Skip to content
ThuthiThuthiThuthi
2 Kings · chapter 11 · verse 5

2 Kings 11:5 in Kannada

ಅವರಿಗೆ ಆಜ್ಞಾಪಿಸಿ--ನೀವು ಮಾಡಬೇಕಾದದ್ದೇನಂದರೆ ಸಬ್ಬತ್‌ ದಿವಸದಲ್ಲಿ ಪ್ರವೇಶಿಸುವವರಾದ ನಿಮ್ಮೊಳಗಿನ ಮೂರನೇ ಭಾಗವು ಅರಸನ ಮನೆಯ ಕಾವಲಿನ ಮೇಲೆ ಕಾವಲುಗಾರರಾಗಿ ಇರ್ರಿ.

Avarige aajnyaapisi--neevu maadabekaadaddenandare sabbat divasadalli praveshisuvavaraada nimmolagina moorane bhaagavu arasana maneya kaavalina mele kaavalugaararaagi irri.

2 Kings 11:5 in English

King James Version (KJV)
And he commanded them, saying, This [is] the thing that ye shall do; A third part of you that enter in on the sabbath shall even be keepers of the watch of the king’s house;
World English Bible (WEB)
He commanded them, saying, “This is what you must do: a third of you, who come in on the Sabbath, shall be keepers of the watch of the king’s house;
American Standard Version (ASV)
And he commanded them, saying, This is the thing that ye shall do: a third part of you, that come in on the sabbath, shall be keepers of the watch of the king’s house;
Bible in Basic English (BBE)
And he gave them orders, saying, This is what you are to do: the third part of you, who come in on the Sabbath and keep the watch of the king's house,
Darby Translation (DBY)
And he commanded them saying, This is the thing which ye shall do: a third part of you, that come in on the sabbath, shall be keepers of the watch of the king's house;
Webster's Bible (WBS)
And he commanded them, saying, This [is] the thing that ye shall do; A third part of you that enter in on the sabbath shall even be keepers of the watch of the king's house;
Young's Literal Translation (YLT)
and commandeth them, saying, 'This [is] the thing that ye do; The third of you [are] going in on the sabbath, and keepers of the charge of the house of the king,

Read in context

  1. 3ಹಾಗೆಯೇ ಅವನು ಅವಳ ಸಂಗಡ ಆರು ವರುಷ ಕರ್ತನ ಮನೆಯಲ್ಲಿ ಬಚ್ಚಿಡಲ್ಪಟ್ಟಿದ್ದನು. ಅತಲ್ಯಳು ದೇಶದ ಮೇಲೆ ಆಳುತ್ತಾ ಇದ್ದಳು.
  2. 4ಆದರೆ ಏಳನೇ ವರುಷದಲ್ಲಿ ಯೆಹೋಯಾದಾ ವನು ನೂರಕ್ಕೆ ಅಧಿಪತಿಯಾದವರನ್ನೂ ರಾಣುವೆಯ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯ ಕಳುಹಿಸಿ ತನ್ನ ಬಳಿಗೆ ಕರ್ತನ ಮನೆಗೆ ಕರಕೊಂಡು ಅವರ ಸಂಗಡ ಒಡಂಬಡಿಕೆಯನ್ನು ಮಾಡಿ ಕರ್ತನ ಮನೆಯಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು ಅವರಿಗೆ ಅರಸನ ಮಗನನ್ನು ತೋರಿಸಿ
  3. 5ಅವರಿಗೆ ಆಜ್ಞಾಪಿಸಿ--ನೀವು ಮಾಡಬೇಕಾದದ್ದೇನಂದರೆ ಸಬ್ಬತ್‌ ದಿವಸದಲ್ಲಿ ಪ್ರವೇಶಿಸುವವರಾದ ನಿಮ್ಮೊಳಗಿನ ಮೂರನೇ ಭಾಗವು ಅರಸನ ಮನೆಯ ಕಾವಲಿನ ಮೇಲೆ ಕಾವಲುಗಾರರಾಗಿ ಇರ್ರಿ.
  4. 6ಮೂರನೇ ಭಾಗವು ಸೂರ್‌ ಎಂಬ ಬಾಗಲ ಬಳಿಯಲ್ಲಿಯೂ ಮತ್ತೊಂದು ಮೂರನೇ ಭಾಗವು ಕಾವಲಿನ ಹಿಂದೆ ಇರುವ ಬಾಗಲ ಬಳಿಯಲ್ಲಿಯೂ ಇರ್ರಿ. ಹೀಗೆಯೇ ಮನೆಯ ಕಾವಲು ಮುರಿಯಲ್ಪಡದ ಹಾಗೆ ಅದನ್ನು ಕಾಯಿರಿ.
  5. 7ಇದಲ್ಲದೆ ಸಬ್ಬತ್‌ ದಿವಸದಲ್ಲಿ ಹೊರಡುವ ನಿಮ್ಮೆಲ್ಲರಲ್ಲಿ ಎರಡು ಭಾಗ ಅರಸನ ಬಳಿಯಲ್ಲಿ ಕರ್ತನ ಮನೆಯ ಕಾವಲು ಕಾಯುವವರಾಗಿರ್ರಿ.
Read all of 2 Kings 11

Cross references

Original words (Hebrew)

2 Kings 11:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.