Skip to content
ThuthiThuthiThuthi
2 Kings · chapter 10 · verse 21

2 Kings 10:21 in Kannada

ಹಾಗೆಯೇ ಅವರು ಅದನ್ನು ಸಾರಿದರು. ಯೇಹುವು ಇಸ್ರಾಯೇಲಿನಲ್ಲೆಲ್ಲಾ ಕಳುಹಿಸಿದ್ದರಿಂದ ಬಾಳನನ್ನು ಸೇವಿಸುವವರೆಲ್ಲರೂ ಬಂದರು. ಬಾರದೆ ಇದ್ದವನು ಒಬ್ಬನೂ ಇರಲಿಲ್ಲ. ಅವರು ಬಾಳನ ಮನೆಯಲ್ಲಿ ಪ್ರವೇಶಿಸಿದಾಗ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೆ ಬಾಳನ ಮನೆಯು ಪೂರ್ಣವಾಗಿ ತುಂಬಿತ್ತು.

Haageye avaru adannu saaridaru. Yehuvu israayelinallellaa kaluhisiddarinda baalanannu sevisuvavarellaroo bandaru. Baarade iddavanu obbanoo iralilla. Avaru baalana maneyalli praveshisidaaga ondu kadeyinda innondu kadeya varege baalana maneyu poornavaagi tumbittu.

2 Kings 10:21 in English

King James Version (KJV)
And Jehu sent through all Israel: and all the worshippers of Baal came, so that there was not a man left that came not. And they came into the house of Baal; and the house of Baal was full from one end to another.
World English Bible (WEB)
Jehu sent through all Israel; and all the worshipers of Baal came, so that there was not a man left that didn’t come. They came into the house of Baal; and the house of Baal was filled from one end to another.
American Standard Version (ASV)
And Jehu sent through all Israel: and all the worshippers of Baal came, so that there was not a man left that came not. And they came into the house of Baal; and the house of Baal was filled from one end to another.
Bible in Basic English (BBE)
And Jehu sent out through all Israel; and all the servants of Baal came, not one kept away. And they came into the house of Baal, so that it was full from end to end.
Darby Translation (DBY)
And Jehu sent into all Israel; and all the servants of Baal came, so that there was not a man left that came not: and they entered into the house of Baal; and the house of Baal was full from one end to the other.
Webster's Bible (WBS)
And Jehu sent through all Israel: and all the worshipers of Baal came, so that there was not a man left that came not. And they came into the house of Baal; and the house of Baal was full from one end to another.
Young's Literal Translation (YLT)
And Jehu sendeth into all Israel, and all the servants of Baal come in, and there hath not been left a man who hath not come in; and they come in to the house of Baal, and the house of Baal is full — mouth to mouth.

Read in context

  1. 19ಆದದರಿಂದ ಬಾಳನ ಎಲ್ಲಾ ಪ್ರವಾದಿಗಳನ್ನೂ ಸೇವಕರನ್ನೂ ಯಾಜಕರನ್ನೂ ನನ್ನ ಬಳಿಗೆ ಕರೆಯಿರಿ; ಒಬ್ಬನೂ ಬಾರದೆ ಇರಕೂಡದು. ನಾನು ಬಾಳನಿಗೆ ಮಹಾಬಲಿ ಕೊಡಬೇಕಾಗಿದೆ. ಯಾವನಾದರೂ ಬಾರದೆ ಹೋದರೆ ಅವನು ಬದುಕನು ಅಂದನು. ಯಾಕಂದರೆ ಯೇಹುವು ಬಾಳನನ್ನು ಆರಾಧಿಸುವ ವರನ್ನು ನಾಶಮಾಡುವ ಹಾಗೆ ಇದನ್ನು ತಂತ್ರದಿಂದ ಮಾಡಿದನು.
  2. 20ಆಗ ಯೇಹುವು ಬಾಳನಿಗೋಸ್ಕರ ದೊಡ್ಡಸಂಘವನ್ನು ಪರಿಶುದ್ಧ ಮಾಡಿರಿ ಅಂದನು.
  3. 21ಹಾಗೆಯೇ ಅವರು ಅದನ್ನು ಸಾರಿದರು. ಯೇಹುವು ಇಸ್ರಾಯೇಲಿನಲ್ಲೆಲ್ಲಾ ಕಳುಹಿಸಿದ್ದರಿಂದ ಬಾಳನನ್ನು ಸೇವಿಸುವವರೆಲ್ಲರೂ ಬಂದರು. ಬಾರದೆ ಇದ್ದವನು ಒಬ್ಬನೂ ಇರಲಿಲ್ಲ. ಅವರು ಬಾಳನ ಮನೆಯಲ್ಲಿ ಪ್ರವೇಶಿಸಿದಾಗ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೆ ಬಾಳನ ಮನೆಯು ಪೂರ್ಣವಾಗಿ ತುಂಬಿತ್ತು.
  4. 22ಆಗ ಅವನು ವಸ್ತ್ರಗಳ ಮನೆಯ ಮೇಲೆ ಇರುವವನಿಗೆ ಬಾಳನನ್ನು ಸೇವಿಸುವ ಎಲ್ಲರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಾ ಎಂದು ಹೇಳಿದ್ದರಿಂದ ಅವನು ಅವರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಂದನು.
  5. 23ಆಗ ಯೇಹುವೂ ರೆಕಾಬನ ಮಗನಾದ ಯೆಹೋನಾದಾಬನೂ ಬಾಳನ ಮನೆಯಲ್ಲಿ ಪ್ರವೇಶಿಸಿ ದರು. ಅವರು ಬಾಳನನ್ನು ಆರಾಧಿಸುವವರ ಹೊರತು ಅವರ ಸಂಗಡ ಕರ್ತನ ಸೇವಕರಲ್ಲಿ ಒಬ್ಬನಾದರೂ ಇರದ ಹಾಗೆ ಶೋಧಿಸಿ ನೋಡಿರಿ ಎಂದು ಬಾಳನನ್ನು ಆರಾಧಿಸುವವರಿಗೆ ಹೇಳಿದರು.
Read all of 2 Kings 10

Cross references

Original words (Hebrew)

2 Kings 10:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.