2 Kings · chapter 10 · verse 26
2 Kings 10:26 in Kannada
ಹಾಗೆಯೇ ಅವರನ್ನು ಕತ್ತಿಯಿಂದ ಸಂಹರಿಸಿದರು. ಕಾವಲು ಗಾರನೂ ಅಧಿಪತಿಗಳೂ ಅವರನ್ನು ಹೊರಗೆ ಹಾಕಿದ ತರುವಾಯ ಬಾಳನ ಮನೆಯ ಪಟ್ಟಣಕ್ಕೆ ಹೋಗಿ ಬಾಳನ ಮನೆಯಿಂದ ವಿಗ್ರಹವನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು.
Haageye avarannu kattiyinda sanharisidaru. Kaavalu gaaranoo adhipatigaloo avarannu horage haakida taruvaaya baalana maneya pattanakke hogi baalana maneyinda vigrahavannu tandu avugalannu suttubittaru.
2 Kings 10:26 in English
- King James Version (KJV)
- And they brought forth the images out of the house of Baal, and burned them.
- World English Bible (WEB)
- They brought out the pillars that were in the house of Baal and burned them.
- American Standard Version (ASV)
- And they brought forth the pillars that were in the house of Baal, and burned them.
- Bible in Basic English (BBE)
- And they took out the image of Asherah from the house of Baal, and had it burned.
- Darby Translation (DBY)
- and brought forth the columns out of the house of Baal, and burned them;
- Webster's Bible (WBS)
- And they brought forth the images out of the house of Baal, and burned them.
- Young's Literal Translation (YLT)
- and bring out the standing-pillars of the house of Baal, and burn them,
Read in context
- 24ಅವರು ಬಲಿಗ ಳನ್ನೂ ದಹನಬಲಿಗಳನ್ನೂ ಅರ್ಪಿಸಲು ಒಳಗೆ ಪ್ರವೇ ಶಿಸಿದ ತರುವಾಯ ಯೇಹುವು ಹೊರಗೆ ಎಂಭತ್ತು ಮಂದಿಯನ್ನು ಇರಿಸಿಕೊಂಡು ಅವರಿಗೆ--ನಾನು ನಿಮ್ಮ ಕೈಗೆ ಒಪ್ಪಿಸಿದ ಜನರಲ್ಲಿ ಯಾವನಾದರೂ ತಪ್ಪಿಸಿಕೊಂಡು ಹೋದರೆ ಅವನ ಪ್ರಾಣಕ್ಕೆ ನಿಮ್ಮ ಪ್ರಾಣ ಈಡಾಗಿ ರುವದು ಅಂದನು.
- 25ಅವನು ದಹನಬಲಿಯನ್ನು ಅರ್ಪಿಸಿ ತೀರಿಸಿದ ತರುವಾಯ ಏನಾಯಿತಂದರೆ, ಯೇಹುವು ಕಾವಲುಗಾರನಿಗೂ ಅಧಿಪತಿಗಳಿಗೂನೀವು ಒಳಗೆ ಹೋಗಿ ಯಾವನೂ ಹೊರಗೆ ಬಾರದ ಹಾಗೆ ಅವರನ್ನು ಸಂಹರಿಸಿರಿ ಅಂದನು.
- 26ಹಾಗೆಯೇ ಅವರನ್ನು ಕತ್ತಿಯಿಂದ ಸಂಹರಿಸಿದರು. ಕಾವಲು ಗಾರನೂ ಅಧಿಪತಿಗಳೂ ಅವರನ್ನು ಹೊರಗೆ ಹಾಕಿದ ತರುವಾಯ ಬಾಳನ ಮನೆಯ ಪಟ್ಟಣಕ್ಕೆ ಹೋಗಿ ಬಾಳನ ಮನೆಯಿಂದ ವಿಗ್ರಹವನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು.
- 27ಇದಲ್ಲದೆ ಅವರು ಬಾಳನ ವಿಗ್ರಹ ವನ್ನು ಒಡೆದುಹಾಕಿ ಬಾಳನ ಮನೆಯನ್ನು ಕೆಡವಿಬಿಟ್ಟು ಅದನ್ನು ಈ ಹೊತ್ತಿನ ವರೆಗೂ ತಿಪ್ಪೆಯಾಗಿ ಮಾಡಿದರು.
- 28ಹೀಗೆಯೇ ಯೇಹುವು ಬಾಳನನ್ನು ಇಸ್ರಾಯೇಲಿ ನಲ್ಲಿಂದ ನಾಶಮಾಡಿಬಿಟ್ಟನು.
Cross references
- 1 Kings 14:23 1 ಅರಸುಗಳು 14:23ಅವರು ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ ಹಸುರಾದ ಪ್ರತಿ ಗಿಡದ ಕೆಳಗೂ ತೋಪು ಗಳನ್ನು ವಿಗ್ರಹಗಳನ್ನು ಉನ್ನತ ಸ್ಥಳಗಳನ್ನು ತಮಗಾಗಿ ಮಾಡಿಕೊಂಡರು. ಇದಲ್ಲದೆ ದೇಶದಲ್ಲಿ ಪುರುಷ ಸಂಗಮರಿದ್ದರು.
- 2 Kings 3:2 2 ಅರಸುಗಳು 3:2ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನ್ನ ತಂದೆ ತಾಯಿಯ ಹಾಗೂ ಅಲ್ಲ; ತನ್ನ ತಂದೆಯು ಮಾಡಿಟ್ಟ ಬಾಳನ ಸ್ತಂಭವನ್ನು ತೆಗೆದುಹಾಕಿದನು.
- 2 Samuel 5:21 2 ಸಮುವೇಲನು 5:21ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.
- 2 Kings 19:18 2 ಅರಸುಗಳು 19:18ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು.