2 Kings · chapter 10 · verse 32
2 Kings 10:32 in Kannada
ಆ ದಿವಸಗಳಲ್ಲಿ ಕರ್ತನು ಇಸ್ರಾಯೇಲನ್ನು ಕಡಿಮೆ ಮಾಡಲು ಆರಂಭಿಸಿದನು. ಯಾಕಂದರೆ ಹಜಾಯೇ ಲನು ಇಸ್ರಾಯೇಲಿನ ಎಲ್ಲಾ ಮೇರೆಗಳಲ್ಲಿ ಅವರನ್ನು ಸಂಹರಿಸಿದನು.
Aa divasagalalli kartanu israayelannu kadime maadalu aarambhisidanu. Yaakandare hajaaye lanu israayelina ellaa meregalalli avarannu sanharisidanu.
2 Kings 10:32 in English
- King James Version (KJV)
- In those days the LORD began to cut Israel short: and Hazael smote them in all the coasts of Israel;
- World English Bible (WEB)
- In those days the LORD began to cut away parts of Israel; and Hazael struck them in all the borders of Israel
- American Standard Version (ASV)
- In those days Jehovah began to cut off from Israel: and Hazael smote them in all the borders of Israel;
- Bible in Basic English (BBE)
- In those days the Lord was angry first with Israel; and Hazael made attacks on all the land of Israel,
- Darby Translation (DBY)
- In those days Jehovah began to cut Israel short; and Hazael smote them in all the borders of Israel;
- Webster's Bible (WBS)
- In those days the LORD began to cut Israel short: and Hazael smote them in all the borders of Israel;
- Young's Literal Translation (YLT)
- In those days hath Jehovah begun to cut off [some] in Israel, and Hazael smiteth them in all the border of Israel,
Read in context
- 30ಕರ್ತನು ಯೇಹು ವಿಗೆ--ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಹೃದಯದಲ್ಲಿದ್ದ ಎಲ್ಲಾದರ ಪ್ರಕಾರ ಅಹಾಬನ ಮನೆಗೆ ಮಾಡಿ ಯುಕ್ತವಾದದ್ದನ್ನು ಮಾಡಿದ್ದರಿಂದ ನಿನ್ನ ಮಕ್ಕಳು ನಾಲ್ಕು ವಂಶಗಳ ವರೆಗೂ ಇಸ್ರಾಯೇ ಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಅಂದನು.
- 31ಆದರೆ ಯೇಹುವು ತನ್ನ ಪೂರ್ಣಹೃದಯ ದಿಂದ ಇಸ್ರಾಯೇಲಿನ ದೇವರಾದ ಕರ್ತನ ನ್ಯಾಯ ಪ್ರಮಾಣದಲ್ಲಿ ನಡೆಯುವ ಹಾಗೆ ಎಚ್ಚರಿಕೆಯಾಗಿರ ಲಿಲ್ಲ; ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದು ಬಿಡಲಿಲ್ಲ.
- 32ಆ ದಿವಸಗಳಲ್ಲಿ ಕರ್ತನು ಇಸ್ರಾಯೇಲನ್ನು ಕಡಿಮೆ ಮಾಡಲು ಆರಂಭಿಸಿದನು. ಯಾಕಂದರೆ ಹಜಾಯೇ ಲನು ಇಸ್ರಾಯೇಲಿನ ಎಲ್ಲಾ ಮೇರೆಗಳಲ್ಲಿ ಅವರನ್ನು ಸಂಹರಿಸಿದನು.
- 33ಮೂಡಣದಲ್ಲಿ ಯೊರ್ದನ್ ಮೊದಲುಗೊಂಡು ಗಾದ್ಯರೂ ರೂಬೆನ್ಯರೂ ವಾಸ ವಾಗಿದ್ದ ಗಿಲ್ಯಾದಿನ ಎಲ್ಲಾ ದೇಶವನ್ನೂ ಅರ್ನೋನ್ ನದಿಯ ಬಳಿಯಲ್ಲಿರುವ ಅರೋಯೇರ್ ಮೊದಲು ಗೊಂಡು ಮನಸ್ಸೆಯವರು ನಿವಾಸವಾಗಿದ್ದ ಗಿಲ್ಯಾದ್ ಬಾಶಾನ್ ಸಂಹರಿಸಿದನು.
- 34ಆದರೆ ಯೇಹುವಿನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ
Cross references
- 1 Kings 19:17 1 ಅರಸುಗಳು 19:17ಯೇಹುವಿನ ಕತ್ತಿಗೆ ತಪ್ಪಿದವನನ್ನು ಎಲೀಷನು ಕೊಂದುಹಾಕುವನು.
- 2 Kings 8:12 2 ಅರಸುಗಳು 8:12ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು.
- 2 Kings 13:22 2 ಅರಸುಗಳು 13:22ಯೆಹೋವಾಹಾಜನ ದಿವಸಗಳಲ್ಲೆಲ್ಲಾ ಅರಾ ಮ್ಯರ ಅರಸನಾದ ಹಜಾಯೇಲನು ಇಸ್ರಾಯೇಲನ್ನು ಬಾಧೆಪಡಿಸಿದನು.
- 2 Kings 13:25 2 ಅರಸುಗಳು 13:25ಆಗ ಯೆಹೋವಾಹಾಜನ ಮಗನಾದ ಯೋವಾ ಷನು ಯುದ್ಧದಲ್ಲಿ ತನ್ನ ತಂದೆಯಾದ ಯೆಹೋ ವಾಹಾಜನ ಕೈಯಿಂದ ಹಜಾಯೇಲನು ತಕ್ಕೊಂಡಿದ್ದ ಪಟ್ಟಣಗಳನ್ನು ಅವನ ಮಗನಾದ ಬೆನ್ಹದದನ ಕೈ ಯಿಂದ ತಿರಿಗಿ ತಕ್ಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಹೊಡೆದು ಇಸ್ರಾಯೇಲಿನ ಪಟ್ಟಣ ಗಳನ್ನು ತಿರಿಗಿ ತಕ್ಕೊಂಡನು.
- 2 Kings 14:25 2 ಅರಸುಗಳು 14:25ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು.