2 Kings · chapter 11 · verse 3
2 Kings 11:3 in Kannada
ಹಾಗೆಯೇ ಅವನು ಅವಳ ಸಂಗಡ ಆರು ವರುಷ ಕರ್ತನ ಮನೆಯಲ್ಲಿ ಬಚ್ಚಿಡಲ್ಪಟ್ಟಿದ್ದನು. ಅತಲ್ಯಳು ದೇಶದ ಮೇಲೆ ಆಳುತ್ತಾ ಇದ್ದಳು.
Haageye avanu avala sangada aaru varusha kartana maneyalli bachchidalpattiddanu. Atalyalu deshada mele aaluttaa iddalu.
2 Kings 11:3 in English
- King James Version (KJV)
- And he was with her hid in the house of the LORD six years. And Athaliah did reign over the land.
- World English Bible (WEB)
- He was with her hidden in the LORD’s house six years while Athaliah reigned over the land.
- American Standard Version (ASV)
- And he was with her hid in the house of Jehovah six years. And Athaliah reigned over the land.
- Bible in Basic English (BBE)
- And for six years she kept him safe in the house of the Lord, while Athaliah was ruling over the land.
- Darby Translation (DBY)
- And he was with her hid in the house of Jehovah six years. And Athaliah reigned over the land.
- Webster's Bible (WBS)
- And he was with her hid in the house of the LORD six years. And Athaliah reigned over the land.
- Young's Literal Translation (YLT)
- and he is with her, in the house of Jehovah, hiding himself, six years, and Athaliah is reigning over the land.
Read in context
- 1ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ನೋಡಿ ಎದ್ದು ರಾಜ ಸಂತಾನದವರನ್ನೆಲ್ಲಾ ನಾಶಮಾಡಿದಳು.
- 2ಆದರೆ ಅರಸನಾದ ಯೆಹೋರಾಮನಿಗೆ ಮಗಳಾದ ಯೆಹೋಷೆಬಳು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷ ನನ್ನು ಕದ್ದುಕೊಂಡಳು. ಆದದರಿಂದ ಅವನು ಕೊಲ್ಲಲ್ಪ ಡದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯ ಳಿಗೆ ಕಾಣದ ಹಾಗೆ ಮಲಗುವ ಮನೆಯಲ್ಲಿ ಬಚ್ಚಿಟ್ಟಳು.
- 3ಹಾಗೆಯೇ ಅವನು ಅವಳ ಸಂಗಡ ಆರು ವರುಷ ಕರ್ತನ ಮನೆಯಲ್ಲಿ ಬಚ್ಚಿಡಲ್ಪಟ್ಟಿದ್ದನು. ಅತಲ್ಯಳು ದೇಶದ ಮೇಲೆ ಆಳುತ್ತಾ ಇದ್ದಳು.
- 4ಆದರೆ ಏಳನೇ ವರುಷದಲ್ಲಿ ಯೆಹೋಯಾದಾ ವನು ನೂರಕ್ಕೆ ಅಧಿಪತಿಯಾದವರನ್ನೂ ರಾಣುವೆಯ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯ ಕಳುಹಿಸಿ ತನ್ನ ಬಳಿಗೆ ಕರ್ತನ ಮನೆಗೆ ಕರಕೊಂಡು ಅವರ ಸಂಗಡ ಒಡಂಬಡಿಕೆಯನ್ನು ಮಾಡಿ ಕರ್ತನ ಮನೆಯಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು ಅವರಿಗೆ ಅರಸನ ಮಗನನ್ನು ತೋರಿಸಿ
- 5ಅವರಿಗೆ ಆಜ್ಞಾಪಿಸಿ--ನೀವು ಮಾಡಬೇಕಾದದ್ದೇನಂದರೆ ಸಬ್ಬತ್ ದಿವಸದಲ್ಲಿ ಪ್ರವೇಶಿಸುವವರಾದ ನಿಮ್ಮೊಳಗಿನ ಮೂರನೇ ಭಾಗವು ಅರಸನ ಮನೆಯ ಕಾವಲಿನ ಮೇಲೆ ಕಾವಲುಗಾರರಾಗಿ ಇರ್ರಿ.
Cross references
- Malachi 3:15 ಮಲಾಕಿಯ 3:15ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
- 2 Chronicles 22:12 2 ಪೂರ್ವಕಾಲವೃತ್ತಾಂತ 22:12ಹೀಗೆಯೇ ಇವನು ಅವರ ಸಂಗಡ ದೇವರ ಆಲಯದಲ್ಲಿ ಆರು ವರುಷ ಬಚ್ಚಿಟ್ಟುಕೊಂಡಿದ್ದನು. ಆದರೆ ಅತಲ್ಯಳು ದೇಶದ ಮೇಲೆ ಆಳುತ್ತಿದ್ದಳು.
- Psalm 12:8 ಕೀರ್ತನೆಗಳು 12:8ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.