2 Kings · chapter 10 · verse 34
2 Kings 10:34 in Kannada
ಆದರೆ ಯೇಹುವಿನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ
Aadare yehuvina itara kriyegaloo avanu maadiddellavoo
2 Kings 10:34 in English
- King James Version (KJV)
- Now the rest of the acts of Jehu, and all that he did, and all his might, [are] they not written in the book of the chronicles of the kings of Israel?
- World English Bible (WEB)
- Now the rest of the acts of Jehu, and all that he did, and all his might, aren’t they written in the book of the chronicles of the kings of Israel?
- American Standard Version (ASV)
- Now the rest of the acts of Jehu, and all that he did, and all his might, are they not written in the book of the chronicles of the kings of Israel?
- Bible in Basic English (BBE)
- Now the rest of the acts of Jehu, and all he did, and his great power, are they not recorded in the book of the history of the kings of Israel?
- Darby Translation (DBY)
- And the rest of the acts of Jehu, and all that he did, and all his might, are they not written in the book of the chronicles of the kings of Israel?
- Webster's Bible (WBS)
- Now the rest of the acts of Jehu, and all that he did, and all his might, [are] they not written in the book of the chronicles of the kings of Israel?
- Young's Literal Translation (YLT)
- And the rest of the matters of Jehu, and all that he did, and all his might, are they not written on the book of the Chronicles of the kings of Israel?
Read in context
- 32ಆ ದಿವಸಗಳಲ್ಲಿ ಕರ್ತನು ಇಸ್ರಾಯೇಲನ್ನು ಕಡಿಮೆ ಮಾಡಲು ಆರಂಭಿಸಿದನು. ಯಾಕಂದರೆ ಹಜಾಯೇ ಲನು ಇಸ್ರಾಯೇಲಿನ ಎಲ್ಲಾ ಮೇರೆಗಳಲ್ಲಿ ಅವರನ್ನು ಸಂಹರಿಸಿದನು.
- 33ಮೂಡಣದಲ್ಲಿ ಯೊರ್ದನ್ ಮೊದಲುಗೊಂಡು ಗಾದ್ಯರೂ ರೂಬೆನ್ಯರೂ ವಾಸ ವಾಗಿದ್ದ ಗಿಲ್ಯಾದಿನ ಎಲ್ಲಾ ದೇಶವನ್ನೂ ಅರ್ನೋನ್ ನದಿಯ ಬಳಿಯಲ್ಲಿರುವ ಅರೋಯೇರ್ ಮೊದಲು ಗೊಂಡು ಮನಸ್ಸೆಯವರು ನಿವಾಸವಾಗಿದ್ದ ಗಿಲ್ಯಾದ್ ಬಾಶಾನ್ ಸಂಹರಿಸಿದನು.
- 34ಆದರೆ ಯೇಹುವಿನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ
- 35ಅವನ ಪರಾಕ್ರಮವೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆದಿರುತ್ತವೆ. ಯೇಹುವು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು. ಅವನ ಮಗನಾದ ಯೆಹೋವಾಹಾಜನು ಅವನಿಗೆ ಬದಲಾಗಿ ಆಳಿದನು.ಯೇಹುವು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಿದ್ದು ಇಪ್ಪತ್ತೆಂಟು ವರುಷಗಳು.
- 36ಯೇಹುವು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಿದ್ದು ಇಪ್ಪತ್ತೆಂಟು ವರುಷಗಳು.
Cross references
- 1 Kings 14:19 1 ಅರಸುಗಳು 14:19ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.
- 1 Kings 11:41 1 ಅರಸುಗಳು 11:41ಸೊಲೊಮೋನನ ಉಳಿದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನ ಜ್ಞಾನವೂ ಸೊಲೊಮೋನನ ಕ್ರಿಯೆಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 2 Kings 12:19 2 ಅರಸುಗಳು 12:19ಯೆಹೋವಾಷನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 1 Kings 14:29 1 ಅರಸುಗಳು 14:29ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 2 Kings 13:8 2 ಅರಸುಗಳು 13:8ಯೆಹೋವಾಹಾಜನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಅವನ ಪರಾಕ್ರಮವೂ ಇಸ್ರಾಯೇ ಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ?