Skip to content
ThuthiThuthiThuthi
2 Kings · chapter 10 · verse 28

2 Kings 10:28 in Kannada

ಹೀಗೆಯೇ ಯೇಹುವು ಬಾಳನನ್ನು ಇಸ್ರಾಯೇಲಿ ನಲ್ಲಿಂದ ನಾಶಮಾಡಿಬಿಟ್ಟನು.

Heegeye yehuvu baalanannu israayeli nallinda naashamaadibittanu.

2 Kings 10:28 in English

King James Version (KJV)
Thus Jehu destroyed Baal out of Israel.
World English Bible (WEB)
Thus Jehu destroyed Baal out of Israel.
American Standard Version (ASV)
Thus Jehu destroyed Baal out of Israel.
Bible in Basic English (BBE)
So Jehu put an end to the worship of Baal in Israel.
Darby Translation (DBY)
Thus Jehu extirpated Baal out of Israel.
Webster's Bible (WBS)
Thus Jehu destroyed Baal out of Israel.
Young's Literal Translation (YLT)
And Jehu destroyeth Baal out of Israel,

Read in context

  1. 26ಹಾಗೆಯೇ ಅವರನ್ನು ಕತ್ತಿಯಿಂದ ಸಂಹರಿಸಿದರು. ಕಾವಲು ಗಾರನೂ ಅಧಿಪತಿಗಳೂ ಅವರನ್ನು ಹೊರಗೆ ಹಾಕಿದ ತರುವಾಯ ಬಾಳನ ಮನೆಯ ಪಟ್ಟಣಕ್ಕೆ ಹೋಗಿ ಬಾಳನ ಮನೆಯಿಂದ ವಿಗ್ರಹವನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು.
  2. 27ಇದಲ್ಲದೆ ಅವರು ಬಾಳನ ವಿಗ್ರಹ ವನ್ನು ಒಡೆದುಹಾಕಿ ಬಾಳನ ಮನೆಯನ್ನು ಕೆಡವಿಬಿಟ್ಟು ಅದನ್ನು ಈ ಹೊತ್ತಿನ ವರೆಗೂ ತಿಪ್ಪೆಯಾಗಿ ಮಾಡಿದರು.
  3. 28ಹೀಗೆಯೇ ಯೇಹುವು ಬಾಳನನ್ನು ಇಸ್ರಾಯೇಲಿ ನಲ್ಲಿಂದ ನಾಶಮಾಡಿಬಿಟ್ಟನು.
  4. 29ಆದರೆ ಬೇತೇಲ್‌, ದಾನ್‌ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.
  5. 30ಕರ್ತನು ಯೇಹು ವಿಗೆ--ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಹೃದಯದಲ್ಲಿದ್ದ ಎಲ್ಲಾದರ ಪ್ರಕಾರ ಅಹಾಬನ ಮನೆಗೆ ಮಾಡಿ ಯುಕ್ತವಾದದ್ದನ್ನು ಮಾಡಿದ್ದರಿಂದ ನಿನ್ನ ಮಕ್ಕಳು ನಾಲ್ಕು ವಂಶಗಳ ವರೆಗೂ ಇಸ್ರಾಯೇ ಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಅಂದನು.
Read all of 2 Kings 10

Original words (Hebrew)

2 Kings 10:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.