Skip to content
ThuthiThuthiThuthi
2 Kings · chapter 10 · verse 8

2 Kings 10:8 in Kannada

ಆಗ ಆ ಸೇವಕರು ಬಂದು ಅವನಿಗೆಅರಸನ ಮಕ್ಕಳ ತಲೆಗಳನ್ನು ತೆಗೆದುಕೊಂಡು ಬಂದಿ ದ್ದಾರೆಂದು ತಿಳಿಸಿದರು. ಅದಕ್ಕವನು--ಉದಯ ಕಾಲದ ವರೆಗೂ ಅವುಗಳನ್ನು ಹೆಬ್ಬಾಗಿಲಿನ ದ್ವಾರದಲ್ಲಿ ಎರಡು ಕುಪ್ಪೆಗಳಾಗಿ ಹಾಕಿರಿ ಅಂದನು.

Aaga aa sevakaru bandu avanigearasana makkala talegalannu tegedukondu bandi ddaarendu tilisidaru. Adakkavanu--udaya kaalada varegoo avugalannu hebbaagilina dvaaradalli eradu kuppegalaagi haakiri andanu.

2 Kings 10:8 in English

King James Version (KJV)
And there came a messenger, and told him, saying, They have brought the heads of the king’s sons. And he said, Lay ye them in two heaps at the entering in of the gate until the morning.
World English Bible (WEB)
A messenger came and told him, “They have brought the heads of the king’s sons.” He said, “Lay them in two heaps at the entrance of the gate until the morning.”
American Standard Version (ASV)
And there came a messenger, and told him, saying, They have brought the heads of the king’s sons. And he said, Lay ye them in two heaps at the entrance of the gate until the morning.
Bible in Basic English (BBE)
And a man came and said to him, They have come with the heads of the king's sons. And he said, Put them down in two masses at the doorway of the town till the morning.
Darby Translation (DBY)
And a messenger came and told him saying, They have brought the heads of the king's sons. And he said, Lay them in two heaps at the entrance of the gate until the morning.
Webster's Bible (WBS)
And there came a messenger, and told him, saying, They have brought the heads of the king's sons. And he said, Lay ye them in two heaps at the entrance of the gate until the morning.
Young's Literal Translation (YLT)
and the messenger cometh in, and declareth to him, saying, 'They have brought in the heads of the sons of the king,' and he saith, 'Make them two heaps at the opening of the gate till the morning.'

Read in context

  1. 6ಆಗ ಅವನು ಅವರಿಗೆ ಎರಡನೇ ಸಾರಿ ಪತ್ರವನ್ನು ಬರೆದು--ನೀವು ನನ್ನವರಾಗಿದ್ದು ನನ್ನ ಮಾತು ಕೇಳುವ ವರಾಗಿದ್ದರೆ ನಿಮ್ಮ ಯಜಮಾನನ ಮಕ್ಕಳಾಗಿರುವ ಮನು ಷ್ಯರ ತಲೆಗಳನ್ನು ತಕ್ಕೊಂಡು ನಾಳೆ ಇಷ್ಟು ಹೊತ್ತಿಗೆ ಇಜ್ರೇಲಿಗೆ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದನು. ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮಕ್ಕಳು ತಮ್ಮನ್ನು ಪೋಷಿಸುವ ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು.
  2. 7ಈ ಪತ್ರವು ಅವರ ಬಳಿಗೆ ಬಂದಾಗ ಏನಾಯಿತಂದರೆ, ಅವರು ಅರಸನ ಮಕ್ಕಳನ್ನು ಹಿಡಿದು ಎಪ್ಪತ್ತು ಮಂದಿಯನ್ನು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿಟ್ಟು ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.
  3. 8ಆಗ ಆ ಸೇವಕರು ಬಂದು ಅವನಿಗೆಅರಸನ ಮಕ್ಕಳ ತಲೆಗಳನ್ನು ತೆಗೆದುಕೊಂಡು ಬಂದಿ ದ್ದಾರೆಂದು ತಿಳಿಸಿದರು. ಅದಕ್ಕವನು--ಉದಯ ಕಾಲದ ವರೆಗೂ ಅವುಗಳನ್ನು ಹೆಬ್ಬಾಗಿಲಿನ ದ್ವಾರದಲ್ಲಿ ಎರಡು ಕುಪ್ಪೆಗಳಾಗಿ ಹಾಕಿರಿ ಅಂದನು.
  4. 9ಉದಯ ಕಾಲದಲ್ಲಿ ಏನಾಯಿತೆಂದರೆ, ಅವನು ಹೊರಟು ನಿಂತು ಎಲ್ಲಾ ಜನರಿಗೆ ಹೇಳಿದ್ದೇನಂದರೆ -- ನೀವು ನೀತಿವಂತರು; ಇಗೋ, ನಾನು ನನ್ನ ಯಜಮಾನನ ಮೇಲೆ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದೆನು.
  5. 10ಆದರೆ ಇವರೆಲ್ಲರನ್ನು ಸಂಹರಿಸಿದವರಾರು? ಕರ್ತನು ಅಹಾ ಬನ ಮನೆಯನ್ನು ಕುರಿತು ಹೇಳಿದ ಕರ್ತನ ಮಾತು ಗಳಲ್ಲಿ ಒಂದೂ ವ್ಯರ್ಥವಾಗುವದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಕರ್ತನು ತನ್ನ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾನೆ ಅಂದನು.
Read all of 2 Kings 10

Cross references

Original words (Hebrew)

2 Kings 10:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.