2 Kings · chapter 11 · verse 6
2 Kings 11:6 in Kannada
ಮೂರನೇ ಭಾಗವು ಸೂರ್ ಎಂಬ ಬಾಗಲ ಬಳಿಯಲ್ಲಿಯೂ ಮತ್ತೊಂದು ಮೂರನೇ ಭಾಗವು ಕಾವಲಿನ ಹಿಂದೆ ಇರುವ ಬಾಗಲ ಬಳಿಯಲ್ಲಿಯೂ ಇರ್ರಿ. ಹೀಗೆಯೇ ಮನೆಯ ಕಾವಲು ಮುರಿಯಲ್ಪಡದ ಹಾಗೆ ಅದನ್ನು ಕಾಯಿರಿ.
Moorane bhaagavu soor emba baagala baliyalliyoo mattondu moorane bhaagavu kaavalina hinde iruva baagala baliyalliyoo irri. Heegeye maneya kaavalu muriyalpadada haage adannu kaayiri.
2 Kings 11:6 in English
- King James Version (KJV)
- And a third part [shall be] at the gate of Sur; and a third part at the gate behind the guard: so shall ye keep the watch of the house, that it be not broken down.
- World English Bible (WEB)
- a third of you shall be at the gate Sur; and a third of you at the gate behind the guard. So you shall keep the watch of the house, and be a barrier.
- American Standard Version (ASV)
- and a third part shall be at the gate Sur; and a third part at the gate behind the guard: so shall ye keep the watch of the house, and be a barrier.
- Bible in Basic English (BBE)
- ...
- Darby Translation (DBY)
- and a third part shall be at the gate of Sur; and a third part at the gate behind the couriers; and ye shall keep the watch of the house for a defence.
- Webster's Bible (WBS)
- And a third part [shall be] at the gate of Sur; and a third part at the gate behind the guard: so shall ye keep the watch of the house, that it be not broken down.
- Young's Literal Translation (YLT)
- and the third [is] at the gate of Sur, and the third at the gate behind the runners, and ye have kept the charge of the house pulled down;
Read in context
- 4ಆದರೆ ಏಳನೇ ವರುಷದಲ್ಲಿ ಯೆಹೋಯಾದಾ ವನು ನೂರಕ್ಕೆ ಅಧಿಪತಿಯಾದವರನ್ನೂ ರಾಣುವೆಯ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯ ಕಳುಹಿಸಿ ತನ್ನ ಬಳಿಗೆ ಕರ್ತನ ಮನೆಗೆ ಕರಕೊಂಡು ಅವರ ಸಂಗಡ ಒಡಂಬಡಿಕೆಯನ್ನು ಮಾಡಿ ಕರ್ತನ ಮನೆಯಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು ಅವರಿಗೆ ಅರಸನ ಮಗನನ್ನು ತೋರಿಸಿ
- 5ಅವರಿಗೆ ಆಜ್ಞಾಪಿಸಿ--ನೀವು ಮಾಡಬೇಕಾದದ್ದೇನಂದರೆ ಸಬ್ಬತ್ ದಿವಸದಲ್ಲಿ ಪ್ರವೇಶಿಸುವವರಾದ ನಿಮ್ಮೊಳಗಿನ ಮೂರನೇ ಭಾಗವು ಅರಸನ ಮನೆಯ ಕಾವಲಿನ ಮೇಲೆ ಕಾವಲುಗಾರರಾಗಿ ಇರ್ರಿ.
- 6ಮೂರನೇ ಭಾಗವು ಸೂರ್ ಎಂಬ ಬಾಗಲ ಬಳಿಯಲ್ಲಿಯೂ ಮತ್ತೊಂದು ಮೂರನೇ ಭಾಗವು ಕಾವಲಿನ ಹಿಂದೆ ಇರುವ ಬಾಗಲ ಬಳಿಯಲ್ಲಿಯೂ ಇರ್ರಿ. ಹೀಗೆಯೇ ಮನೆಯ ಕಾವಲು ಮುರಿಯಲ್ಪಡದ ಹಾಗೆ ಅದನ್ನು ಕಾಯಿರಿ.
- 7ಇದಲ್ಲದೆ ಸಬ್ಬತ್ ದಿವಸದಲ್ಲಿ ಹೊರಡುವ ನಿಮ್ಮೆಲ್ಲರಲ್ಲಿ ಎರಡು ಭಾಗ ಅರಸನ ಬಳಿಯಲ್ಲಿ ಕರ್ತನ ಮನೆಯ ಕಾವಲು ಕಾಯುವವರಾಗಿರ್ರಿ.
- 8ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸ ನನ್ನು ಸುತ್ತಿಕೊಂಡಿರ್ರಿ; ಯಾವನಾದರೂ ಸಾಲುಗಳಲ್ಲಿ ಬಂದರೆ ಅವನು ಕೊಲೆಯಾಗಲಿ. ಆದರೆ ಅರಸನು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ನೀವು ಅವನ ಸಂಗಡ ಇರ್ರಿ.
Cross references
- 2 Chronicles 23:4–5 2 ಪೂರ್ವಕಾಲವೃತ್ತಾಂತ 23:4–5ನೀವು ಮಾಡಬೇಕಾದ ಕಾರ್ಯವೇನಂದರೆ, ಸಬ್ಬತ್ತಿ ನಲ್ಲಿ ಪ್ರವೇಶಿಸುವ ಯಾಜಕರೂ ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಪಾಲು ದ್ವಾರಪಾಲಕರಾಗಿರ ಬೇಕು. ಮೂರನೇ ಪಾಲು ಅರಸನ ಬಳಿಯಲ್ಲಿಯೂ ಇನ್ನೊಂದು ಮೂರನೇ ಪಾಲು ಅಸ್ತಿವಾರದ ಬಾಗಲ ಬಳಿಯಲ್ಲಿಯೂ ಸಮಸ್ತ ಜನರು ಕರ್ತನ ಆಲಯದ ಅಂಗಳಗಳಲ್ಲಿಯೂ ಇರಬೇಕು.
- 1 Chronicles 26:13–19 1 ಪೂರ್ವಕಾಲವೃತ್ತಾಂತ 26:13–19ಅವರು ಕಿರಿ ಯರು ಹಿರಿಯರ ಹಾಗೆ ತಮ್ಮ ಪಿತೃಗಳ ಮನೆಯ ಪ್ರಕಾರ ಬಾಗಲು ಬಾಗಲುಗಳಿಗೂ ಚೀಟುಗಳನ್ನು ಹಾಕಿದರು. ಮೂಡಣ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗನೂ ಬುದ್ಧಿಯುಳ್ಳ ಆಲೋಚನೆ ಯುಳ್ಳವನಾಗಿರುವ ಜೆಕರ್ಯನಿಗೋಸ್ಕರ ಚೀಟುಗ ಳನ್ನು ಹಾಕಿದರು; ಅವನ ಚೀಟು ಉತ್ತರ ಭಾಗಕ್ಕೆ ಬಿತ್ತು. ಒಬೇದೆದೋಮನಿಗೆ ದಕ್ಷಿಣ ಭಾಗಕ್ಕೆ ಬಿತ್ತು. ಅವನ ಕುಮಾರರಿಗೆ ಶುಪ್ಪೀಮ್ ಎಂಬ ಮನೆ ಬಂತು. ಶುಪ್ಪೀಮನಿಗೂ ಹೋಸನಿಗೂ ಪಶ್ಚಿಮದಲ್ಲಿರುವ ಶಲ್ಲೆಕೆತೆಂಬ ಬಾಗಲು ಬಂತು. ಹೋಗುವ ರಾಜ ಮಾರ್ಗದ ಬಳಿಯಲ್ಲಿ ಒಂದಕ್ಕೊಂದು ಎದುರಾಗಿ ವರ್ಗಗಳಿದ್ದವು. ಮೂಡಣ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಶುಪ್ಪೀಮಿನ ಬಳಿಯಲ್ಲಿ ಇಬ್ಬರಿ ಬ್ಬರಾಗಿಯೂ ಪಶ್ಚಿಮ ಭಾಗವಾದ ಪರ್ಬರಿಗೆ ಹೋಗುವ ರಾಜ ಮಾರ್ಗದಲ್ಲಿ ನಾಲ್ಕು ಮಂದಿಯೂ ಪರ್ಬರಿನ ಬಳಿಯಲ್ಲಿ ಇಬ್ಬರು ಇದ್ದರು. ಕೋರ ಹೀಯರು ಮೆರಾರೀಯರ ಕುಮಾರರಲ್ಲಿಯೂ ವಿಭಾ ಗಿಸಿದ ದ್ವಾರಪಾಲಕರ ವರ್ಗಗಳು ಇವೇ.