2 Kings · chapter 10 · verse 6
2 Kings 10:6 in Kannada
ಆಗ ಅವನು ಅವರಿಗೆ ಎರಡನೇ ಸಾರಿ ಪತ್ರವನ್ನು ಬರೆದು--ನೀವು ನನ್ನವರಾಗಿದ್ದು ನನ್ನ ಮಾತು ಕೇಳುವ ವರಾಗಿದ್ದರೆ ನಿಮ್ಮ ಯಜಮಾನನ ಮಕ್ಕಳಾಗಿರುವ ಮನು ಷ್ಯರ ತಲೆಗಳನ್ನು ತಕ್ಕೊಂಡು ನಾಳೆ ಇಷ್ಟು ಹೊತ್ತಿಗೆ ಇಜ್ರೇಲಿಗೆ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದನು. ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮಕ್ಕಳು ತಮ್ಮನ್ನು ಪೋಷಿಸುವ ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು.
Aaga avanu avarige eradane saari patravannu baredu--neevu nannavaraagiddu nanna maatu keluva varaagiddare nimma yajamaanana makkalaagiruva manu shyara talegalannu takkondu naale ishtu hottige ijrelige nanna balige banniri endu helidanu. Arasana makkalaada eppattu mandi makkalu tammannu poshisuva pattanada pramukhara baliyalli iddaru.
2 Kings 10:6 in English
- King James Version (KJV)
- Then he wrote a letter the second time to them, saying, If ye [be] mine, and [if] ye will hearken unto my voice, take ye the heads of the men your master’s sons, and come to me to Jezreel by to morrow this time. Now the king’s sons, [being] seventy persons, [were] with the great men of the city, which brought them up.
- World English Bible (WEB)
- Then he wrote a letter the second time to them, saying, “If you are on my side, and if you will listen to my voice, take the heads of the men who are your master’s sons, and come to me to Jezreel by tomorrow this time.” Now the king’s sons, being seventy persons, were with the great men of the city, who brought them up.
- American Standard Version (ASV)
- Then he wrote a letter the second time to them, saying, If ye be on my side, and if ye will hearken unto my voice, take ye the heads of the men your master’s sons, and come to me to Jezreel by to-morrow this time. Now the king’s sons, being seventy persons, were with the great men of the city, who brought them up.
- Bible in Basic English (BBE)
- Then he sent them a second letter, saying, If you are on my side, and if you will do my orders, come to me at Jezreel by this time tomorrow, with the heads of your master's sons. Now the king's seventy sons were with the great men of the town, who had the care of them.
- Darby Translation (DBY)
- And he wrote a letter the second time to them saying, If ye are mine, and will hearken to my voice, take the heads of the men your master's sons, and come to me to Jizreel to-morrow at this time. Now the king's sons, seventy persons, were with the great men of the city, who brought them up.
- Webster's Bible (WBS)
- Then he wrote a letter the second time to them, saying, if ye [are] mine, and [if] ye will hearken to my voice, take ye the heads of the men your master's sons, and come to me to Jezreel by to-morrow this time. Now the king's sons [being] seventy persons, [were] with the great men of the city, who brought them up.
- Young's Literal Translation (YLT)
- And he writeth unto them a letter a second time, saying, 'If ye [are] for me, and to my voice are hearkening, take the heads of the men — the sons of your lord, and come unto me about this time to-morrow, to Jezreel;' and the sons of the king [are] seventy men, with the great ones of the city those bringing them up.
Read in context
- 4ಆದರೆ ಅವರು ಬಹಳವಾಗಿ ಭಯಪಟ್ಟು--ಇಗೋ, ಇಬ್ಬರು ಅರಸು ಗಳು ಅವನ ಮುಂದೆ ನಿಲ್ಲಲಾರದೆ ಹೋದರು; ನಾವು ನಿಲ್ಲುವದು ಹೇಗೆ ಅಂದರು.
- 5ಆಗ ಮನೆಯ ಮೇಲೆ ಇರುವವನೂ ಪಟ್ಟಣದ ಮೇಲೆ ಇರುವವನೂ ಹಿರಿಯರೂ ಮಕ್ಕಳನ್ನು ಪೋಷಿಸುವವರೂ ಯೇಹು ವಿಗೆ--ನಾವು ನಿನ್ನ ಸೇವಕರು; ನೀನು ನಮಗೆ ಹೇಳುವ ದನ್ನೆಲ್ಲಾ ಮಾಡುತ್ತೇವೆ; ನಾವು ಯಾವನನ್ನಾದರೂ ಅರಸನಾಗಲು ಮಾಡುವದಿಲ್ಲ; ನಿನ್ನ ದೃಷ್ಟಿಗೆ ಒಳ್ಳೇದಾಗಿ ರುವದನ್ನು ಮಾಡು ಎಂದು ಹೇಳಿ ಕಳುಹಿಸಿದರು.
- 6ಆಗ ಅವನು ಅವರಿಗೆ ಎರಡನೇ ಸಾರಿ ಪತ್ರವನ್ನು ಬರೆದು--ನೀವು ನನ್ನವರಾಗಿದ್ದು ನನ್ನ ಮಾತು ಕೇಳುವ ವರಾಗಿದ್ದರೆ ನಿಮ್ಮ ಯಜಮಾನನ ಮಕ್ಕಳಾಗಿರುವ ಮನು ಷ್ಯರ ತಲೆಗಳನ್ನು ತಕ್ಕೊಂಡು ನಾಳೆ ಇಷ್ಟು ಹೊತ್ತಿಗೆ ಇಜ್ರೇಲಿಗೆ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದನು. ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮಕ್ಕಳು ತಮ್ಮನ್ನು ಪೋಷಿಸುವ ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು.
- 7ಈ ಪತ್ರವು ಅವರ ಬಳಿಗೆ ಬಂದಾಗ ಏನಾಯಿತಂದರೆ, ಅವರು ಅರಸನ ಮಕ್ಕಳನ್ನು ಹಿಡಿದು ಎಪ್ಪತ್ತು ಮಂದಿಯನ್ನು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿಟ್ಟು ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.
- 8ಆಗ ಆ ಸೇವಕರು ಬಂದು ಅವನಿಗೆಅರಸನ ಮಕ್ಕಳ ತಲೆಗಳನ್ನು ತೆಗೆದುಕೊಂಡು ಬಂದಿ ದ್ದಾರೆಂದು ತಿಳಿಸಿದರು. ಅದಕ್ಕವನು--ಉದಯ ಕಾಲದ ವರೆಗೂ ಅವುಗಳನ್ನು ಹೆಬ್ಬಾಗಿಲಿನ ದ್ವಾರದಲ್ಲಿ ಎರಡು ಕುಪ್ಪೆಗಳಾಗಿ ಹಾಕಿರಿ ಅಂದನು.
Cross references
- Revelation 2:20–23 ಪ್ರಕಟನೆ 2:20–23ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ. ಇಗೋ, ನಾನು ಅವಳನ್ನು ಹಾಸಿಗೆಯಲ್ಲಿಯೂ ಅವಳೊಂದಿಗೆ ವ್ಯಭಿಚಾರ ಮಾಡಿದವರು ತಮ್ಮ ಕೃತ್ಯಗಳಿ ಗಾಗಿ ಮಾನಸಾಂತರಪಡದಿದ್ದರೆ ಅವರನ್ನು ಮಹಾಸಂಕ ಟದಲ್ಲಿಯೂ ಹಾಕುವೆನು. ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- Matthew 12:30 ಮತ್ತಾಯನು 12:30ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.
- Job 21:19 ಯೋಬನು 21:19ದೇವರು ಅವನ ಮಕ್ಕಳಿಗೆ ಅವನ ಅಪರಾಧವನ್ನು ಇಡುತ್ತಾನೆ; ಅವನು ತಿಳುಕೊಳ್ಳುವ ಹಾಗೆ ಅವನಿಗೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ.
- Joshua 7:24–25 ಯೆಹೋಶುವ 7:24–25ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು. ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
- Deuteronomy 5:9 ಧರ್ಮೋಪದೇಶಕಾಂಡ 5:9ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ.
- 2 Kings 9:32 2 ಅರಸುಗಳು 9:32ಅವನು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ--ನನ್ನ ಕಡೆ ಇರುವವರು ಯಾರು ಅಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿ ಯಲ್ಲಿಂದ ಅವನನ್ನು ನೋಡಿದರು.
- Luke 9:50 ಲೂಕನು 9:50ಅದಕ್ಕೆ ಯೇಸು--ಅವನಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ನಮಗೆ ವಿರೋಧ ವಾಗಿರದವನು ನಮ್ಮ ಪಕ್ಷದವನೇ ಎಂದು ಹೇಳಿದನು.
- Numbers 25:4 ಅರಣ್ಯಕಾಂಡ 25:4ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು.
- 1 Kings 21:8–11 1 ಅರಸುಗಳು 21:8–11ಹೀಗೆ ಅವಳು ಅಹಾ ಬನ ಹೆಸರಿನಲ್ಲಿ ಪತ್ರಗಳನ್ನು ಬರೆದು ಅವುಗಳಿಗೆ ಅವನ ಮುದ್ರೆ ಹಾಕಿ ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯ ರಿಗೂ ಗೌರವಸ್ಥರಿಗೂ ಕಳುಹಿಸಿದಳು. ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ-- ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು. ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು.
- Isaiah 14:21–22 ಯೆಶಾಯ 14:21–22ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ. ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Original words (Hebrew)
- wrote · H3789כָּתַב kâthab
- letter · H5612סֵפֶר çêpher
- time · H8145שֵׁנִי shênîy
- saying · H559אָמַר ʼâmar
- hearken · H8085שָׁמַע shâmaʻ
- voice · H6963קוֹל qôwl
- take · H3947לָקַח lâqach
- heads · H7218רֹאשׁ rôʼsh
- men · H582אֱנוֹשׁ ʼĕnôwsh
- master’s · H113אָדוֹן ʼâdôwn
- sons · H1121בֵּן bên
- come · H935בּוֹא bôwʼ
- Jezreel · H3157יִזְרְעֵאל Yizrᵉʻêʼl
- morrow · H4279מָחָר mâchâr
- time · H6256עֵת ʻêth
- king’s · H4428מֶלֶךְ melek
- sons · H1121בֵּן bên
- seventy · H7657שִׁבְעִים shibʻîym
- persons · H376אִישׁ ʼîysh
- men · H1419גָּדוֹל gâdôwl
- city · H5892עִיר ʻîyr
- up · H1431גָּדַל gâdal