Skip to content
ThuthiThuthiThuthi
2 Kings · chapter 10 · verse 35

2 Kings 10:35 in Kannada

ಅವನ ಪರಾಕ್ರಮವೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆದಿರುತ್ತವೆ. ಯೇಹುವು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು. ಅವನ ಮಗನಾದ ಯೆಹೋವಾಹಾಜನು ಅವನಿಗೆ ಬದಲಾಗಿ ಆಳಿದನು.ಯೇಹುವು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಿದ್ದು ಇಪ್ಪತ್ತೆಂಟು ವರುಷಗಳು.

Avana paraakramavellavoo israayelina arasugala vrutaantagala pustakadalli barediruttave. Yehuvu tanna pitrugala sangada nidrisidanu; avanannu samaaryadalli hoonittaru. Avana maganaada yehovaahaajanu avanige badalaagi aalidanu.yehuvu samaaryadalli israayelina mele aaliddu ippattentu varushagalu.

2 Kings 10:35 in English

King James Version (KJV)
And Jehu slept with his fathers: and they buried him in Samaria. And Jehoahaz his son reigned in his stead.
World English Bible (WEB)
Jehu slept with his fathers; and they buried him in Samaria. Jehoahaz his son reigned in his place.
American Standard Version (ASV)
And Jehu slept with his fathers; and they buried him in Samaria. And Jehoahaz his son reigned in his stead.
Bible in Basic English (BBE)
And Jehu went to rest with his fathers, and was put into the earth in Samaria. And Jehoahaz his son became king in his place.
Darby Translation (DBY)
And Jehu slept with his fathers, and they buried him in Samaria: and Jehoahaz his son reigned in his stead.
Webster's Bible (WBS)
And Jehu slept with his fathers: and they buried him in Samaria. And Jehoahaz his son reigned in his stead.
Young's Literal Translation (YLT)
And Jehu lieth with his fathers, and they bury him in Samaria, and reign doth Jehoahaz his son in his stead.

Read in context

  1. 33ಮೂಡಣದಲ್ಲಿ ಯೊರ್ದನ್‌ ಮೊದಲುಗೊಂಡು ಗಾದ್ಯರೂ ರೂಬೆನ್ಯರೂ ವಾಸ ವಾಗಿದ್ದ ಗಿಲ್ಯಾದಿನ ಎಲ್ಲಾ ದೇಶವನ್ನೂ ಅರ್ನೋನ್‌ ನದಿಯ ಬಳಿಯಲ್ಲಿರುವ ಅರೋಯೇರ್‌ ಮೊದಲು ಗೊಂಡು ಮನಸ್ಸೆಯವರು ನಿವಾಸವಾಗಿದ್ದ ಗಿಲ್ಯಾದ್‌ ಬಾಶಾನ್‌ ಸಂಹರಿಸಿದನು.
  2. 34ಆದರೆ ಯೇಹುವಿನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ
  3. 35ಅವನ ಪರಾಕ್ರಮವೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆದಿರುತ್ತವೆ. ಯೇಹುವು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು. ಅವನ ಮಗನಾದ ಯೆಹೋವಾಹಾಜನು ಅವನಿಗೆ ಬದಲಾಗಿ ಆಳಿದನು.ಯೇಹುವು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಿದ್ದು ಇಪ್ಪತ್ತೆಂಟು ವರುಷಗಳು.
  4. 36ಯೇಹುವು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಿದ್ದು ಇಪ್ಪತ್ತೆಂಟು ವರುಷಗಳು.
Read all of 2 Kings 10

Cross references

Original words (Hebrew)

2 Kings 10:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.