Skip to content
ThuthiThuthiThuthi
2 Kings · chapter 10 · verse 22

2 Kings 10:22 in Kannada

ಆಗ ಅವನು ವಸ್ತ್ರಗಳ ಮನೆಯ ಮೇಲೆ ಇರುವವನಿಗೆ ಬಾಳನನ್ನು ಸೇವಿಸುವ ಎಲ್ಲರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಾ ಎಂದು ಹೇಳಿದ್ದರಿಂದ ಅವನು ಅವರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಂದನು.

Aaga avanu vastragala maneya mele iruvavanige baalanannu sevisuva ellarigoskara vastragalannu takkondu baa endu heliddarinda avanu avarigoskara vastragalannu takkondu bandanu.

2 Kings 10:22 in English

King James Version (KJV)
And he said unto him that [was] over the vestry, Bring forth vestments for all the worshippers of Baal. And he brought them forth vestments.
World English Bible (WEB)
He said to him who kept the wardrobe, “Bring out robes for all the worshipers of Baal!” So he brought robes out to them.
American Standard Version (ASV)
And he said unto him that was over the vestry, Bring forth vestments for all the worshippers of Baal. And he brought them forth vestments.
Bible in Basic English (BBE)
And Jehu said to him who kept the robes, Get out robes for all the servants of Baal. So he got out robes for them.
Darby Translation (DBY)
And he said to him that was over the wardrobe, Bring forth vestments for all the servants of Baal. And he brought them forth vestments.
Webster's Bible (WBS)
And he said to him that [was] over the vestry, Bring forth vestments for all the worshipers of Baal. And he brought them forth vestments.
Young's Literal Translation (YLT)
And he saith to him who [is] over the wardrobe, 'Bring out clothing to all servants of Baal;' and he bringeth out to them the clothing.

Read in context

  1. 20ಆಗ ಯೇಹುವು ಬಾಳನಿಗೋಸ್ಕರ ದೊಡ್ಡಸಂಘವನ್ನು ಪರಿಶುದ್ಧ ಮಾಡಿರಿ ಅಂದನು.
  2. 21ಹಾಗೆಯೇ ಅವರು ಅದನ್ನು ಸಾರಿದರು. ಯೇಹುವು ಇಸ್ರಾಯೇಲಿನಲ್ಲೆಲ್ಲಾ ಕಳುಹಿಸಿದ್ದರಿಂದ ಬಾಳನನ್ನು ಸೇವಿಸುವವರೆಲ್ಲರೂ ಬಂದರು. ಬಾರದೆ ಇದ್ದವನು ಒಬ್ಬನೂ ಇರಲಿಲ್ಲ. ಅವರು ಬಾಳನ ಮನೆಯಲ್ಲಿ ಪ್ರವೇಶಿಸಿದಾಗ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೆ ಬಾಳನ ಮನೆಯು ಪೂರ್ಣವಾಗಿ ತುಂಬಿತ್ತು.
  3. 22ಆಗ ಅವನು ವಸ್ತ್ರಗಳ ಮನೆಯ ಮೇಲೆ ಇರುವವನಿಗೆ ಬಾಳನನ್ನು ಸೇವಿಸುವ ಎಲ್ಲರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಾ ಎಂದು ಹೇಳಿದ್ದರಿಂದ ಅವನು ಅವರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಂದನು.
  4. 23ಆಗ ಯೇಹುವೂ ರೆಕಾಬನ ಮಗನಾದ ಯೆಹೋನಾದಾಬನೂ ಬಾಳನ ಮನೆಯಲ್ಲಿ ಪ್ರವೇಶಿಸಿ ದರು. ಅವರು ಬಾಳನನ್ನು ಆರಾಧಿಸುವವರ ಹೊರತು ಅವರ ಸಂಗಡ ಕರ್ತನ ಸೇವಕರಲ್ಲಿ ಒಬ್ಬನಾದರೂ ಇರದ ಹಾಗೆ ಶೋಧಿಸಿ ನೋಡಿರಿ ಎಂದು ಬಾಳನನ್ನು ಆರಾಧಿಸುವವರಿಗೆ ಹೇಳಿದರು.
  5. 24ಅವರು ಬಲಿಗ ಳನ್ನೂ ದಹನಬಲಿಗಳನ್ನೂ ಅರ್ಪಿಸಲು ಒಳಗೆ ಪ್ರವೇ ಶಿಸಿದ ತರುವಾಯ ಯೇಹುವು ಹೊರಗೆ ಎಂಭತ್ತು ಮಂದಿಯನ್ನು ಇರಿಸಿಕೊಂಡು ಅವರಿಗೆ--ನಾನು ನಿಮ್ಮ ಕೈಗೆ ಒಪ್ಪಿಸಿದ ಜನರಲ್ಲಿ ಯಾವನಾದರೂ ತಪ್ಪಿಸಿಕೊಂಡು ಹೋದರೆ ಅವನ ಪ್ರಾಣಕ್ಕೆ ನಿಮ್ಮ ಪ್ರಾಣ ಈಡಾಗಿ ರುವದು ಅಂದನು.
Read all of 2 Kings 10

Cross references

Original words (Hebrew)

2 Kings 10:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.