ನಾಶಮಾಡುವ ಹಾಗೆ ಇದನ್ನು ತಂತ್ರದಿಂದ ಮಾಡಿದನು.
  5. 20ಆಗ ಯೇಹುವು ಬಾಳನಿಗೋಸ್ಕರ ದೊಡ್ಡಸಂಘವನ್ನು ಪರಿಶುದ್ಧ ಮಾಡಿರಿ ಅಂದನು.
Read all of 2 Kings 10

Cross references

Original words (Hebrew)

2 Kings 10:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.