Skip to content
ThuthiThuthiThuthi
2 Kings · chapter 11 · verse 14

2 Kings 11:14 in Kannada

ಅವಳು ದೃಷ್ಟಿಸಿ ನೋಡುವಾಗ ಇಗೋ, ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿ ಯಲ್ಲಿ ನಿಂತಿದ್ದನು. ಪ್ರಧಾನರೂ ತುತೂರಿ ಊದು ವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದಿದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.

Avalu drushtisi noduvaaga igo, arasanu paddhatiya prakaara stambhada bali yalli nintiddanu. Pradhaanaroo tutoori oodu vavaroo arasana baliyalli nintiddaru. Idallade deshada janarellaroo santoshapattu tutoorigalannu oodidaru. Aaga atalyalu tanna vastragalannu haridu kondu--droha, droha endu koogidalu.

2 Kings 11:14 in English

King James Version (KJV)
And when she looked, behold, the king stood by a pillar, as the manner [was], and the princes and the trumpeters by the king, and all the people of the land rejoiced, and blew with trumpets: and Athaliah rent her clothes, and cried, Treason, Treason.
World English Bible (WEB)
and she looked, and behold, the king stood by the pillar, as the tradition was, with the captains and the trumpets by the king; and all the people of the land rejoiced, and blew trumpets. Then Athaliah tore her clothes and cried, “Treason! Treason!”
American Standard Version (ASV)
and she looked, and, behold, the king stood by the pillar, as the manner was, and the captains and the trumpets by the king; and all the people of the land rejoiced, and blew trumpets. Then Athaliah rent her clothes, and cried, Treason! treason!
Bible in Basic English (BBE)
And looking, she saw the king in his regular place by the pillar, and the captains and the horns near him; and all the people of the land giving signs of joy and sounding the horns. Then Athaliah, violently parting her robes, gave a cry, saying, Broken faith, broken faith!
Darby Translation (DBY)
And she looked, and behold, the king stood on the dais, according to the custom, and the princes and the trumpeters were by the king; and all the people of the land rejoiced, and blew with trumpets. And Athaliah rent her garments and cried, Conspiracy! Conspiracy!
Webster's Bible (WBS)
And when she looked, behold, the king stood by a pillar, as the manner [was] , and the princes and the trumpeters by the king, and all the people of the land rejoiced, and blew with trumpets. And Athaliah rent her clothes, and cried, Treason, treason.
Young's Literal Translation (YLT)
and looketh, and lo, the king is standing by the pillar, according to the ordinance, and the heads, and the trumpets, [are] by the king, and all the people of the land are rejoicing, and blowing with trumpets, and Athaliah rendeth her garments, and calleth, 'Conspiracy! conspiracy!'

Read in context

  1. 12ಆಗ ಅವನು ಅರಸನ ಮಗನನ್ನು ಹೊರಗೆ ಕರತಂದು ಕಿರೀಟವನ್ನು ಅವನ ತಲೆಯ ಮೇಲೆ ಇರಿಸಿ ಸಾಕ್ಷಿಯನ್ನು ಕೊಟ್ಟನು. ಅವರು ಅವನನ್ನು ಅರಸನಾಗ ಮಾಡಿ ಅಭಿಷೇಕಿಸಿ ಚಪ್ಪಾಳೆ ಹೊಡೆದುಅರಸನು ಬಾಳಲಿ ಅಂದರು.
  2. 13ಅತಲ್ಯಳು ಕಾವಲುಗಾರರ ಶಬ್ದವನ್ನೂ ಜನರ ಶಬ್ದವನ್ನೂ ಕೇಳಿದಾಗ ಕರ್ತನ ಆಲಯದಲ್ಲಿದ್ದ ಜನರ ಬಳಿಗೆ ಬಂದಳು.
  3. 14ಅವಳು ದೃಷ್ಟಿಸಿ ನೋಡುವಾಗ ಇಗೋ, ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿ ಯಲ್ಲಿ ನಿಂತಿದ್ದನು. ಪ್ರಧಾನರೂ ತುತೂರಿ ಊದು ವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದಿದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
  4. 15ಆದರೆ ಯಾಜಕನಾದ ಯೆಹೋಯಾದಾವನು ನೂರರ ಅಧಿಪತಿಗಳಿಗೂ ಸೈನ್ಯದ ಅಧಿಕಾರಿಗಳಿಗೂಸಾಲುಗಳ ಹೊರಗೆ ಅವಳನ್ನು ಹೊರಡಿಸಿರಿ ಎಂದೂ ಅವಳನ್ನು ಹಿಂಬಾಲಿಸುವವನು ಕತ್ತಿಯಿಂದ ಕೊಲ್ಲ ಲ್ಪಡಲಿ ಎಂದೂ ಹೇಳಿ ಆಜ್ಞಾಪಿಸಿದನು. ಯಾಕಂದರೆ ಅವಳು ಕರ್ತನ ಮಂದಿರದಲ್ಲಿ ಕೊಲೆಯಾಗಬಾರ ದೆಂದು ಯಾಜಕನು ಹೇಳಿದನು.
  5. 16ಆಗ ಅವರು ಅವಳನ್ನು ಹಿಡಿದು ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಲೆಮಾಡಿದರು.
Read all of 2 Kings 11

Cross references

Original words (Hebrew)

2 Kings 11:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.