Skip to content
ThuthiThuthiThuthi
2 Kings · chapter 11 · verse 17

2 Kings 11:17 in Kannada

ಯೆಹೋಯಾದಾವನು ಕರ್ತನಿಗೂ ಅರಸನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಆ ಸಮಯದಲ್ಲಿ ಕರ್ತನ ಜನರಾಗಿರುವ ಹಾಗೆ ಅರಸ ನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು.

Yehoyaadaavanu kartanigoo arasanigoo janarigoo madhye odambadike maadidanu. Aa samayadalli kartana janaraagiruva haage arasa nigoo janarigoo madhye odambadike maadidanu.

2 Kings 11:17 in English

King James Version (KJV)
And Jehoiada made a covenant between the LORD and the king and the people, that they should be the LORD’s people; between the king also and the people.
World English Bible (WEB)
Jehoiada made a covenant between the LORD and the king and the people, that they should be the LORD’s people; also between the king and the people.
American Standard Version (ASV)
And Jehoiada made a covenant between Jehovah and the king and the people, that they should be Jehovah’s people; between the king also and the people.
Bible in Basic English (BBE)
And Jehoiada made an agreement between the Lord and the king and the people, that they would be the Lord's people; and in the same way between the king and the people.
Darby Translation (DBY)
And Jehoiada made a covenant between Jehovah and the king and the people, that they should be the people of Jehovah; and between the king and the people.
Webster's Bible (WBS)
And Jehoiada made a covenant between the LORD and the king and the people, that they should be the LORD'S people; between the king also and the people.
Young's Literal Translation (YLT)
And Jehoiada maketh the covenant between Jehovah and the king and the people, to be for a people to Jehovah, and between the king and the people.

Read in context

  1. 15ಆದರೆ ಯಾಜಕನಾದ ಯೆಹೋಯಾದಾವನು ನೂರರ ಅಧಿಪತಿಗಳಿಗೂ ಸೈನ್ಯದ ಅಧಿಕಾರಿಗಳಿಗೂಸಾಲುಗಳ ಹೊರಗೆ ಅವಳನ್ನು ಹೊರಡಿಸಿರಿ ಎಂದೂ ಅವಳನ್ನು ಹಿಂಬಾಲಿಸುವವನು ಕತ್ತಿಯಿಂದ ಕೊಲ್ಲ ಲ್ಪಡಲಿ ಎಂದೂ ಹೇಳಿ ಆಜ್ಞಾಪಿಸಿದನು. ಯಾಕಂದರೆ ಅವಳು ಕರ್ತನ ಮಂದಿರದಲ್ಲಿ ಕೊಲೆಯಾಗಬಾರ ದೆಂದು ಯಾಜಕನು ಹೇಳಿದನು.
  2. 16ಆಗ ಅವರು ಅವಳನ್ನು ಹಿಡಿದು ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಲೆಮಾಡಿದರು.
  3. 17ಯೆಹೋಯಾದಾವನು ಕರ್ತನಿಗೂ ಅರಸನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಆ ಸಮಯದಲ್ಲಿ ಕರ್ತನ ಜನರಾಗಿರುವ ಹಾಗೆ ಅರಸ ನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು.
  4. 18ದೇಶದ ಜನರೆಲ್ಲರೂ ಬಾಳನ ಮನೆಯಲ್ಲಿ ಹೊಕ್ಕು ಅದನ್ನು ಕೆಡವಿಹಾಕಿ ಅವನ ಬಲಿಪೀಠಗಳನ್ನೂ ವಿಗ್ರಹ ಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದು ಬಿಟ್ಟು ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಇದಲ್ಲದೆ ಯಾಜಕನು ಕರ್ತನ ಮನೆಯಲ್ಲಿ ಅಧಿಕಾರಿಗಳನ್ನು ನೇಮಿಸಿ ದನು.
  5. 19ಆಗ ಅವನು ನೂರಕ್ಕೆ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಕಾವಲುಗಾರರನ್ನೂ ದೇಶದ ಜನ ರೆಲ್ಲರನ್ನೂ ತನ್ನ ಬಳಿಗೆ ಕರಕೊಂಡ ಮೇಲೆ ಅವರು ಅರಸನನ್ನು ಕರ್ತನ ಮನೆಯಿಂದ ಕಾವಲುಗಾರರ ಬಾಗಲ ಮಾರ್ಗವಾಗಿ ಅರಮನೆಗೆ ಕರಕೊಂಡು ಬಂದು ಅರಸುಗಳ ಸಿಂಹಾಸನದ ಮೇಲೆ ಕೂಡ್ರಿಸಿದರು.
Read all of 2 Kings 11

Cross references

Original words (Hebrew)

2 Kings 11:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.