2 Kings · chapter 11 · verse 15
2 Kings 11:15 in Kannada
ಆದರೆ ಯಾಜಕನಾದ ಯೆಹೋಯಾದಾವನು ನೂರರ ಅಧಿಪತಿಗಳಿಗೂ ಸೈನ್ಯದ ಅಧಿಕಾರಿಗಳಿಗೂಸಾಲುಗಳ ಹೊರಗೆ ಅವಳನ್ನು ಹೊರಡಿಸಿರಿ ಎಂದೂ ಅವಳನ್ನು ಹಿಂಬಾಲಿಸುವವನು ಕತ್ತಿಯಿಂದ ಕೊಲ್ಲ ಲ್ಪಡಲಿ ಎಂದೂ ಹೇಳಿ ಆಜ್ಞಾಪಿಸಿದನು. ಯಾಕಂದರೆ ಅವಳು ಕರ್ತನ ಮಂದಿರದಲ್ಲಿ ಕೊಲೆಯಾಗಬಾರ ದೆಂದು ಯಾಜಕನು ಹೇಳಿದನು.
Aadare yaajakanaada yehoyaadaavanu noorara adhipatigaligoo sainyada adhikaarigaligoosaalugala horage avalannu horadisiri endoo avalannu himbaalisuvavanu kattiyinda kolla lpadali endoo heli aajnyaapisidanu. Yaakandare avalu kartana mandiradalli koleyaagabaara dendu yaajakanu helidanu.
2 Kings 11:15 in English
- King James Version (KJV)
- But Jehoiada the priest commanded the captains of the hundreds, the officers of the host, and said unto them, Have her forth without the ranges: and him that followeth her kill with the sword. For the priest had said, Let her not be slain in the house of the LORD.
- World English Bible (WEB)
- Jehoiada the priest commanded the captains of hundreds who were set over the army, and said to them, “Bring her out between the ranks. Kill anyone who follows her with the sword.” For the priest said, “Don’t let her be slain in the LORD’s house.”
- American Standard Version (ASV)
- And Jehoiada the priest commanded the captains of hundreds that were set over the host, and said unto them, Have her forth between the ranks; and him that followeth her slay with the sword. For the priest said, Let her not be slain in the house of Jehovah.
- Bible in Basic English (BBE)
- Then Jehoiada the priest gave orders to those who were placed in authority over the army, saying, Take her outside the lines, and let anyone who goes after her be put to death with the sword, for he said, Let her not be put to death in the house of the Lord.
- Darby Translation (DBY)
- And Jehoiada the priest commanded the captains of the hundreds that were set over the host, and said to them, Lead her forth without the ranks; and whosoever follows her, slay with the sword; for the priest said, Let her not be put to death in the house of Jehovah.
- Webster's Bible (WBS)
- But Jehoiada the priest commanded the captains of the hundreds, the officers of the host, and said to them, Have her forth without the ranges: and him that followeth her kill with the sword. For the priest had said, Let her not be slain in the house of the LORD.
- Young's Literal Translation (YLT)
- And Jehoiada the priest commandeth the heads of the hundreds, inspectors of the force, and saith unto them, 'Bring her out unto the outside of the ranges, and him who is going after her, put to death by the sword:' for the priest had said, 'Let her not be put to death in the house of Jehovah.'
Read in context
- 13ಅತಲ್ಯಳು ಕಾವಲುಗಾರರ ಶಬ್ದವನ್ನೂ ಜನರ ಶಬ್ದವನ್ನೂ ಕೇಳಿದಾಗ ಕರ್ತನ ಆಲಯದಲ್ಲಿದ್ದ ಜನರ ಬಳಿಗೆ ಬಂದಳು.
- 14ಅವಳು ದೃಷ್ಟಿಸಿ ನೋಡುವಾಗ ಇಗೋ, ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿ ಯಲ್ಲಿ ನಿಂತಿದ್ದನು. ಪ್ರಧಾನರೂ ತುತೂರಿ ಊದು ವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದಿದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
- 15ಆದರೆ ಯಾಜಕನಾದ ಯೆಹೋಯಾದಾವನು ನೂರರ ಅಧಿಪತಿಗಳಿಗೂ ಸೈನ್ಯದ ಅಧಿಕಾರಿಗಳಿಗೂಸಾಲುಗಳ ಹೊರಗೆ ಅವಳನ್ನು ಹೊರಡಿಸಿರಿ ಎಂದೂ ಅವಳನ್ನು ಹಿಂಬಾಲಿಸುವವನು ಕತ್ತಿಯಿಂದ ಕೊಲ್ಲ ಲ್ಪಡಲಿ ಎಂದೂ ಹೇಳಿ ಆಜ್ಞಾಪಿಸಿದನು. ಯಾಕಂದರೆ ಅವಳು ಕರ್ತನ ಮಂದಿರದಲ್ಲಿ ಕೊಲೆಯಾಗಬಾರ ದೆಂದು ಯಾಜಕನು ಹೇಳಿದನು.
- 16ಆಗ ಅವರು ಅವಳನ್ನು ಹಿಡಿದು ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಲೆಮಾಡಿದರು.
- 17ಯೆಹೋಯಾದಾವನು ಕರ್ತನಿಗೂ ಅರಸನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಆ ಸಮಯದಲ್ಲಿ ಕರ್ತನ ಜನರಾಗಿರುವ ಹಾಗೆ ಅರಸ ನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು.
Cross references
- Ezekiel 9:7 ಯೆಹೆಜ್ಕೇಲನು 9:7ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು.
- 2 Chronicles 23:14 2 ಪೂರ್ವಕಾಲವೃತ್ತಾಂತ 23:14ಆಗ ಯಾಜಕನಾದ ಯೆಹೋ ಯಾದನು ಸೈನ್ಯದ ಮೇಲೆ ಇರುವ ಶತಾಧಿಪತಿಗ ಳನ್ನು ಹೊರಗೆ ಕರತಂದು ಅವರಿಗೆ--ಅವಳನ್ನು ಸಾಲುಗಳ ಹೊರಗೆ ಹೊರಡಿಸಿರಿ, ಅವಳನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಂದುಹಾಕಿರಿ ಅಂದನು. ಯಾಕಂದರೆ ಕರ್ತನ ಆಲಯದಲ್ಲಿ ಅವ ಳನ್ನು ಕೊಲ್ಲಬೇಡಿರಿ ಎಂದು ಯಾಜಕನು ಹೇಳಿದನು.
- Ezekiel 21:14 ಯೆಹೆಜ್ಕೇಲನು 21:14ಆದದರಿಂದ ಮನುಷ್ಯ ಪುತ್ರನೇ ನೀನು ಚಪ್ಪಾಳೆ ತಟ್ಟಿ ಪ್ರವಾದಿಸು; ಹತ ರಾದವರ ಕತ್ತಿಯು ಮೂರನೆಯ ಸಾರಿಯೂ ಎರಡ ರಷ್ಟು ಮಾಡಲಿ; ಅದು ತಮ್ಮ ರಹಸ್ಯ ಕೋಣೆಗಳಲ್ಲಿ ಪ್ರವೇಶಿಸಿ ಮಹಾ ಪ್ರಜೆಗಳನ್ನು ಸಂಹರಿಸಿದ ಕತ್ತಿಯೇ.
- 2 Kings 11:4 2 ಅರಸುಗಳು 11:4ಆದರೆ ಏಳನೇ ವರುಷದಲ್ಲಿ ಯೆಹೋಯಾದಾ ವನು ನೂರಕ್ಕೆ ಅಧಿಪತಿಯಾದವರನ್ನೂ ರಾಣುವೆಯ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯ ಕಳುಹಿಸಿ ತನ್ನ ಬಳಿಗೆ ಕರ್ತನ ಮನೆಗೆ ಕರಕೊಂಡು ಅವರ ಸಂಗಡ ಒಡಂಬಡಿಕೆಯನ್ನು ಮಾಡಿ ಕರ್ತನ ಮನೆಯಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು ಅವರಿಗೆ ಅರಸನ ಮಗನನ್ನು ತೋರಿಸಿ
- 2 Chronicles 23:9 2 ಪೂರ್ವಕಾಲವೃತ್ತಾಂತ 23:9ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸ ನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ಡಾಲುಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು
- 2 Kings 11:9–10 2 ಅರಸುಗಳು 11:9–10ಹಾಗೆಯೇ ನೂರಕ್ಕೆ ಅಧಿಪತಿಯಾದವರು ಯಾಜಕನಾದ ಯೆಹೋಯಾದಾ ವನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ ದಿವಸದಲ್ಲಿ ಪ್ರವೇಶಿಸಬೇಕಾದ ತನ್ನ ಜನರನ್ನೂ ಸಬ್ಬತ್ ದಿವಸದಲ್ಲಿ ಹೊರಗೆ ಹೋಗಲು ಬೇಕಾದವರನ್ನೂ ಯಾಜಕನಾದ ಯೆಹೋ ಯಾದಾವನ ಬಳಿಗೆ ಕರಕೊಂಡು ಬಂದರು. ಆಗ ಯಾಜಕನು ಕರ್ತನ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ನೂರಕ್ಕೆ ಅಧಿಪತಿಯಾದವರಿಗೆ ಕೊಟ್ಟನು.
Original words (Hebrew)
- Jehoiada · H3077יְהוֹיָדָע Yᵉhôwyâdâʻ
- priest · H3548כֹּהֵן kôhên
- commanded · H6680צָוָה tsâvâh
- captains · H8269שַׂר sar
- hundreds · H3967מֵאָה mêʼâh
- officers · H6485פָּקַד pâqad
- host · H2428חַיִל chayil
- said · H559אָמַר ʼâmar
- forth · H3318יָצָא yâtsâʼ
- without · H1004בַּיִת bayith
- ranges · H7713שְׂדֵרָה sᵉdêrâh
- followeth · H935בּוֹא bôwʼ
- kill · H4191מוּת mûwth
- sword · H2719חֶרֶב chereb
- priest · H3548כֹּהֵן kôhên
- said · H559אָמַר ʼâmar
- slain · H4191מוּת mûwth
- house · H1004בַּיִת bayith