2 Kings · chapter 10 · verse 4
2 Kings 10:4 in Kannada
ಆದರೆ ಅವರು ಬಹಳವಾಗಿ ಭಯಪಟ್ಟು--ಇಗೋ, ಇಬ್ಬರು ಅರಸು ಗಳು ಅವನ ಮುಂದೆ ನಿಲ್ಲಲಾರದೆ ಹೋದರು; ನಾವು ನಿಲ್ಲುವದು ಹೇಗೆ ಅಂದರು.
Aadare avaru bahalavaagi bhayapattu--igo, ibbaru arasu galu avana munde nillalaarade hodaru; naavu nilluvadu hege andaru.
2 Kings 10:4 in English
- King James Version (KJV)
- But they were exceedingly afraid, and said, Behold, two kings stood not before him: how then shall we stand?
- World English Bible (WEB)
- But they were exceedingly afraid, and said, “Behold, the two kings didn’t stand before him! How then shall we stand?”
- American Standard Version (ASV)
- But they were exceedingly afraid, and said, Behold, the two kings stood not before him: how then shall we stand?
- Bible in Basic English (BBE)
- But they were full of fear, and said, The two kings have gone down before him: how may we keep our place?
- Darby Translation (DBY)
- And they were exceedingly afraid, and said, Behold, the two kings stood not before him; and how shall we stand?
- Webster's Bible (WBS)
- But they were exceedingly afraid, and said, Behold, two kings stood not before him: how then shall we stand?
- Young's Literal Translation (YLT)
- And they fear very greatly, and say, 'Lo, the two kings have not stood before him, and how do we stand — we?'
Read in context
- 2ನಿಮ್ಮ ಯಜಮಾನನ ಕುಮಾರರು ನಿಮ್ಮ ಬಳಿಯಲ್ಲಿ ಇದ್ದಾರೆ; ಇದಲ್ಲದೆ ರಥಗಳೂ ಕುದುರೆಗಳೂ ಕೋಟೆಯೂ ಆಯುಧಗಳೂ ನಿಮಗೆ ಉಂಟು. ಆದದರಿಂದ ಈ ಪತ್ರವು ನಿಮ್ಮ ಬಳಿಗೆ ಬಂದಾಗ
- 3ನೀವು ನಿಮ್ಮ ಯಜ ಮಾನನ ಕುಮಾರರಲ್ಲಿ ಉತ್ತಮನಾಗಿರುವ ಮತ್ತು ಸಮರ್ಥನಾಗಿರುವವನನ್ನು ನೋಡಿಕೊಂಡು ಅವ ನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕೂಡ್ರಿಸಿ ನಿಮ್ಮ ಯಜಮಾನನ ಮನೆಯವರಿಗೋಸ್ಕರ ಯುದ್ಧ ಮಾಡಿರಿ ಎಂದು ತಿಳಿಸಿದನು.
- 4ಆದರೆ ಅವರು ಬಹಳವಾಗಿ ಭಯಪಟ್ಟು--ಇಗೋ, ಇಬ್ಬರು ಅರಸು ಗಳು ಅವನ ಮುಂದೆ ನಿಲ್ಲಲಾರದೆ ಹೋದರು; ನಾವು ನಿಲ್ಲುವದು ಹೇಗೆ ಅಂದರು.
- 5ಆಗ ಮನೆಯ ಮೇಲೆ ಇರುವವನೂ ಪಟ್ಟಣದ ಮೇಲೆ ಇರುವವನೂ ಹಿರಿಯರೂ ಮಕ್ಕಳನ್ನು ಪೋಷಿಸುವವರೂ ಯೇಹು ವಿಗೆ--ನಾವು ನಿನ್ನ ಸೇವಕರು; ನೀನು ನಮಗೆ ಹೇಳುವ ದನ್ನೆಲ್ಲಾ ಮಾಡುತ್ತೇವೆ; ನಾವು ಯಾವನನ್ನಾದರೂ ಅರಸನಾಗಲು ಮಾಡುವದಿಲ್ಲ; ನಿನ್ನ ದೃಷ್ಟಿಗೆ ಒಳ್ಳೇದಾಗಿ ರುವದನ್ನು ಮಾಡು ಎಂದು ಹೇಳಿ ಕಳುಹಿಸಿದರು.
- 6ಆಗ ಅವನು ಅವರಿಗೆ ಎರಡನೇ ಸಾರಿ ಪತ್ರವನ್ನು ಬರೆದು--ನೀವು ನನ್ನವರಾಗಿದ್ದು ನನ್ನ ಮಾತು ಕೇಳುವ ವರಾಗಿದ್ದರೆ ನಿಮ್ಮ ಯಜಮಾನನ ಮಕ್ಕಳಾಗಿರುವ ಮನು ಷ್ಯರ ತಲೆಗಳನ್ನು ತಕ್ಕೊಂಡು ನಾಳೆ ಇಷ್ಟು ಹೊತ್ತಿಗೆ ಇಜ್ರೇಲಿಗೆ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದನು. ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮಕ್ಕಳು ತಮ್ಮನ್ನು ಪೋಷಿಸುವ ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು.
Cross references
- 2 Kings 9:24 2 ಅರಸುಗಳು 9:24ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು; ಅವನು ರಥದಲ್ಲಿ ಕೆಳಗೆ ಮುದುರಿ ಕೊಂಡು ಬಿದ್ದನು.
- 2 Kings 9:27 2 ಅರಸುಗಳು 9:27ಯೆಹೂದದ ಅರಸ ನಾದ ಅಹಜ್ಯನು ಇದನ್ನು ನೋಡಿದಾಗ ಅವನು ತೋಟದ ಮನೆಯ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ--ರಥದಲ್ಲಿ ಅವ ನನ್ನು ಸಹ ಸಂಹರಿಸಿರಿ ಅಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿ ಹೋಗುವ ಮಾರ್ಗದಲ್ಲಿ ಹೊಡೆದರು. ಅವನು ಮೆಗಿದ್ದೋನಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.
- Jeremiah 49:19 ಯೆರೆಮೀಯ 49:19ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಬ್ಬುವಿಕೆಯಿಂದ ಬಲವಾದ ನಿವಾಸಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಅವನನ್ನು ಕ್ಷಣಮಾತ್ರದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು. ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ನನಗೆ ಕಾಲವನ್ನು ನೇಮಿಸು ವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
- Luke 14:31 ಲೂಕನು 14:31ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ?
- Nahum 1:6 ನಹೂಮ 1:6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Isaiah 27:4 ಯೆಶಾಯ 27:4ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು.