2 Kings · chapter 11 · verse 1
2 Kings 11:1 in Kannada
ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ನೋಡಿ ಎದ್ದು ರಾಜ ಸಂತಾನದವರನ್ನೆಲ್ಲಾ ನಾಶಮಾಡಿದಳು.
Ahajyana taayiyaada atalyalu tanna maganu sattu hodaddannu nodi eddu raaja santaanadavarannellaa naashamaadidalu.
2 Kings 11:1 in English
- King James Version (KJV)
- And when Athaliah the mother of Ahaziah saw that her son was dead, she arose and destroyed all the seed royal.
- World English Bible (WEB)
- Now when Athaliah the mother of Ahaziah saw that her son was dead, she arose and destroyed all the royal offspring.
- American Standard Version (ASV)
- Now when Athaliah the mother of Ahaziah saw that her son was dead, she arose and destroyed all the seed royal.
- Bible in Basic English (BBE)
- Now when Athaliah, the mother of Ahaziah, saw that her son was dead, she had all the rest of the seed of the kingdom put to death.
- Darby Translation (DBY)
- And when Athaliah the mother of Ahaziah saw that her son was dead, she rose up and destroyed all the royal seed.
- Webster's Bible (WBS)
- And when Athaliah the mother of Ahaziah saw that her son was dead, she arose and destroyed all the seed royal.
- Young's Literal Translation (YLT)
- And Athaliah [is] mother of Ahaziah, and she hath seen that her son [is] dead, and she riseth, and destroyeth all the seed of the kingdom;
Read in context
- 1ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ನೋಡಿ ಎದ್ದು ರಾಜ ಸಂತಾನದವರನ್ನೆಲ್ಲಾ ನಾಶಮಾಡಿದಳು.
- 2ಆದರೆ ಅರಸನಾದ ಯೆಹೋರಾಮನಿಗೆ ಮಗಳಾದ ಯೆಹೋಷೆಬಳು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷ ನನ್ನು ಕದ್ದುಕೊಂಡಳು. ಆದದರಿಂದ ಅವನು ಕೊಲ್ಲಲ್ಪ ಡದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯ ಳಿಗೆ ಕಾಣದ ಹಾಗೆ ಮಲಗುವ ಮನೆಯಲ್ಲಿ ಬಚ್ಚಿಟ್ಟಳು.
- 3ಹಾಗೆಯೇ ಅವನು ಅವಳ ಸಂಗಡ ಆರು ವರುಷ ಕರ್ತನ ಮನೆಯಲ್ಲಿ ಬಚ್ಚಿಡಲ್ಪಟ್ಟಿದ್ದನು. ಅತಲ್ಯಳು ದೇಶದ ಮೇಲೆ ಆಳುತ್ತಾ ಇದ್ದಳು.
Cross references
- Jeremiah 41:1 ಯೆರೆಮೀಯ 41:1ಏಳನೇ ತಿಂಗಳಲ್ಲಿ ಆದದ್ದೇನಂದರೆ--ಅರಸನ ಸಂತಾನದವನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮಗನಾದ ನೆತನ್ಯನ ಮಗನಾದ ಇಷ್ಮಾಯೇಲನೂ ಅವನ ಸಂಗಡ ಹತ್ತು ಮಂದಿ ಮನುಷ್ಯರೂ ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು; ಅವರು ಅಲ್ಲಿ ಮಿಚ್ಪದಲ್ಲಿಯೇ ಊಟಮಾಡಿದರು.
- 2 Chronicles 22:10–12 2 ಪೂರ್ವಕಾಲವೃತ್ತಾಂತ 22:10–12ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತನೆಂದು ಕಂಡಾಗ ಅವಳು ಎದ್ದು ಯೆಹೂದನ ಮನೆಯ ರಾಜ್ಯದ ಸಂತಾನವನ್ನೆಲ್ಲಾ ನಾಶಮಾಡಿದಳು. ಆದರೆ ಅರಸನ ಮಗಳಾದ ಯೆಹೋಷಬತಳು ಅಹಜ್ಯನ ಮಗನಾದ ಯೆಹೋವಾಷನನ್ನು ತಕ್ಕೊಂಡು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅವನನ್ನು ಕದ್ದುಕೊಂಡು ಅವನನ್ನೂ ಅವನ ದಾದಿ ಯನ್ನೂ ಮಲಗುವ ಕೋಣೆಯಲ್ಲಿ ಇರಿಸಿದಳು. ಹೀಗೆ ಅತಲ್ಯಳು ಅವನನ್ನು ಕೊಲ್ಲದ ಹಾಗೆ ಅರಸನಾದ ಯೆಹೋರಾಮನ ಕುಮಾರ್ತೆಯಾಗಿರುವ ಯಾಜ ಕನಾದ ಯೆಹೋಯಾದನ ಹೆಂಡತಿಯಾಗಿರುವ ಯೆಹೋಷಬತಳು ಬಚ್ಚಿಟ್ಟಳು.ಹೀಗೆಯೇ ಇವನು ಅವರ ಸಂಗಡ ದೇವರ ಆಲಯದಲ್ಲಿ ಆರು ವರುಷ ಬಚ್ಚಿಟ್ಟುಕೊಂಡಿದ್ದನು. ಆದರೆ ಅತಲ್ಯಳು ದೇಶದ ಮೇಲೆ ಆಳುತ್ತಿದ್ದಳು. ಹೀಗೆಯೇ ಇವನು ಅವರ ಸಂಗಡ ದೇವರ ಆಲಯದಲ್ಲಿ ಆರು ವರುಷ ಬಚ್ಚಿಟ್ಟುಕೊಂಡಿದ್ದನು. ಆದರೆ ಅತಲ್ಯಳು ದೇಶದ ಮೇಲೆ ಆಳುತ್ತಿದ್ದಳು.
- 2 Kings 25:25 2 ಅರಸುಗಳು 25:25ಆದರೆ ಏಳನೇ ತಿಂಗಳಲ್ಲಿ ರಾಜ ಸಂತಾನದವನಾದ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇ ಲನು ಅವನ ಸಂಗಡ ಹತ್ತು ಮಂದಿ ಬಂದು ಗೆದಲ್ಯ ನನ್ನೂ ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ ಕಸ್ದೀಯರನ್ನೂ ಹೊಡೆದು ಕೊಂದುಹಾಕಿದರು.
- 2 Chronicles 24:7 2 ಪೂರ್ವಕಾಲವೃತ್ತಾಂತ 24:7ಯಾಕಂದರೆ ಆ ದುಷ್ಟ ಸ್ತ್ರೀಯಾದ ಅತಲ್ಯಳ ಕುಮಾರರು ಕರ್ತನ ಆಲಯವನ್ನು ಒಡೆದು ಬಿಟ್ಟು ಕರ್ತನ ಆಲಯಕ್ಕೆ ಪ್ರತಿಷ್ಠೆಮಾಡಿ ದವುಗಳನ್ನೆಲ್ಲಾ ಬಾಳನಿಗೆ ಕೊಟ್ಟರು ಅಂದನು.
- Matthew 2:16 ಮತ್ತಾಯನು 2:16ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
- 2 Kings 8:26 2 ಅರಸುಗಳು 8:26ಅಹ ಜ್ಯನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿದನು. ಅವನ ತಾಯಿ ಅತಲ್ಯಳು; ಅವಳು ಇಸ್ರಾ ಯೇಲಿನ ಅರಸನಾದ ಒಮ್ರಿಯ ಮಗಳು.
- Matthew 21:38–39 ಮತ್ತಾಯನು 21:38–39ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು. ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.
- 2 Kings 9:27 2 ಅರಸುಗಳು 9:27ಯೆಹೂದದ ಅರಸ ನಾದ ಅಹಜ್ಯನು ಇದನ್ನು ನೋಡಿದಾಗ ಅವನು ತೋಟದ ಮನೆಯ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ--ರಥದಲ್ಲಿ ಅವ ನನ್ನು ಸಹ ಸಂಹರಿಸಿರಿ ಅಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿ ಹೋಗುವ ಮಾರ್ಗದಲ್ಲಿ ಹೊಡೆದರು. ಅವನು ಮೆಗಿದ್ದೋನಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.
- Matthew 2:13 ಮತ್ತಾಯನು 2:13ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು