2 Kings · chapter 11 · verse 19
2 Kings 11:19 in Kannada
ಆಗ ಅವನು ನೂರಕ್ಕೆ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಕಾವಲುಗಾರರನ್ನೂ ದೇಶದ ಜನ ರೆಲ್ಲರನ್ನೂ ತನ್ನ ಬಳಿಗೆ ಕರಕೊಂಡ ಮೇಲೆ ಅವರು ಅರಸನನ್ನು ಕರ್ತನ ಮನೆಯಿಂದ ಕಾವಲುಗಾರರ ಬಾಗಲ ಮಾರ್ಗವಾಗಿ ಅರಮನೆಗೆ ಕರಕೊಂಡು ಬಂದು ಅರಸುಗಳ ಸಿಂಹಾಸನದ ಮೇಲೆ ಕೂಡ್ರಿಸಿದರು.
Aaga avanu noorakke adhipatigalannoo adhikaarigalannoo kaavalugaararannoo deshada jana rellarannoo tanna balige karakonda mele avaru arasanannu kartana maneyinda kaavalugaarara baagala maargavaagi aramanege karakondu bandu arasugala sinhaasanada mele koodrisidaru.
2 Kings 11:19 in English
- King James Version (KJV)
- And he took the rulers over hundreds, and the captains, and the guard, and all the people of the land; and they brought down the king from the house of the LORD, and came by the way of the gate of the guard to the king’s house. And he sat on the throne of the kings.
- World English Bible (WEB)
- He took the captains over hundreds, and the Carites, and the guard, and all the people of the land; and they brought down the king from the LORD’s house, and came by the way of the gate of the guard to the king’s house. He sat on the throne of the kings.
- American Standard Version (ASV)
- And he took the captains over hundreds, and the Carites, and the guard, and all the people of the land; and they brought down the king from the house of Jehovah, and came by the way of the gate of the guard unto the king’s house. And he sat on the throne of the kings.
- Bible in Basic English (BBE)
- Then he took the captains of hundreds, and the Carians, and the armed men, and all the people of the land; and they came down with the king from the house of the Lord, through the doorway of the armed men, to the king's house. And he took his place on the seat of the kings.
- Darby Translation (DBY)
- And he took the captains of the hundreds, and the bodyguard, and the couriers, and all the people of the land; and they brought down the king from the house of Jehovah, and came by the way through the gate of the couriers into the king's house. And he sat upon the throne of the kings.
- Webster's Bible (WBS)
- And he took the rulers over hundreds, and the captains, and the guard, and all the people of the land; and they brought down the king from the house of the LORD, and came by the way of the gate of the guard to the king's house. And he sat on the throne of the kings.
- Young's Literal Translation (YLT)
- and taketh the heads of the hundreds, and the executioners, and the runners, and all the people of the land, and they bring down the king from the house of Jehovah, and come by the way of the gate of the runners, to the house of the king, and he sitteth on the throne of the kings.
Read in context
- 17ಯೆಹೋಯಾದಾವನು ಕರ್ತನಿಗೂ ಅರಸನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಆ ಸಮಯದಲ್ಲಿ ಕರ್ತನ ಜನರಾಗಿರುವ ಹಾಗೆ ಅರಸ ನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು.
- 18ದೇಶದ ಜನರೆಲ್ಲರೂ ಬಾಳನ ಮನೆಯಲ್ಲಿ ಹೊಕ್ಕು ಅದನ್ನು ಕೆಡವಿಹಾಕಿ ಅವನ ಬಲಿಪೀಠಗಳನ್ನೂ ವಿಗ್ರಹ ಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದು ಬಿಟ್ಟು ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಇದಲ್ಲದೆ ಯಾಜಕನು ಕರ್ತನ ಮನೆಯಲ್ಲಿ ಅಧಿಕಾರಿಗಳನ್ನು ನೇಮಿಸಿ ದನು.
- 19ಆಗ ಅವನು ನೂರಕ್ಕೆ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಕಾವಲುಗಾರರನ್ನೂ ದೇಶದ ಜನ ರೆಲ್ಲರನ್ನೂ ತನ್ನ ಬಳಿಗೆ ಕರಕೊಂಡ ಮೇಲೆ ಅವರು ಅರಸನನ್ನು ಕರ್ತನ ಮನೆಯಿಂದ ಕಾವಲುಗಾರರ ಬಾಗಲ ಮಾರ್ಗವಾಗಿ ಅರಮನೆಗೆ ಕರಕೊಂಡು ಬಂದು ಅರಸುಗಳ ಸಿಂಹಾಸನದ ಮೇಲೆ ಕೂಡ್ರಿಸಿದರು.
- 20ಆಗ ದೇಶದ ಜನರೆಲ್ಲರೂ ಸಂತೋಷಪಟ್ಟರು; ಪಟ್ಟಣವು ಶಾಂತವಾಗಿತ್ತು. ಆದರೆ ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಕತ್ತಿಯಿಂದ ಕೊಂದುಹಾಕಿ ದರು.ಯೆಹೋವಾಷನು ಏಳು ವರುಷದವನಾ ಗಿದ್ದಾಗ ಆಳಲು ಆರಂಭಿಸಿದನು.
- 21ಯೆಹೋವಾಷನು ಏಳು ವರುಷದವನಾ ಗಿದ್ದಾಗ ಆಳಲು ಆರಂಭಿಸಿದನು.
Cross references
- 2 Kings 11:4–6 2 ಅರಸುಗಳು 11:4–6ಆದರೆ ಏಳನೇ ವರುಷದಲ್ಲಿ ಯೆಹೋಯಾದಾ ವನು ನೂರಕ್ಕೆ ಅಧಿಪತಿಯಾದವರನ್ನೂ ರಾಣುವೆಯ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯ ಕಳುಹಿಸಿ ತನ್ನ ಬಳಿಗೆ ಕರ್ತನ ಮನೆಗೆ ಕರಕೊಂಡು ಅವರ ಸಂಗಡ ಒಡಂಬಡಿಕೆಯನ್ನು ಮಾಡಿ ಕರ್ತನ ಮನೆಯಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು ಅವರಿಗೆ ಅರಸನ ಮಗನನ್ನು ತೋರಿಸಿ ಅವರಿಗೆ ಆಜ್ಞಾಪಿಸಿ--ನೀವು ಮಾಡಬೇಕಾದದ್ದೇನಂದರೆ ಸಬ್ಬತ್ ದಿವಸದಲ್ಲಿ ಪ್ರವೇಶಿಸುವವರಾದ ನಿಮ್ಮೊಳಗಿನ ಮೂರನೇ ಭಾಗವು ಅರಸನ ಮನೆಯ ಕಾವಲಿನ ಮೇಲೆ ಕಾವಲುಗಾರರಾಗಿ ಇರ್ರಿ. ಮೂರನೇ ಭಾಗವು ಸೂರ್ ಎಂಬ ಬಾಗಲ ಬಳಿಯಲ್ಲಿಯೂ ಮತ್ತೊಂದು ಮೂರನೇ ಭಾಗವು ಕಾವಲಿನ ಹಿಂದೆ ಇರುವ ಬಾಗಲ ಬಳಿಯಲ್ಲಿಯೂ ಇರ್ರಿ. ಹೀಗೆಯೇ ಮನೆಯ ಕಾವಲು ಮುರಿಯಲ್ಪಡದ ಹಾಗೆ ಅದನ್ನು ಕಾಯಿರಿ.
- Jeremiah 22:30 ಯೆರೆಮೀಯ 22:30ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
- 1 Chronicles 29:23 1 ಪೂರ್ವಕಾಲವೃತ್ತಾಂತ 29:23ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು.
- Jeremiah 22:4 ಯೆರೆಮೀಯ 22:4ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.
- Jeremiah 17:25 ಯೆರೆಮೀಯ 17:25ದಾವೀದನ ಸಿಂಹಾಸನದ ಮೇಲೆ ಕೂಡ್ರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು ಯೆಹೂದದ ಮನುಷ್ಯರಾಗಿಯೂ ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು ಅವರೂ ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು; ಈ ಪಟ್ಟಣವು ಎಂದೆಂದಿಗೂ ನಿಲ್ಲು ವದು.
- Matthew 19:28 ಮತ್ತಾಯನು 19:28ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ
- 1 Kings 1:13 1 ಅರಸುಗಳು 1:13ನೀನು ದಾವೀದನ ಬಳಿಗೆ ಹೋಗಿ ಅವ ನಿಗೆ--ಅರಸನಾದ, ನನ್ನ ಒಡೆಯನೇ, ನಿಶ್ಚಯವಾಗಿ ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಿನ್ನ ದಾಸಿಗೆ ಆಣೆ ಇಟ್ಟು ಹೇಳಲಿಲ್ಲವೋ? ಹೀಗಿರಲಾಗಿ ಅದೋನೀಯನು ಆಳುವದು ಯಾಕೆ ಎಂದು ಹೇಳು.
- Matthew 25:31 ಮತ್ತಾಯನು 25:31ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
- 2 Chronicles 23:5 2 ಪೂರ್ವಕಾಲವೃತ್ತಾಂತ 23:5ಮೂರನೇ ಪಾಲು ಅರಸನ ಬಳಿಯಲ್ಲಿಯೂ ಇನ್ನೊಂದು ಮೂರನೇ ಪಾಲು ಅಸ್ತಿವಾರದ ಬಾಗಲ ಬಳಿಯಲ್ಲಿಯೂ ಸಮಸ್ತ ಜನರು ಕರ್ತನ ಆಲಯದ ಅಂಗಳಗಳಲ್ಲಿಯೂ ಇರಬೇಕು.
- 2 Chronicles 23:19 2 ಪೂರ್ವಕಾಲವೃತ್ತಾಂತ 23:19ಕರ್ತನ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿ ದನು.
Original words (Hebrew)
- took · H3947לָקַח lâqach
- rulers · H8269שַׂר sar
- hundreds · H3967מֵאָה mêʼâh
- captains · H3746כָּרִי kârîy
- guard · H7323רוּץ rûwts
- people · H5971עַם ʻam
- land · H776אֶרֶץ ʼerets
- down · H3381יָרַד yârad
- king · H4428מֶלֶךְ melek
- house · H1004בַּיִת bayith
- came · H935בּוֹא bôwʼ
- way · H1870דֶּרֶךְ derek
- gate · H8179שַׁעַר shaʻar
- guard · H7323רוּץ rûwts
- king’s · H4428מֶלֶךְ melek
- house · H1004בַּיִת bayith
- sat · H3427יָשַׁב yâshab
- throne · H3678כִּסֵּא kiççêʼ
- kings · H4428מֶלֶךְ melek