2 Kings · chapter 11 · verse 4
2 Kings 11:4 in Kannada
ಆದರೆ ಏಳನೇ ವರುಷದಲ್ಲಿ ಯೆಹೋಯಾದಾ ವನು ನೂರಕ್ಕೆ ಅಧಿಪತಿಯಾದವರನ್ನೂ ರಾಣುವೆಯ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯ ಕಳುಹಿಸಿ ತನ್ನ ಬಳಿಗೆ ಕರ್ತನ ಮನೆಗೆ ಕರಕೊಂಡು ಅವರ ಸಂಗಡ ಒಡಂಬಡಿಕೆಯನ್ನು ಮಾಡಿ ಕರ್ತನ ಮನೆಯಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು ಅವರಿಗೆ ಅರಸನ ಮಗನನ್ನು ತೋರಿಸಿ
Aadare elane varushadalli yehoyaadaa vanu noorakke adhipatiyaadavarannoo raanuveya adhipatigalannoo kaavalugaarara sahitavaagi kareya kaluhisi tanna balige kartana manege karakondu avara sangada odambadikeyannu maadi kartana maneyalli avarinda pramaana tegedukondu avarige arasana maganannu torisi
2 Kings 11:4 in English
- King James Version (KJV)
- And the seventh year Jehoiada sent and fetched the rulers over hundreds, with the captains and the guard, and brought them to him into the house of the LORD, and made a covenant with them, and took an oath of them in the house of the LORD, and shewed them the king’s son.
- World English Bible (WEB)
- In the seventh year Jehoiada sent and fetched the captains over hundreds of the Carites and of the guard, and brought them to him into the LORD’s house; and he made a covenant with them, and made a covenant with them in the LORD’s house, and showed them the king’s son.
- American Standard Version (ASV)
- And in the seventh year Jehoiada sent and fetched the captains over hundreds of the Carites and of the guard, and brought them to him into the house of Jehovah; and he made a covenant with them, and took an oath of them in the house of Jehovah, and showed them the king’s son.
- Bible in Basic English (BBE)
- Then in the seventh year, Jehoiada sent for the captains of hundreds of the Carians, and the armed men, and taking them into the house of the Lord, made an agreement with them, and made them take an oath in the house of the Lord, and let them see the king's son.
- Darby Translation (DBY)
- And in the seventh year Jehoiada sent and fetched the captains of the hundreds, of the bodyguard and the couriers, and brought them to him into the house of Jehovah, and made a covenant with them, and took an oath of them in the house of Jehovah, and shewed them the king's son.
- Webster's Bible (WBS)
- And in the seventh year Jehoiada sent and took the rulers over hundreds, with the captains and the guard, and brought them to him into the house of the LORD, and made a covenant with them, and took an oath of them in the house of the LORD, and showed them the king's son.
- Young's Literal Translation (YLT)
- And in the seventh year hath Jehoiada sent and taketh the heads of the hundreds, of the executioners and of the runners, and bringeth them in unto him, to the house of Jehovah, and maketh with them a covenant, and causeth them to swear in the house of Jehovah, and sheweth them the son of the king,
Read in context
- 2ಆದರೆ ಅರಸನಾದ ಯೆಹೋರಾಮನಿಗೆ ಮಗಳಾದ ಯೆಹೋಷೆಬಳು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷ ನನ್ನು ಕದ್ದುಕೊಂಡಳು. ಆದದರಿಂದ ಅವನು ಕೊಲ್ಲಲ್ಪ ಡದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯ ಳಿಗೆ ಕಾಣದ ಹಾಗೆ ಮಲಗುವ ಮನೆಯಲ್ಲಿ ಬಚ್ಚಿಟ್ಟಳು.
- 3ಹಾಗೆಯೇ ಅವನು ಅವಳ ಸಂಗಡ ಆರು ವರುಷ ಕರ್ತನ ಮನೆಯಲ್ಲಿ ಬಚ್ಚಿಡಲ್ಪಟ್ಟಿದ್ದನು. ಅತಲ್ಯಳು ದೇಶದ ಮೇಲೆ ಆಳುತ್ತಾ ಇದ್ದಳು.
- 4ಆದರೆ ಏಳನೇ ವರುಷದಲ್ಲಿ ಯೆಹೋಯಾದಾ ವನು ನೂರಕ್ಕೆ ಅಧಿಪತಿಯಾದವರನ್ನೂ ರಾಣುವೆಯ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯ ಕಳುಹಿಸಿ ತನ್ನ ಬಳಿಗೆ ಕರ್ತನ ಮನೆಗೆ ಕರಕೊಂಡು ಅವರ ಸಂಗಡ ಒಡಂಬಡಿಕೆಯನ್ನು ಮಾಡಿ ಕರ್ತನ ಮನೆಯಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು ಅವರಿಗೆ ಅರಸನ ಮಗನನ್ನು ತೋರಿಸಿ
- 5ಅವರಿಗೆ ಆಜ್ಞಾಪಿಸಿ--ನೀವು ಮಾಡಬೇಕಾದದ್ದೇನಂದರೆ ಸಬ್ಬತ್ ದಿವಸದಲ್ಲಿ ಪ್ರವೇಶಿಸುವವರಾದ ನಿಮ್ಮೊಳಗಿನ ಮೂರನೇ ಭಾಗವು ಅರಸನ ಮನೆಯ ಕಾವಲಿನ ಮೇಲೆ ಕಾವಲುಗಾರರಾಗಿ ಇರ್ರಿ.
- 6ಮೂರನೇ ಭಾಗವು ಸೂರ್ ಎಂಬ ಬಾಗಲ ಬಳಿಯಲ್ಲಿಯೂ ಮತ್ತೊಂದು ಮೂರನೇ ಭಾಗವು ಕಾವಲಿನ ಹಿಂದೆ ಇರುವ ಬಾಗಲ ಬಳಿಯಲ್ಲಿಯೂ ಇರ್ರಿ. ಹೀಗೆಯೇ ಮನೆಯ ಕಾವಲು ಮುರಿಯಲ್ಪಡದ ಹಾಗೆ ಅದನ್ನು ಕಾಯಿರಿ.
Cross references
- 2 Kings 11:9 2 ಅರಸುಗಳು 11:9ಹಾಗೆಯೇ ನೂರಕ್ಕೆ ಅಧಿಪತಿಯಾದವರು ಯಾಜಕನಾದ ಯೆಹೋಯಾದಾ ವನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ ದಿವಸದಲ್ಲಿ ಪ್ರವೇಶಿಸಬೇಕಾದ ತನ್ನ ಜನರನ್ನೂ ಸಬ್ಬತ್ ದಿವಸದಲ್ಲಿ ಹೊರಗೆ ಹೋಗಲು ಬೇಕಾದವರನ್ನೂ ಯಾಜಕನಾದ ಯೆಹೋ ಯಾದಾವನ ಬಳಿಗೆ ಕರಕೊಂಡು ಬಂದರು.
- 2 Kings 11:19 2 ಅರಸುಗಳು 11:19ಆಗ ಅವನು ನೂರಕ್ಕೆ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಕಾವಲುಗಾರರನ್ನೂ ದೇಶದ ಜನ ರೆಲ್ಲರನ್ನೂ ತನ್ನ ಬಳಿಗೆ ಕರಕೊಂಡ ಮೇಲೆ ಅವರು ಅರಸನನ್ನು ಕರ್ತನ ಮನೆಯಿಂದ ಕಾವಲುಗಾರರ ಬಾಗಲ ಮಾರ್ಗವಾಗಿ ಅರಮನೆಗೆ ಕರಕೊಂಡು ಬಂದು ಅರಸುಗಳ ಸಿಂಹಾಸನದ ಮೇಲೆ ಕೂಡ್ರಿಸಿದರು.
- 2 Chronicles 15:12 2 ಪೂರ್ವಕಾಲವೃತ್ತಾಂತ 15:12ತಮ್ಮ ಪಿತೃಗಳ ದೇವರಾದ ಕರ್ತನನ್ನು ತಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದ ಲೂ ಹುಡುಕಬೇಕೆಂದೂ
- 2 Kings 11:17 2 ಅರಸುಗಳು 11:17ಯೆಹೋಯಾದಾವನು ಕರ್ತನಿಗೂ ಅರಸನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಆ ಸಮಯದಲ್ಲಿ ಕರ್ತನ ಜನರಾಗಿರುವ ಹಾಗೆ ಅರಸ ನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು.
- Nehemiah 9:38 ನೆಹೆಮೀಯ 9:38ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
- Acts 5:26 ಅಪೊಸ್ತಲರ ಕೃತ್ಯಗಳು 5:26ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
- 2 Chronicles 29:10 2 ಪೂರ್ವಕಾಲವೃತ್ತಾಂತ 29:10ಈಗ ಇಸ್ರಾಯೇಲಿನ ದೇವರಾದ ಕರ್ತನ ಉಗ್ರಕೋಪವು ನಮ್ಮನ್ನು ಬಿಟ್ಟು ಹೋಗುವ ಹಾಗೆ ನಾನು ಆತನ ಸಂಗಡ ಒಡಂಬಡಿ ಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.
- 2 Chronicles 34:31–32 2 ಪೂರ್ವಕಾಲವೃತ್ತಾಂತ 34:31–32ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು. ಇದಲ್ಲದೆ ಅವನು ಯೆರೂಸಲೇಮಿ ನಲ್ಲಿಯೂ ಬೆನ್ಯಾವಿಾನಿನಲ್ಲಿಯೂ ಸಿಕ್ಕಿದವರೆಲ್ಲರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂ ಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.ಹೀಗೆಯೇ ಯೋಷೀಯನು ಇಸ್ರಾಯೇಲ್ ಮಕ್ಕಳಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದು ಹಾಕಿ ಇಸ್ರಾಯೇಲಿನಲ್ಲಿ ಉಳಿದಿರುವರೆಲ್ಲರೂ ತಮ್ಮ ದೇವರಾದ ಕರ್ತನನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವ ರಾದ ಕರ್ತನನ್ನು ಹಿಂಬಾಲಿಸುವದನ್ನು ಬಿಡದೆ ಇದ್ದರು.
- 1 Samuel 23:18 1 ಸಮುವೇಲನು 23:18ಅವರಿಬ್ಬರೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಅರಣ್ಯದಲ್ಲೇ ಉಳಿದನು; ಆದರೆ ಯೋನಾತಾನನು ತನ್ನ ಮನೆಗೆ ಹೋದನು.
- 2 Chronicles 23:1–21 2 ಪೂರ್ವಕಾಲವೃತ್ತಾಂತ 23:1–21ಏಳನೇ ವರುಷದಲ್ಲಿ ಯೆಹೋಯಾದನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿ ಗಳಾಗಿರುವ ಯೆರೋಹಾಮನ ಮಗನಾದ ಅಜರ್ಯ ನನ್ನೂ ಯೆಹೋಹಾನಾನನ ಮಗನಾದ ಇಷ್ಮಾಯೇಲ ನನ್ನೂ ಓಬೇದನ ಮಗನಾದ ಅಜರ್ಯನನ್ನೂ ಅದಾ ಯನ ಮಗನಾದ ಮಾಸೆಯನನ್ನೂ ಜಿಕ್ರಿಯ ಮಗನಾದ ಎಲೀಷಾಫಾಟನನ್ನೂ ಕರಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿದನು. ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿ ಯರನ್ನೂ ಇಸ್ರಾಯೇಲಿನ ಮುಖ್ಯಸ್ಥರಾದ ಪಿತೃಗಳನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ಬಂದರು. ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರ ಸನ ಸಂಗಡ ಒಡಂಬಡಿಕೆ ಮಾಡಿದರು. ಅವರಿಗೆಇಗೋ, ದಾವೀದನ ಕುಮಾರರನ್ನು ಕುರಿತು ಕರ್ತನು ಹೇಳಿದ ಹಾಗೆ ಅರಸನ ಕುಮಾರನು ಆಳುವನು. ನೀವು ಮಾಡಬೇಕಾದ ಕಾರ್ಯವೇನಂದರೆ, ಸಬ್ಬತ್ತಿ ನಲ್ಲಿ ಪ್ರವೇಶಿಸುವ ಯಾಜಕರೂ ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಪಾಲು ದ್ವಾರಪಾಲಕರಾಗಿರ ಬೇಕು. ಮೂರನೇ ಪಾಲು ಅರಸನ ಬಳಿಯಲ್ಲಿಯೂ ಇನ್ನೊಂದು ಮೂರನೇ ಪಾಲು ಅಸ್ತಿವಾರದ ಬಾಗಲ ಬಳಿಯಲ್ಲಿಯೂ ಸಮಸ್ತ ಜನರು ಕರ್ತನ ಆಲಯದ ಅಂಗಳಗಳಲ್ಲಿಯೂ ಇರಬೇಕು. ಆದರೆ ಯಾಜಕರೂ ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಮತ್ತ್ಯಾರೂ ಕರ್ತನ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪರಿಶುದ್ಧರಾದದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಕರ್ತನ ಕಾವಲನ್ನು ಕಾಯಲಿ. ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾ ದರೂ ಆಲಯದಲ್ಲಿ ಬಂದರೆ ಅವನು ಕೊಲ್ಲಲ್ಪಡಲಿ. ಅರಸನು ಒಳಗೆ ಬರುವಾಗಲೂ ಹೊರಗೆ ಹೋಗು ವಾಗಲೂ ನೀವು ಅವನ ಸಂಗಡ ಇರ್ರಿ ಅಂದನು. ಹೀಗೆಯೇ ಲೇವಿಯರೂ ಸಮಸ್ತ ಯೆಹೂದದವರೂ ಯಾಜಕನಾದ ಯೆಹೋಯಾದನು ಆಜ್ಞಾಪಿಸಿದ ಎಲ್ಲಾ ದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ತಿನಲ್ಲಿ ಒಳಗೆ ಬರಬೇಕಾದ ತನ್ನ ಮನುಷ್ಯರನ್ನೂ ಸಬ್ಬತ್ತಿ ನಲ್ಲಿ ಹೊರಟು ಹೋಗಬೇಕಾದವರನ್ನೂ ತೆಗೆದು ಕೊಂಡನು. ಯಾಜಕನಾದ ಯೆಹೋಯಾದನು ಅವ ರನ್ನು ಕಳುಹಿಸಿ ಬಿಡಲಿಲ್ಲ. ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸ ನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ಡಾಲುಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು ಅರಸನ ಸುತ್ತಲೂ ಇರುವದಕ್ಕೆ ಬಲಿಪೀಠಕ್ಕೂ ಆಲಯಕ್ಕೂ ಎದುರಾಗಿ ಆಲಯದ ಬಲಪಾರ್ಶ್ವ ಮೊದಲುಗೊಂಡು ಆಲಯದ ಎಡಪಾರ್ಶ್ವದ ವರೆಗೂ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ತನ್ನ ಆಯುಧ ಹಿಡಿದವರಾಗಿ ಸಮಸ್ತ ಜನರನ್ನೂ ಇರಿಸಿದನು. ಆಗ ಅವರು ಅರಸನ ಮಗನನ್ನು ಹೊರಕ್ಕೆ ಕರತಂದು ಅವನ ತಲೆಯ ಮೇಲೆ ಕಿರೀಟ ವನ್ನಿಟ್ಟು ಸಾಕ್ಷಿಯನ್ನು ಕೊಟ್ಟು ಅವನನ್ನು ಅರಸನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಮಕ್ಕಳೂ ಅವನನ್ನು ಅಭಿಷೇಕಿಸಿ--ದೇವರು ಅರಸನನ್ನು ರಕ್ಷಿಸಲಿ ಅಂದರು. ಆದರೆ ಓಡುತ್ತಾ ಅರಸನನ್ನು ಹರಸುತ್ತಿದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ ಅವಳು ಕರ್ತನ ಆಲಯದಲ್ಲಿ ಜನರ ಬಳಿಗೆ ಬಂದು ನೋಡಿದಳು. ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು. ಆಗ ಯಾಜಕನಾದ ಯೆಹೋ ಯಾದನು ಸೈನ್ಯದ ಮೇಲೆ ಇರುವ ಶತಾಧಿಪತಿಗ ಳನ್ನು ಹೊರಗೆ ಕರತಂದು ಅವರಿಗೆ--ಅವಳನ್ನು ಸಾಲುಗಳ ಹೊರಗೆ ಹೊರಡಿಸಿರಿ, ಅವಳನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಂದುಹಾಕಿರಿ ಅಂದನು. ಯಾಕಂದರೆ ಕರ್ತನ ಆಲಯದಲ್ಲಿ ಅವ ಳನ್ನು ಕೊಲ್ಲಬೇಡಿರಿ ಎಂದು ಯಾಜಕನು ಹೇಳಿದನು. ಹಾಗೆಯೇ ಅವರು ಅವಳ ಮೇಲೆ ಕೈ ಹಾಕಿದರು. ಅವಳು ಅರಸನ ಮನೆಯ ಬಳಿಯಲ್ಲಿ ಕುದುರೆ ಬಾಗಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದು ಹಾಕಿದರು. ಆಗ ಅವರು ಕರ್ತನ ಜನರಾಗಿರುವ ಹಾಗೆ ಯೆಹೋಯಾದನು ತನಗೂ ಸಮಸ್ತ ಜನರಿಗೂ ಅರಸ ನಿಗೂ ಒಡಂಬಡಿಕೆ ಮಾಡಿದನು. ಸಮಸ್ತ ಜನರು ಬಾಳನ ಮನೆಗೆ ಹೋಗಿ ಅದನ್ನು ಕೆಡವಿಹಾಕಿ ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿ ಪೀಠಗಳ ಮುಂದೆ ಕೊಂದುಹಾಕಿದರು. ಇದಲ್ಲದೆ ಯೆಹೋ ಯಾದನು ಕರ್ತನ ಆಲಯದ ಪರಿಚಾರಕರನ್ನು ನೇಮಿ ಸಿದನು. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿ ರುವ ಹಾಗೆ ಸಂತೋಷದಿಂದಲೂ ಸಂಗೀತದಿಂದಲೂ ದಾವೀದನಿಂದ ನೇಮಿಸಲ್ಪಟ್ಟ ಹಾಗೆ ದಾವೀದನು ಕರ್ತನ ದಹನಬಲಿಗಳನ್ನು ಅರ್ಪಿಸುವದಕ್ಕೆ ಕರ್ತನ ಆಲಯ ದಲ್ಲಿ ವಿಭಾಗಿಸಿದ ಲೇವಿಯರಾದ ಯಾಜಕರಿಂದ ಅವರನ್ನು ನೇಮಿಸಿದನು. ಕರ್ತನ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿ ದನು. ಅವನು ಶತಾಧಿಪತಿಗಳನ್ನೂ ಗೌರವಸ್ಥರನ್ನೂ ಜನರ ಅಧಿಪತಿಗಳನ್ನೂ ದೇಶದ ಜನರೆಲ್ಲರನ್ನೂ ಕರ ಕೊಂಡು ಅರಸನನ್ನು ಕರ್ತನ ಆಲಯದಿಂದ ಕರ ತಂದನು. ಅವರು ಎತ್ತರವಾದ ಬಾಗಲಿನಿಂದ ಅರಸನ ಮನೆಗೆ ಬಂದು ಅರಸನನ್ನು ರಾಜ್ಯದ ಸಿಂಹಾಸನದ ಮೇಲೆ ಕೂಡ್ರಿಸಿದರು.ಅವರು ಅತಲ್ಯಳನ್ನು ಕತ್ತಿ ಯಿಂದ ಕೊಂದ ತರುವಾಯ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು. ಅವರು ಅತಲ್ಯಳನ್ನು ಕತ್ತಿ ಯಿಂದ ಕೊಂದ ತರುವಾಯ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
- Nehemiah 5:12 ನೆಹೆಮೀಯ 5:12ಅದಕ್ಕವರುನಾವು ತಿರಿಗಿ ಕೊಡುತ್ತೇವೆ; ಅವರಿಂದ ಏನೂ ಕೇಳು ವದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ ಅಂದರು. ಆಗ ನಾನು ಯಾಜಕರನ್ನು ಕರೆದು ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತಕ್ಕೊಂಡೆನು.
- Genesis 50:25 ಆದಿಕಾಂಡ 50:25ಯೋಸೇಫನು ಇಸ್ರಾಯೇಲನ ಮಕ್ಕಳಿಗೆ--ದೇವರು ನಿಮ್ಮನ್ನು ನಿಶ್ಚಯವಾಗಿ ದರ್ಶಿಸುವನು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತಕ್ಕೊಂಡು ಹೋಗಬೇಕೆಂದು ಪ್ರಮಾಣ ಮಾಡಿಸಿದನು.ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
Original words (Hebrew)
- seventh · H7637שְׁבִיעִי shᵉbîyʻîy
- year · H8141שָׁנֶה shâneh
- Jehoiada · H3077יְהוֹיָדָע Yᵉhôwyâdâʻ
- sent · H7971שָׁלַח shâlach
- fetched · H3947לָקַח lâqach
- rulers · H8269שַׂר sar
- hundreds · H3967מֵאָה mêʼâh
- captains · H3746כָּרִי kârîy
- guard · H7323רוּץ rûwts
- brought · H935בּוֹא bôwʼ
- house · H1004בַּיִת bayith
- made · H3772כָּרַת kârath
- covenant · H1285בְּרִית bᵉrîyth
- oath · H7650שָׁבַע shâbaʻ
- house · H1004בַּיִת bayith
- shewed · H7200רָאָה râʼâh
- king’s · H4428מֶלֶךְ melek
- son · H1121בֵּן bên