Skip to content
ThuthiThuthiThuthi
2 Kings · chapter 10 · verse 9

2 Kings 10:9 in Kannada

ಉದಯ ಕಾಲದಲ್ಲಿ ಏನಾಯಿತೆಂದರೆ, ಅವನು ಹೊರಟು ನಿಂತು ಎಲ್ಲಾ ಜನರಿಗೆ ಹೇಳಿದ್ದೇನಂದರೆ -- ನೀವು ನೀತಿವಂತರು; ಇಗೋ, ನಾನು ನನ್ನ ಯಜಮಾನನ ಮೇಲೆ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದೆನು.

Udaya kaaladalli enaayitendare, avanu horatu nintu ellaa janarige heliddenandare -- neevu neetivantaru; igo, naanu nanna yajamaanana mele olasanchu maadi avanannu konduhaakidenu.

2 Kings 10:9 in English

King James Version (KJV)
And it came to pass in the morning, that he went out, and stood, and said to all the people, Ye [be] righteous: behold, I conspired against my master, and slew him: but who slew all these?
World English Bible (WEB)
In the morning, he went out and stood, and said to all the people, “You are righteous. Behold, I conspired against my master and killed him, but who killed all these?
American Standard Version (ASV)
And it came to pass in the morning, that he went out, and stood, and said to all the people, Ye are righteous: behold, I conspired against my master, and slew him; but who smote all these?
Bible in Basic English (BBE)
And in the morning he went out and, stopping, said to all the people there, You are upright men: it is true that I made designs against my master, and put him to death; but who is responsible for the death of all these?
Darby Translation (DBY)
And it came to pass in the morning that he went out; and he stood, and said to all the people, Ye are righteous! behold, I conspired against my master and killed him; but who smote all these?
Webster's Bible (WBS)
And it came to pass in the morning, that he went out, and stood, and said to all the people, Ye [are] righteous: behold, I conspired against my master, and slew him: but who slew all these?
Young's Literal Translation (YLT)
And it cometh to pass in the morning, that he goeth out, and standeth, and saith unto all the people, 'Righteous are ye; lo, I have conspired against my lord, and slay him — and who smote all these?

Read in context

  1. 7ಈ ಪತ್ರವು ಅವರ ಬಳಿಗೆ ಬಂದಾಗ ಏನಾಯಿತಂದರೆ, ಅವರು ಅರಸನ ಮಕ್ಕಳನ್ನು ಹಿಡಿದು ಎಪ್ಪತ್ತು ಮಂದಿಯನ್ನು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿಟ್ಟು ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.
  2. 8ಆಗ ಆ ಸೇವಕರು ಬಂದು ಅವನಿಗೆಅರಸನ ಮಕ್ಕಳ ತಲೆಗಳನ್ನು ತೆಗೆದುಕೊಂಡು ಬಂದಿ ದ್ದಾರೆಂದು ತಿಳಿಸಿದರು. ಅದಕ್ಕವನು--ಉದಯ ಕಾಲದ ವರೆಗೂ ಅವುಗಳನ್ನು ಹೆಬ್ಬಾಗಿಲಿನ ದ್ವಾರದಲ್ಲಿ ಎರಡು ಕುಪ್ಪೆಗಳಾಗಿ ಹಾಕಿರಿ ಅಂದನು.
  3. 9ಉದಯ ಕಾಲದಲ್ಲಿ ಏನಾಯಿತೆಂದರೆ, ಅವನು ಹೊರಟು ನಿಂತು ಎಲ್ಲಾ ಜನರಿಗೆ ಹೇಳಿದ್ದೇನಂದರೆ -- ನೀವು ನೀತಿವಂತರು; ಇಗೋ, ನಾನು ನನ್ನ ಯಜಮಾನನ ಮೇಲೆ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದೆನು.
  4. 10ಆದರೆ ಇವರೆಲ್ಲರನ್ನು ಸಂಹರಿಸಿದವರಾರು? ಕರ್ತನು ಅಹಾ ಬನ ಮನೆಯನ್ನು ಕುರಿತು ಹೇಳಿದ ಕರ್ತನ ಮಾತು ಗಳಲ್ಲಿ ಒಂದೂ ವ್ಯರ್ಥವಾಗುವದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಕರ್ತನು ತನ್ನ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾನೆ ಅಂದನು.
  5. 11ಈ ಪ್ರಕಾರ ಯೇಹುವು ಅಹಾಬನಿಗೆ ಯಾರನ್ನೂ ಉಳಿಯಗೊಡಿಸದೆ ಇರುವ ವರೆಗೂ ಇಜ್ರೇಲಿನಲ್ಲಿ ಅವನಿಗೆ ಉಳಿದ ಎಲ್ಲಾ ಮನೆಯವರನ್ನೂ ಅವನ ಎಲ್ಲಾ ಹಿರಿಯರನ್ನೂ ನೆಂಟರನ್ನೂ ಯಾಜಕರನ್ನೂ ಸಂಹರಿಸಿದನು.
Read all of 2 Kings 10

Cross references

Original words (Hebrew)

2 Kings 10:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.