2 Kings · chapter 11 · verse 10
2 Kings 11:10 in Kannada
ಆಗ ಯಾಜಕನು ಕರ್ತನ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ನೂರಕ್ಕೆ ಅಧಿಪತಿಯಾದವರಿಗೆ ಕೊಟ್ಟನು.
Aaga yaajakanu kartana aalayadallidda arasanaada daaveedana eetigalannoo guraanigalannoo noorakke adhipatiyaadavarige kottanu.
2 Kings 11:10 in English
- King James Version (KJV)
- And to the captains over hundreds did the priest give king David’s spears and shields, that [were] in the temple of the LORD.
- World English Bible (WEB)
- The priest delivered to the captains over hundreds the spears and shields that had been King David’s, which were in the LORD’s house.
- American Standard Version (ASV)
- And the priest delivered to the captains over hundreds the spears and shields that had been king David’s, which were in the house of Jehovah.
- Bible in Basic English (BBE)
- And the priest gave to the captains of hundreds the spears and body-covers which had been King David's, and which were kept in the house of the Lord.
- Darby Translation (DBY)
- And the priest gave to the captains of the hundreds king David's spears and shields which were in the house of Jehovah.
- Webster's Bible (WBS)
- And to the captains over hundreds the priest gave king David's spears and shields, that [were] in the temple of the LORD.
- Young's Literal Translation (YLT)
- and the priest giveth to the heads of the hundreds the spears and the shields that king David had, that [are] in the house of Jehovah.
Read in context
- 8ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸ ನನ್ನು ಸುತ್ತಿಕೊಂಡಿರ್ರಿ; ಯಾವನಾದರೂ ಸಾಲುಗಳಲ್ಲಿ ಬಂದರೆ ಅವನು ಕೊಲೆಯಾಗಲಿ. ಆದರೆ ಅರಸನು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ನೀವು ಅವನ ಸಂಗಡ ಇರ್ರಿ.
- 9ಹಾಗೆಯೇ ನೂರಕ್ಕೆ ಅಧಿಪತಿಯಾದವರು ಯಾಜಕನಾದ ಯೆಹೋಯಾದಾ ವನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ ದಿವಸದಲ್ಲಿ ಪ್ರವೇಶಿಸಬೇಕಾದ ತನ್ನ ಜನರನ್ನೂ ಸಬ್ಬತ್ ದಿವಸದಲ್ಲಿ ಹೊರಗೆ ಹೋಗಲು ಬೇಕಾದವರನ್ನೂ ಯಾಜಕನಾದ ಯೆಹೋ ಯಾದಾವನ ಬಳಿಗೆ ಕರಕೊಂಡು ಬಂದರು.
- 10ಆಗ ಯಾಜಕನು ಕರ್ತನ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ನೂರಕ್ಕೆ ಅಧಿಪತಿಯಾದವರಿಗೆ ಕೊಟ್ಟನು.
- 11ಕಾವಲುಗಾರರಲ್ಲಿ ಪ್ರತಿ ಮನುಷ್ಯನು ತನ್ನ ಆಯುಧಗಳನ್ನು ಕೈಯಲ್ಲಿ ಹಿಡುಕೊಂಡು ಬಲಿಪೀಠದ ಬಳಿಯಲ್ಲಿಯೂ ಆಲಯದ ಬಳಿಯಲ್ಲಿಯೂ ಆಲಯದ ಬಲಪಾರ್ಶ್ವ ಮೊದಲು ಗೊಂಡು ಎಡಪಾರ್ಶ್ವದ ವರೆಗೂ ಅರಸನ ಸುತ್ತಲೂ ನಿಂತುಕೊಂಡರು.
- 12ಆಗ ಅವನು ಅರಸನ ಮಗನನ್ನು ಹೊರಗೆ ಕರತಂದು ಕಿರೀಟವನ್ನು ಅವನ ತಲೆಯ ಮೇಲೆ ಇರಿಸಿ ಸಾಕ್ಷಿಯನ್ನು ಕೊಟ್ಟನು. ಅವರು ಅವನನ್ನು ಅರಸನಾಗ ಮಾಡಿ ಅಭಿಷೇಕಿಸಿ ಚಪ್ಪಾಳೆ ಹೊಡೆದುಅರಸನು ಬಾಳಲಿ ಅಂದರು.
Cross references
- 2 Samuel 8:7 2 ಸಮುವೇಲನು 8:7ಆದರೆ ದಾವೀದನು ಹದದೆಜೆರನ ಸೇವಕ ರಿಗಿದ್ದ ಬಂಗಾರದ ಡಾಲುಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.
- 1 Chronicles 18:7 1 ಪೂರ್ವಕಾಲವೃತ್ತಾಂತ 18:7ಆಗ ದಾವೀದನು ಹದರೆಜರನ ಸೇವಕರಿಗುಂಟಾದ ಬಂಗಾ ರದ ಗುರಾಣಿಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.
- 1 Chronicles 26:26–27 1 ಪೂರ್ವಕಾಲವೃತ್ತಾಂತ 26:26–27ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು. ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು.
- 1 Samuel 21:9 1 ಸಮುವೇಲನು 21:9ಅದಕ್ಕೆ ಯಾಜಕನು--ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾ ತನ ಕತ್ತಿಯನ್ನು ಎಫೋದಿನ ಹಿಂದೆ ಒಂದು ಬಟ್ಟೆ ಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೊಂಡರೆ ತೆಗೆದುಕೋ ಯಾಕಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ ಅಂದನು. ಅದಕ್ಕೆ ದಾವೀದನು ಅದರಂಥದ್ದು ಇನ್ನಿಲ್ಲ; ಅದನ್ನು ನನಗೆ ಕೊಡು ಅಂದನು.
- 2 Chronicles 5:1 2 ಪೂರ್ವಕಾಲವೃತ್ತಾಂತ 5:1ಹೀಗೆ ಸೊಲೊಮೋನನು ಕರ್ತನ ಆಲಯಕ್ಕೊಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಸಿ ತನ್ನ ತಂದೆಯಾದ ದಾವೀದನು ಪ್ರತಿಷ್ಠೆ ಮಾಡಿದ್ದ ಬೆಳ್ಳಿಬಂಗಾರವನ್ನೂ ಎಲ್ಲಾ ಸಾಮಾನು ಗಳನ್ನೂ ದೇವರ ಆಲಯದ ಬೊಕ್ಕಸಗಳಲ್ಲಿ ಇಟ್ಟನು.
- 2 Chronicles 23:9–10 2 ಪೂರ್ವಕಾಲವೃತ್ತಾಂತ 23:9–10ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸ ನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ಡಾಲುಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು ಅರಸನ ಸುತ್ತಲೂ ಇರುವದಕ್ಕೆ ಬಲಿಪೀಠಕ್ಕೂ ಆಲಯಕ್ಕೂ ಎದುರಾಗಿ ಆಲಯದ ಬಲಪಾರ್ಶ್ವ ಮೊದಲುಗೊಂಡು ಆಲಯದ ಎಡಪಾರ್ಶ್ವದ ವರೆಗೂ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ತನ್ನ ಆಯುಧ ಹಿಡಿದವರಾಗಿ ಸಮಸ್ತ ಜನರನ್ನೂ ಇರಿಸಿದನು.