2 Kings · chapter 10 · verse 25
2 Kings 10:25 in Kannada
ಅವನು ದಹನಬಲಿಯನ್ನು ಅರ್ಪಿಸಿ ತೀರಿಸಿದ ತರುವಾಯ ಏನಾಯಿತಂದರೆ, ಯೇಹುವು ಕಾವಲುಗಾರನಿಗೂ ಅಧಿಪತಿಗಳಿಗೂನೀವು ಒಳಗೆ ಹೋಗಿ ಯಾವನೂ ಹೊರಗೆ ಬಾರದ ಹಾಗೆ ಅವರನ್ನು ಸಂಹರಿಸಿರಿ ಅಂದನು.
Avanu dahanabaliyannu arpisi teerisida taruvaaya enaayitandare, yehuvu kaavalugaaranigoo adhipatigaligooneevu olage hogi yaavanoo horage baarada haage avarannu sanharisiri andanu.
2 Kings 10:25 in English
- King James Version (KJV)
- And it came to pass, as soon as he had made an end of offering the burnt offering, that Jehu said to the guard and to the captains, Go in, [and] slay them; let none come forth. And they smote them with the edge of the sword; and the guard and the captains cast [them] out, and went to the city of the house of Baal.
- World English Bible (WEB)
- As soon as he had finished offering the burnt offering, Jehu said to the guard and to the captains, “Go in and kill them! Let no one escape.” So they struck them with the edge of the sword. The guard and the captains threw the bodies out, and went to the inner shrine of the house of Baal.
- American Standard Version (ASV)
- And it came to pass, as soon as he had made an end of offering the burnt-offering, that Jehu said to the guard and to the captains, Go in, and slay them; let none come forth. And they smote them with the edge of the sword; and the guard and the captains cast them out, and went to the city of the house of Baal.
- Bible in Basic English (BBE)
- Then when the burned offering was ended, straight away Jehu said to the armed men and the captains, Go in and put them to death; let not one come out. So they put them to the sword; and, pulling the images to the earth, they went into the holy place of the house of Baal.
- Darby Translation (DBY)
- And it came to pass as soon as they had ended offering up the burnt-offering, that Jehu said to the couriers and to the captains, Go in, slay them; let none come forth. And they smote them with the edge of the sword; and the couriers and the captains cast [them] there. And they went to the city of the house of Baal,
- Webster's Bible (WBS)
- And it came to pass, as soon as he had made an end of offering the burnt-offering, that Jehu said to the guard and to the captains, Go in, [and] slay them; let none come forth. And they smote them with the edge of the sword; and the guard and the captains cast [them] out, and went to the city of the house of Baal.
- Young's Literal Translation (YLT)
- And it cometh to pass at his finishing to make the burnt-offering, that Jehu saith to the runners, and to the captains, 'Go in, smite them, let none come out;' and they smite them by the mouth of the sword, and the runners and the captains cast [them] out; and they go unto the city, to the house of Baal,
Read in context
- 23ಆಗ ಯೇಹುವೂ ರೆಕಾಬನ ಮಗನಾದ ಯೆಹೋನಾದಾಬನೂ ಬಾಳನ ಮನೆಯಲ್ಲಿ ಪ್ರವೇಶಿಸಿ ದರು. ಅವರು ಬಾಳನನ್ನು ಆರಾಧಿಸುವವರ ಹೊರತು ಅವರ ಸಂಗಡ ಕರ್ತನ ಸೇವಕರಲ್ಲಿ ಒಬ್ಬನಾದರೂ ಇರದ ಹಾಗೆ ಶೋಧಿಸಿ ನೋಡಿರಿ ಎಂದು ಬಾಳನನ್ನು ಆರಾಧಿಸುವವರಿಗೆ ಹೇಳಿದರು.
- 24ಅವರು ಬಲಿಗ ಳನ್ನೂ ದಹನಬಲಿಗಳನ್ನೂ ಅರ್ಪಿಸಲು ಒಳಗೆ ಪ್ರವೇ ಶಿಸಿದ ತರುವಾಯ ಯೇಹುವು ಹೊರಗೆ ಎಂಭತ್ತು ಮಂದಿಯನ್ನು ಇರಿಸಿಕೊಂಡು ಅವರಿಗೆ--ನಾನು ನಿಮ್ಮ ಕೈಗೆ ಒಪ್ಪಿಸಿದ ಜನರಲ್ಲಿ ಯಾವನಾದರೂ ತಪ್ಪಿಸಿಕೊಂಡು ಹೋದರೆ ಅವನ ಪ್ರಾಣಕ್ಕೆ ನಿಮ್ಮ ಪ್ರಾಣ ಈಡಾಗಿ ರುವದು ಅಂದನು.
- 25ಅವನು ದಹನಬಲಿಯನ್ನು ಅರ್ಪಿಸಿ ತೀರಿಸಿದ ತರುವಾಯ ಏನಾಯಿತಂದರೆ, ಯೇಹುವು ಕಾವಲುಗಾರನಿಗೂ ಅಧಿಪತಿಗಳಿಗೂನೀವು ಒಳಗೆ ಹೋಗಿ ಯಾವನೂ ಹೊರಗೆ ಬಾರದ ಹಾಗೆ ಅವರನ್ನು ಸಂಹರಿಸಿರಿ ಅಂದನು.
- 26ಹಾಗೆಯೇ ಅವರನ್ನು ಕತ್ತಿಯಿಂದ ಸಂಹರಿಸಿದರು. ಕಾವಲು ಗಾರನೂ ಅಧಿಪತಿಗಳೂ ಅವರನ್ನು ಹೊರಗೆ ಹಾಕಿದ ತರುವಾಯ ಬಾಳನ ಮನೆಯ ಪಟ್ಟಣಕ್ಕೆ ಹೋಗಿ ಬಾಳನ ಮನೆಯಿಂದ ವಿಗ್ರಹವನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು.
- 27ಇದಲ್ಲದೆ ಅವರು ಬಾಳನ ವಿಗ್ರಹ ವನ್ನು ಒಡೆದುಹಾಕಿ ಬಾಳನ ಮನೆಯನ್ನು ಕೆಡವಿಬಿಟ್ಟು ಅದನ್ನು ಈ ಹೊತ್ತಿನ ವರೆಗೂ ತಿಪ್ಪೆಯಾಗಿ ಮಾಡಿದರು.
Cross references
- Revelation 16:6–7 ಪ್ರಕಟನೆ 16:6–7ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು. ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
- 1 Kings 18:40 1 ಅರಸುಗಳು 18:40ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
- Ezekiel 22:21–22 ಯೆಹೆಜ್ಕೇಲನು 22:21–22ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ. ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗು ವಿರಿ; ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಕರ್ತನಾದ ನಾನೇ ಎಂದು ನಿಮಗೆ ತಿಳಿಯುತ್ತದೆ.
- Ezekiel 9:5–7 ಯೆಹೆಜ್ಕೇಲನು 9:5–7ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ. ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು. ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು.
- Exodus 32:27 ವಿಮೋಚನಕಾಂಡ 32:27ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು.
- Deuteronomy 13:6–11 ಧರ್ಮೋಪದೇಶಕಾಂಡ 13:6–11ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು ನಿನಗೆ ಸವಿಾಪವಾಗಲಿ ನಿನಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯ ವರೆಗೆ ನಿನ್ನ ಸುತ್ತಲಿರುವ ಜನಗಳ ದೇವರುಗಳನ್ನು ಹೋಗಿ ಸೇವಿಸೋಣ ಎಂದು ನಿನ್ನನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ ನೀನು ಅವನಿಗೆ ಸಮ್ಮತಿಸಬಾರದು; ಅವನ ಮಾತನ್ನು ಕೇಳಬಾರದು; ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನೀನು ಅವ ನನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು. ಅವನನ್ನು ಖಂಡಿತವಾಗಿ ಕೊಲ್ಲಬೇಕು. ಅವನನ್ನು ಕೊಲ್ಲುವ ಹಾಗೆ ಮೊದಲು ನಿನ್ನ ಕೈ, ಆ ಮೇಲೆ ಎಲ್ಲಾ ಜನರ ಕೈ ಅವನ ಮೇಲೆ ಇರಬೇಕು. ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು. ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.
Original words (Hebrew)
- end · H3615כָּלָה kâlâh
- offering · H6213עָשָׂה ʻâsâh
- offering · H5930עֹלָה ʻôlâh
- Jehu · H3058יֵהוּא Yêhûwʼ
- said · H559אָמַר ʼâmar
- guard · H7323רוּץ rûwts
- captains · H7991שָׁלִישׁ shâlîysh
- in · H935בּוֹא bôwʼ
- slay · H5221נָכָה nâkâh
- none · H376אִישׁ ʼîysh
- forth · H3318יָצָא yâtsâʼ
- smote · H5221נָכָה nâkâh
- edge · H6310פֶּה peh
- sword · H2719חֶרֶב chereb
- guard · H7323רוּץ rûwts
- captains · H7991שָׁלִישׁ shâlîysh
- out · H7993שָׁלַךְ shâlak
- went · H3212יָלַךְ yâlak
- city · H5892עִיר ʻîyr
- house · H1004בַּיִת bayith
- Baal · H1168בַּעַל Baʻal