2 Kings · chapter 11 · verse 13
2 Kings 11:13 in Kannada
ಅತಲ್ಯಳು ಕಾವಲುಗಾರರ ಶಬ್ದವನ್ನೂ ಜನರ ಶಬ್ದವನ್ನೂ ಕೇಳಿದಾಗ ಕರ್ತನ ಆಲಯದಲ್ಲಿದ್ದ ಜನರ ಬಳಿಗೆ ಬಂದಳು.
Atalyalu kaavalugaarara shabdavannoo janara shabdavannoo kelidaaga kartana aalayadallidda janara balige bandalu.
2 Kings 11:13 in English
- King James Version (KJV)
- And when Athaliah heard the noise of the guard [and] of the people, she came to the people into the temple of the LORD.
- World English Bible (WEB)
- When Athaliah heard the noise of the guard and of the people, she came to the people into the LORD’s house;
- American Standard Version (ASV)
- And when Athaliah heard the noise of the guard [and of] the people, she came to the people into the house of Jehovah:
- Bible in Basic English (BBE)
- Now Athaliah, hearing the noise made by the people, came to the people in the house of the Lord;
- Darby Translation (DBY)
- And Athaliah heard the noise of the couriers [and] of the people; and she came to the people into the house of Jehovah.
- Webster's Bible (WBS)
- And when Athaliah heard the noise of the guard [and] of the people, she came to the people into the temple of the LORD.
- Young's Literal Translation (YLT)
- And Athaliah heareth the voice of the runners [and] of the people, and she cometh in unto the people, to the house of Jehovah,
Read in context
- 11ಕಾವಲುಗಾರರಲ್ಲಿ ಪ್ರತಿ ಮನುಷ್ಯನು ತನ್ನ ಆಯುಧಗಳನ್ನು ಕೈಯಲ್ಲಿ ಹಿಡುಕೊಂಡು ಬಲಿಪೀಠದ ಬಳಿಯಲ್ಲಿಯೂ ಆಲಯದ ಬಳಿಯಲ್ಲಿಯೂ ಆಲಯದ ಬಲಪಾರ್ಶ್ವ ಮೊದಲು ಗೊಂಡು ಎಡಪಾರ್ಶ್ವದ ವರೆಗೂ ಅರಸನ ಸುತ್ತಲೂ ನಿಂತುಕೊಂಡರು.
- 12ಆಗ ಅವನು ಅರಸನ ಮಗನನ್ನು ಹೊರಗೆ ಕರತಂದು ಕಿರೀಟವನ್ನು ಅವನ ತಲೆಯ ಮೇಲೆ ಇರಿಸಿ ಸಾಕ್ಷಿಯನ್ನು ಕೊಟ್ಟನು. ಅವರು ಅವನನ್ನು ಅರಸನಾಗ ಮಾಡಿ ಅಭಿಷೇಕಿಸಿ ಚಪ್ಪಾಳೆ ಹೊಡೆದುಅರಸನು ಬಾಳಲಿ ಅಂದರು.
- 13ಅತಲ್ಯಳು ಕಾವಲುಗಾರರ ಶಬ್ದವನ್ನೂ ಜನರ ಶಬ್ದವನ್ನೂ ಕೇಳಿದಾಗ ಕರ್ತನ ಆಲಯದಲ್ಲಿದ್ದ ಜನರ ಬಳಿಗೆ ಬಂದಳು.
- 14ಅವಳು ದೃಷ್ಟಿಸಿ ನೋಡುವಾಗ ಇಗೋ, ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿ ಯಲ್ಲಿ ನಿಂತಿದ್ದನು. ಪ್ರಧಾನರೂ ತುತೂರಿ ಊದು ವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದಿದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
- 15ಆದರೆ ಯಾಜಕನಾದ ಯೆಹೋಯಾದಾವನು ನೂರರ ಅಧಿಪತಿಗಳಿಗೂ ಸೈನ್ಯದ ಅಧಿಕಾರಿಗಳಿಗೂಸಾಲುಗಳ ಹೊರಗೆ ಅವಳನ್ನು ಹೊರಡಿಸಿರಿ ಎಂದೂ ಅವಳನ್ನು ಹಿಂಬಾಲಿಸುವವನು ಕತ್ತಿಯಿಂದ ಕೊಲ್ಲ ಲ್ಪಡಲಿ ಎಂದೂ ಹೇಳಿ ಆಜ್ಞಾಪಿಸಿದನು. ಯಾಕಂದರೆ ಅವಳು ಕರ್ತನ ಮಂದಿರದಲ್ಲಿ ಕೊಲೆಯಾಗಬಾರ ದೆಂದು ಯಾಜಕನು ಹೇಳಿದನು.