2 Kings · chapter 11 · verse 18
2 Kings 11:18 in Kannada
ದೇಶದ ಜನರೆಲ್ಲರೂ ಬಾಳನ ಮನೆಯಲ್ಲಿ ಹೊಕ್ಕು ಅದನ್ನು ಕೆಡವಿಹಾಕಿ ಅವನ ಬಲಿಪೀಠಗಳನ್ನೂ ವಿಗ್ರಹ ಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದು ಬಿಟ್ಟು ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಇದಲ್ಲದೆ ಯಾಜಕನು ಕರ್ತನ ಮನೆಯಲ್ಲಿ ಅಧಿಕಾರಿಗಳನ್ನು ನೇಮಿಸಿ ದನು.
Deshada janarellaroo baalana maneyalli hokku adannu kedavihaaki avana balipeethagalannoo vigraha galannoo sampoornavaagi tundutundaagi odedu bittu balipeethagala munde baalana yaajakanaada mattaananannu konduhaakidaru. Idallade yaajakanu kartana maneyalli adhikaarigalannu nemisi danu.
2 Kings 11:18 in English
- King James Version (KJV)
- And all the people of the land went into the house of Baal, and brake it down; his altars and his images brake they in pieces thoroughly, and slew Mattan the priest of Baal before the altars. And the priest appointed officers over the house of the LORD.
- World English Bible (WEB)
- All the people of the land went to the house of Baal, and broke it down. They broke his altars and his images in pieces thoroughly, and killed Mattan the priest of Baal before the altars. The priest appointed officers over the LORD’s house.
- American Standard Version (ASV)
- And all the people of the land went to the house of Baal, and brake it down; his altars and his images brake they in pieces thoroughly, and slew Mattan the priest of Baal before the altars. And the priest appointed officers over the house of Jehovah.
- Bible in Basic English (BBE)
- Then all the people of the land went to the house of Baal and had it pulled down: its altars and images were all broken to bits, and Mattan, the priest of Baal, they put to death before the altars. And the priest put overseers over the Lord's house.
- Darby Translation (DBY)
- Then all the people of the land went into the house of Baal, and broke it down: his altars and his images they broke in pieces completely, and slew Mattan the priest of Baal before the altars. And the priest appointed officers over the house of Jehovah.
- Webster's Bible (WBS)
- And all the people of the land went into the house of Baal, and broke it down; his altars and his images they broke wholly in pieces, and slew Mattan the priest of Baal before the altars. And the priest appointed officers over the the house of the LORD.
- Young's Literal Translation (YLT)
- And all the people of the land go in to the house of Baal, and break it down, its altars and its images they have thoroughly broken, and Mattan priest of Baal they have slain before the altars; and the priest setteth inspectors over the house of Jehovah,
Read in context
- 16ಆಗ ಅವರು ಅವಳನ್ನು ಹಿಡಿದು ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಲೆಮಾಡಿದರು.
- 17ಯೆಹೋಯಾದಾವನು ಕರ್ತನಿಗೂ ಅರಸನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಆ ಸಮಯದಲ್ಲಿ ಕರ್ತನ ಜನರಾಗಿರುವ ಹಾಗೆ ಅರಸ ನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು.
- 18ದೇಶದ ಜನರೆಲ್ಲರೂ ಬಾಳನ ಮನೆಯಲ್ಲಿ ಹೊಕ್ಕು ಅದನ್ನು ಕೆಡವಿಹಾಕಿ ಅವನ ಬಲಿಪೀಠಗಳನ್ನೂ ವಿಗ್ರಹ ಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದು ಬಿಟ್ಟು ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಇದಲ್ಲದೆ ಯಾಜಕನು ಕರ್ತನ ಮನೆಯಲ್ಲಿ ಅಧಿಕಾರಿಗಳನ್ನು ನೇಮಿಸಿ ದನು.
- 19ಆಗ ಅವನು ನೂರಕ್ಕೆ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಕಾವಲುಗಾರರನ್ನೂ ದೇಶದ ಜನ ರೆಲ್ಲರನ್ನೂ ತನ್ನ ಬಳಿಗೆ ಕರಕೊಂಡ ಮೇಲೆ ಅವರು ಅರಸನನ್ನು ಕರ್ತನ ಮನೆಯಿಂದ ಕಾವಲುಗಾರರ ಬಾಗಲ ಮಾರ್ಗವಾಗಿ ಅರಮನೆಗೆ ಕರಕೊಂಡು ಬಂದು ಅರಸುಗಳ ಸಿಂಹಾಸನದ ಮೇಲೆ ಕೂಡ್ರಿಸಿದರು.
- 20ಆಗ ದೇಶದ ಜನರೆಲ್ಲರೂ ಸಂತೋಷಪಟ್ಟರು; ಪಟ್ಟಣವು ಶಾಂತವಾಗಿತ್ತು. ಆದರೆ ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಕತ್ತಿಯಿಂದ ಕೊಂದುಹಾಕಿ ದರು.ಯೆಹೋವಾಷನು ಏಳು ವರುಷದವನಾ ಗಿದ್ದಾಗ ಆಳಲು ಆರಂಭಿಸಿದನು.
Cross references
- Deuteronomy 12:3 ಧರ್ಮೋಪದೇಶಕಾಂಡ 12:3ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.
- 1 Kings 18:40 1 ಅರಸುಗಳು 18:40ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
- 2 Kings 18:4 2 ಅರಸುಗಳು 18:4ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.
- 2 Kings 10:26 2 ಅರಸುಗಳು 10:26ಹಾಗೆಯೇ ಅವರನ್ನು ಕತ್ತಿಯಿಂದ ಸಂಹರಿಸಿದರು. ಕಾವಲು ಗಾರನೂ ಅಧಿಪತಿಗಳೂ ಅವರನ್ನು ಹೊರಗೆ ಹಾಕಿದ ತರುವಾಯ ಬಾಳನ ಮನೆಯ ಪಟ್ಟಣಕ್ಕೆ ಹೋಗಿ ಬಾಳನ ಮನೆಯಿಂದ ವಿಗ್ರಹವನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು.
- Deuteronomy 13:5 ಧರ್ಮೋಪದೇಶಕಾಂಡ 13:5ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು.
- Zechariah 13:2–3 ಜೆಕರ್ಯ 13:2–3ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ. ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು.
- 2 Kings 23:4–6 2 ಅರಸುಗಳು 23:4–6ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು. ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಲ್ಲಿಯೂ ಯೆರೂಸಲೇಮಿನ ಸುತ್ತಲಿರುವ ಉನ್ನತ ಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸುಗಳು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ ಸೂರ್ಯನಿಗೂ ಚಂದ್ರನಿಗೂ ಹನ್ನೆರಡು ರಾಶಿಗಳಿಗೂ ಆಕಾಶದ ಎಲ್ಲಾ ಸೈನ್ಯಕ್ಕೂ ಧೂಪಸುಡುವವರಾರೂ ಇರದ ಹಾಗೆ ಮಾಡಿದನು. ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
- 2 Kings 23:14 2 ಅರಸುಗಳು 23:14ವಿಗ್ರಹಗಳನ್ನು ಮುರಿದು ವಿಗ್ರಹದ ತೋಪುಗಳನ್ನು ಕಡಿದುಬಿಟ್ಟು ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
- Deuteronomy 13:9 ಧರ್ಮೋಪದೇಶಕಾಂಡ 13:9ಅವನನ್ನು ಖಂಡಿತವಾಗಿ ಕೊಲ್ಲಬೇಕು. ಅವನನ್ನು ಕೊಲ್ಲುವ ಹಾಗೆ ಮೊದಲು ನಿನ್ನ ಕೈ, ಆ ಮೇಲೆ ಎಲ್ಲಾ ಜನರ ಕೈ ಅವನ ಮೇಲೆ ಇರಬೇಕು.
- Exodus 32:20 ವಿಮೋಚನಕಾಂಡ 32:20ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು ಅದನ್ನು ಬೆಂಕಿಯಲ್ಲಿ ಸುಟ್ಟು ಪುಡಿಯಾಗುವ ವರೆಗೆ ಅರೆಸಿ ನೀರಿನ ಮೇಲೆ ಚೆಲ್ಲಿ ಆ ನೀರನ್ನು ಇಸ್ರಾಯೇಲ್ ಮಕ್ಕಳು ಕುಡಿಯುವಂತೆ ಮಾಡಿದನು.
- 2 Chronicles 23:17–20 2 ಪೂರ್ವಕಾಲವೃತ್ತಾಂತ 23:17–20ಸಮಸ್ತ ಜನರು ಬಾಳನ ಮನೆಗೆ ಹೋಗಿ ಅದನ್ನು ಕೆಡವಿಹಾಕಿ ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿ ಪೀಠಗಳ ಮುಂದೆ ಕೊಂದುಹಾಕಿದರು. ಇದಲ್ಲದೆ ಯೆಹೋ ಯಾದನು ಕರ್ತನ ಆಲಯದ ಪರಿಚಾರಕರನ್ನು ನೇಮಿ ಸಿದನು. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿ ರುವ ಹಾಗೆ ಸಂತೋಷದಿಂದಲೂ ಸಂಗೀತದಿಂದಲೂ ದಾವೀದನಿಂದ ನೇಮಿಸಲ್ಪಟ್ಟ ಹಾಗೆ ದಾವೀದನು ಕರ್ತನ ದಹನಬಲಿಗಳನ್ನು ಅರ್ಪಿಸುವದಕ್ಕೆ ಕರ್ತನ ಆಲಯ ದಲ್ಲಿ ವಿಭಾಗಿಸಿದ ಲೇವಿಯರಾದ ಯಾಜಕರಿಂದ ಅವರನ್ನು ನೇಮಿಸಿದನು. ಕರ್ತನ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿ ದನು. ಅವನು ಶತಾಧಿಪತಿಗಳನ್ನೂ ಗೌರವಸ್ಥರನ್ನೂ ಜನರ ಅಧಿಪತಿಗಳನ್ನೂ ದೇಶದ ಜನರೆಲ್ಲರನ್ನೂ ಕರ ಕೊಂಡು ಅರಸನನ್ನು ಕರ್ತನ ಆಲಯದಿಂದ ಕರ ತಂದನು. ಅವರು ಎತ್ತರವಾದ ಬಾಗಲಿನಿಂದ ಅರಸನ ಮನೆಗೆ ಬಂದು ಅರಸನನ್ನು ರಾಜ್ಯದ ಸಿಂಹಾಸನದ ಮೇಲೆ ಕೂಡ್ರಿಸಿದರು.ಅವರು ಅತಲ್ಯಳನ್ನು ಕತ್ತಿ ಯಿಂದ ಕೊಂದ ತರುವಾಯ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
- 2 Chronicles 21:17 2 ಪೂರ್ವಕಾಲವೃತ್ತಾಂತ 21:17ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ಹೊಕ್ಕು ಅರಸನ ಮನೆಯಲ್ಲಿ ಸಿಕ್ಕಿದ ಸಮಸ್ತ ಆಸ್ತಿಯನ್ನೂ ಅವನ ಕುಮಾರರನ್ನೂ ಹೆಂಡತಿಯರನ್ನೂ ತಕ್ಕೊಂಡು ಹೋದರು. ಆದದರಿಂದ ಅವನ ಕುಮಾರರಲ್ಲಿ ಚಿಕ್ಕವ ನಾದ ಯೆಹೋವಾಹಾಜನು ಹೊರತು ಅವನಿಗೆ ಕುಮಾರರು ಯಾರೂ ಬಿಡಲ್ಪಡಲಿಲ್ಲ.
Original words (Hebrew)
- people · H5971עַם ʻam
- land · H776אֶרֶץ ʼerets
- went · H935בּוֹא bôwʼ
- house · H1004בַּיִת bayith
- Baal · H1168בַּעַל Baʻal
- down · H5422נָתַץ nâthats
- altars · H4196מִזְבֵּחַ mizbêach
- images · H6754צֶלֶם tselem
- pieces · H7665שָׁבַר shâbar
- thoroughly · H3190יָטַב yâṭab
- slew · H2026הָרַג hârag
- Mattan · H4977מַתָּן Mattân
- priest · H3548כֹּהֵן kôhên
- Baal · H1168בַּעַל Baʻal
- before · H6440פָּנִים pânîym
- altars · H4196מִזְבֵּחַ mizbêach
- priest · H3548כֹּהֵן kôhên
- appointed · H7760שׂוּם sûwm
- officers · H6485פָּקַד pâqad
- house · H1004בַּיִת bayith