Skip to content
ThuthiThuthiThuthi
2 Kings · chapter 10 · verse 33

2 Kings 10:33 in Kannada

ಮೂಡಣದಲ್ಲಿ ಯೊರ್ದನ್‌ ಮೊದಲುಗೊಂಡು ಗಾದ್ಯರೂ ರೂಬೆನ್ಯರೂ ವಾಸ ವಾಗಿದ್ದ ಗಿಲ್ಯಾದಿನ ಎಲ್ಲಾ ದೇಶವನ್ನೂ ಅರ್ನೋನ್‌ ನದಿಯ ಬಳಿಯಲ್ಲಿರುವ ಅರೋಯೇರ್‌ ಮೊದಲು ಗೊಂಡು ಮನಸ್ಸೆಯವರು ನಿವಾಸವಾಗಿದ್ದ ಗಿಲ್ಯಾದ್‌ ಬಾಶಾನ್‌ ಸಂಹರಿಸಿದನು.

Moodanadalli yordan modalugondu gaadyaroo roobenyaroo vaasa vaagidda gilyaadina ellaa deshavannoo arnon nadiya baliyalliruva aroyer modalu gondu manasseyavaru nivaasavaagidda gilyaad baashaan sanharisidanu.

2 Kings 10:33 in English

King James Version (KJV)
From Jordan eastward, all the land of Gilead, the Gadites, and the Reubenites, and the Manassites, from Aroer, which [is] by the river Arnon, even Gilead and Bashan.
World English Bible (WEB)
from the Jordan eastward, all the land of Gilead, the Gadites, and the Reubenites, and the Manassites, from Aroer, which is by the valley of the Arnon, even Gilead and Bashan.
American Standard Version (ASV)
from the Jordan eastward, all the land of Gilead, the Gadites, and the Reubenites, and the Manassites, from Aroer, which is by the valley of the Arnon, even Gilead and Bashan.
Bible in Basic English (BBE)
East of Jordan, in all the land of Gilead, the Gadites and the Reubenites and the Manassites, from Aroer by the valley of the Arnon, all Gilead and Bashan.
Darby Translation (DBY)
from the Jordan eastward, all the land of Gilead, the Gadites, and the Reubenites, and the Manassites, from Aroer, which is by the river Arnon, both Gilead and Bashan.
Webster's Bible (WBS)
From Jordan eastward, all the land of Gilead, the Gadites, and the Reubenites, and the Manassites, from Aroer, which [is] by the river Arnon, even Gilead and Bashan.
Young's Literal Translation (YLT)
from the Jordan, at the sun-rising, the whole land of Gilead, of the Gadite, and the Reubenite, and the Manassahite (from Aroer, that [is] by the brook Arnon), even Gilead and Bashan.

Read in context

  1. 31ಆದರೆ ಯೇಹುವು ತನ್ನ ಪೂರ್ಣಹೃದಯ ದಿಂದ ಇಸ್ರಾಯೇಲಿನ ದೇವರಾದ ಕರ್ತನ ನ್ಯಾಯ ಪ್ರಮಾಣದಲ್ಲಿ ನಡೆಯುವ ಹಾಗೆ ಎಚ್ಚರಿಕೆಯಾಗಿರ ಲಿಲ್ಲ; ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದು ಬಿಡಲಿಲ್ಲ.
  2. 32ಆ ದಿವಸಗಳಲ್ಲಿ ಕರ್ತನು ಇಸ್ರಾಯೇಲನ್ನು ಕಡಿಮೆ ಮಾಡಲು ಆರಂಭಿಸಿದನು. ಯಾಕಂದರೆ ಹಜಾಯೇ ಲನು ಇಸ್ರಾಯೇಲಿನ ಎಲ್ಲಾ ಮೇರೆಗಳಲ್ಲಿ ಅವರನ್ನು ಸಂಹರಿಸಿದನು.
  3. 33ಮೂಡಣದಲ್ಲಿ ಯೊರ್ದನ್‌ ಮೊದಲುಗೊಂಡು ಗಾದ್ಯರೂ ರೂಬೆನ್ಯರೂ ವಾಸ ವಾಗಿದ್ದ ಗಿಲ್ಯಾದಿನ ಎಲ್ಲಾ ದೇಶವನ್ನೂ ಅರ್ನೋನ್‌ ನದಿಯ ಬಳಿಯಲ್ಲಿರುವ ಅರೋಯೇರ್‌ ಮೊದಲು ಗೊಂಡು ಮನಸ್ಸೆಯವರು ನಿವಾಸವಾಗಿದ್ದ ಗಿಲ್ಯಾದ್‌ ಬಾಶಾನ್‌ ಸಂಹರಿಸಿದನು.
  4. 34ಆದರೆ ಯೇಹುವಿನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ
  5. 35ಅವನ ಪರಾಕ್ರಮವೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆದಿರುತ್ತವೆ. ಯೇಹುವು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು. ಅವನ ಮಗನಾದ ಯೆಹೋವಾಹಾಜನು ಅವನಿಗೆ ಬದಲಾಗಿ ಆಳಿದನು.ಯೇಹುವು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಿದ್ದು ಇಪ್ಪತ್ತೆಂಟು ವರುಷಗಳು.
Read all of 2 Kings 10

Cross references

Original words (Hebrew)

2 Kings 10:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.