2 Kings · chapter 11 · verse 16
2 Kings 11:16 in Kannada
ಆಗ ಅವರು ಅವಳನ್ನು ಹಿಡಿದು ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಲೆಮಾಡಿದರು.
Aaga avaru avalannu hididu kuduregalu arasana maneyolakke baruva maargadalli avalannu kolemaadidaru.
2 Kings 11:16 in English
- King James Version (KJV)
- And they laid hands on her; and she went by the way by the which the horses came into the king’s house: and there was she slain.
- World English Bible (WEB)
- So they seized her; and she went by the way of the horses’ entry to the king’s house, and she was slain there.
- American Standard Version (ASV)
- So they made way for her; and she went by the way of the horses’ entry to the king’s house: and there was she slain.
- Bible in Basic English (BBE)
- So they put their hands on her, and she went to the king's house by the doorway of the horses, and there she was put to death.
- Darby Translation (DBY)
- And they made way for her, and she went by the way by which the horses entered the king's house, and there was she put to death.
- Webster's Bible (WBS)
- And they laid hands on her; and she went by the way by which the horses came into the king's house: and there was she slain.
- Young's Literal Translation (YLT)
- And they make for her sides, and she entereth the way of the entering in of the horses to the house of the king, and is put to death there.
Read in context
- 14ಅವಳು ದೃಷ್ಟಿಸಿ ನೋಡುವಾಗ ಇಗೋ, ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿ ಯಲ್ಲಿ ನಿಂತಿದ್ದನು. ಪ್ರಧಾನರೂ ತುತೂರಿ ಊದು ವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದಿದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
- 15ಆದರೆ ಯಾಜಕನಾದ ಯೆಹೋಯಾದಾವನು ನೂರರ ಅಧಿಪತಿಗಳಿಗೂ ಸೈನ್ಯದ ಅಧಿಕಾರಿಗಳಿಗೂಸಾಲುಗಳ ಹೊರಗೆ ಅವಳನ್ನು ಹೊರಡಿಸಿರಿ ಎಂದೂ ಅವಳನ್ನು ಹಿಂಬಾಲಿಸುವವನು ಕತ್ತಿಯಿಂದ ಕೊಲ್ಲ ಲ್ಪಡಲಿ ಎಂದೂ ಹೇಳಿ ಆಜ್ಞಾಪಿಸಿದನು. ಯಾಕಂದರೆ ಅವಳು ಕರ್ತನ ಮಂದಿರದಲ್ಲಿ ಕೊಲೆಯಾಗಬಾರ ದೆಂದು ಯಾಜಕನು ಹೇಳಿದನು.
- 16ಆಗ ಅವರು ಅವಳನ್ನು ಹಿಡಿದು ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಲೆಮಾಡಿದರು.
- 17ಯೆಹೋಯಾದಾವನು ಕರ್ತನಿಗೂ ಅರಸನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಆ ಸಮಯದಲ್ಲಿ ಕರ್ತನ ಜನರಾಗಿರುವ ಹಾಗೆ ಅರಸ ನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು.
- 18ದೇಶದ ಜನರೆಲ್ಲರೂ ಬಾಳನ ಮನೆಯಲ್ಲಿ ಹೊಕ್ಕು ಅದನ್ನು ಕೆಡವಿಹಾಕಿ ಅವನ ಬಲಿಪೀಠಗಳನ್ನೂ ವಿಗ್ರಹ ಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದು ಬಿಟ್ಟು ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಇದಲ್ಲದೆ ಯಾಜಕನು ಕರ್ತನ ಮನೆಯಲ್ಲಿ ಅಧಿಕಾರಿಗಳನ್ನು ನೇಮಿಸಿ ದನು.
Cross references
- Genesis 9:6 ಆದಿಕಾಂಡ 9:6ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
- Matthew 7:2 ಮತ್ತಾಯನು 7:2ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- 2 Chronicles 23:15 2 ಪೂರ್ವಕಾಲವೃತ್ತಾಂತ 23:15ಹಾಗೆಯೇ ಅವರು ಅವಳ ಮೇಲೆ ಕೈ ಹಾಕಿದರು. ಅವಳು ಅರಸನ ಮನೆಯ ಬಳಿಯಲ್ಲಿ ಕುದುರೆ ಬಾಗಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದು ಹಾಕಿದರು.
- Judges 1:7 ನ್ಯಾಯಸ್ಥಾಪಕರು 1:7ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- Revelation 16:5–7 ಪ್ರಕಟನೆ 16:5–7ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ. ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು. ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.