2 Kings · chapter 10 · verse 20
2 Kings 10:20 in Kannada
ಆಗ ಯೇಹುವು ಬಾಳನಿಗೋಸ್ಕರ ದೊಡ್ಡಸಂಘವನ್ನು ಪರಿಶುದ್ಧ ಮಾಡಿರಿ ಅಂದನು.
Aaga yehuvu baalanigoskara doddasanghavannu parishuddha maadiri andanu.
2 Kings 10:20 in English
- King James Version (KJV)
- And Jehu said, Proclaim a solemn assembly for Baal. And they proclaimed [it].
- World English Bible (WEB)
- Jehu said, “Sanctify a solemn assembly for Baal!” So they proclaimed it.
- American Standard Version (ASV)
- And Jehu said, Sanctify a solemn assembly for Baal. And they proclaimed it.
- Bible in Basic English (BBE)
- And Jehu said, Let there be a special holy meeting for the worship of Baal. So a public statement was made.
- Darby Translation (DBY)
- And Jehu said, Hallow a solemn assembly for Baal. And they proclaimed [it].
- Webster's Bible (WBS)
- And Jehu said, Proclaim a solemn assembly for Baal. And they proclaimed [it] .
- Young's Literal Translation (YLT)
- And Jehu saith, 'Sanctify a restraint for Baal;' and they proclaim [it].
Read in context
- 18ಯೇಹುವು ಜನರೆಲ್ಲರನ್ನು ಕೂಡಿಸಿ ಅವರಿಗೆ-- ಅಹಾಬನು ಸ್ವಲ್ಪವಾಗಿ ಬಾಳನನ್ನು ಸೇವಿಸಿದನು; ಆದರೆ ಯೇಹುವು ಅವನನ್ನು ಬಹಳವಾಗಿ ಸೇವಿಸುವನು.
- 19ಆದದರಿಂದ ಬಾಳನ ಎಲ್ಲಾ ಪ್ರವಾದಿಗಳನ್ನೂ ಸೇವಕರನ್ನೂ ಯಾಜಕರನ್ನೂ ನನ್ನ ಬಳಿಗೆ ಕರೆಯಿರಿ; ಒಬ್ಬನೂ ಬಾರದೆ ಇರಕೂಡದು. ನಾನು ಬಾಳನಿಗೆ ಮಹಾಬಲಿ ಕೊಡಬೇಕಾಗಿದೆ. ಯಾವನಾದರೂ ಬಾರದೆ ಹೋದರೆ ಅವನು ಬದುಕನು ಅಂದನು. ಯಾಕಂದರೆ ಯೇಹುವು ಬಾಳನನ್ನು ಆರಾಧಿಸುವ ವರನ್ನು ನಾಶಮಾಡುವ ಹಾಗೆ ಇದನ್ನು ತಂತ್ರದಿಂದ ಮಾಡಿದನು.
- 20ಆಗ ಯೇಹುವು ಬಾಳನಿಗೋಸ್ಕರ ದೊಡ್ಡಸಂಘವನ್ನು ಪರಿಶುದ್ಧ ಮಾಡಿರಿ ಅಂದನು.
- 21ಹಾಗೆಯೇ ಅವರು ಅದನ್ನು ಸಾರಿದರು. ಯೇಹುವು ಇಸ್ರಾಯೇಲಿನಲ್ಲೆಲ್ಲಾ ಕಳುಹಿಸಿದ್ದರಿಂದ ಬಾಳನನ್ನು ಸೇವಿಸುವವರೆಲ್ಲರೂ ಬಂದರು. ಬಾರದೆ ಇದ್ದವನು ಒಬ್ಬನೂ ಇರಲಿಲ್ಲ. ಅವರು ಬಾಳನ ಮನೆಯಲ್ಲಿ ಪ್ರವೇಶಿಸಿದಾಗ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೆ ಬಾಳನ ಮನೆಯು ಪೂರ್ಣವಾಗಿ ತುಂಬಿತ್ತು.
- 22ಆಗ ಅವನು ವಸ್ತ್ರಗಳ ಮನೆಯ ಮೇಲೆ ಇರುವವನಿಗೆ ಬಾಳನನ್ನು ಸೇವಿಸುವ ಎಲ್ಲರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಾ ಎಂದು ಹೇಳಿದ್ದರಿಂದ ಅವನು ಅವರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಂದನು.
Cross references
- Joel 1:14 ಯೋವೇಲ 1:14ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
- Exodus 32:5 ವಿಮೋಚನಕಾಂಡ 32:5ಆರೋನನು ಅದನ್ನು ನೋಡಿ ಅದರ ಮುಂದೆ ಯಜ್ಞವೇದಿಯನ್ನು ಕಟ್ಟಿದನು. ಆರೋನನು--ನಾಳೆ ಕರ್ತನಿಗೆ ಹಬ್ಬ ಎಂದು ಪ್ರಕಟಿಸಿದನು.
- 1 Kings 21:12 1 ಅರಸುಗಳು 21:12ಅವರು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ನಿಲ್ಲಿಸಿ ದರು.
- 1 Kings 18:19–20 1 ಅರಸುಗಳು 18:19–20ಆದದರಿಂದ ನೀನು ಸಮಸ್ತ ಇಸ್ರಾಯೇಲ್ಯರನ್ನೂ ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ ಈಜೆಬೇಲಳ ಮೇಜಿನ ಹತ್ತಿರ ಭೋಜನ ಮಾಡುವ ತೋಪುಗಳ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕರ್ಮೆಲ್ ಬೆಟ್ಟಕ್ಕೆ ಕೂಡಿಸು ಅಂದನು. ಹೀಗೆ ಅಹಾಬನು ಇಸ್ರಾಯೇಲಿನ ಮಕ್ಕಳೆಲ್ಲರನ್ನೂ ಕರೆಯಿಸಿ ಕರ್ಮೆಲ್ ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು.