Skip to content
ThuthiThuthiThuthi
2 Kings · chapter 11 · verse 7

2 Kings 11:7 in Kannada

ಇದಲ್ಲದೆ ಸಬ್ಬತ್‌ ದಿವಸದಲ್ಲಿ ಹೊರಡುವ ನಿಮ್ಮೆಲ್ಲರಲ್ಲಿ ಎರಡು ಭಾಗ ಅರಸನ ಬಳಿಯಲ್ಲಿ ಕರ್ತನ ಮನೆಯ ಕಾವಲು ಕಾಯುವವರಾಗಿರ್ರಿ.

Idallade sabbat divasadalli horaduva nimmellaralli eradu bhaaga arasana baliyalli kartana maneya kaavalu kaayuvavaraagirri.

2 Kings 11:7 in English

King James Version (KJV)
And two parts of all you that go forth on the sabbath, even they shall keep the watch of the house of the LORD about the king.
World English Bible (WEB)
The two companies of you, even all who go out on the Sabbath, shall keep the watch of the LORD’s house around the king.
American Standard Version (ASV)
And the two companies of you, even all that go forth on the sabbath, shall keep the watch of the house of Jehovah about the king.
Bible in Basic English (BBE)
And the two divisions of you, who go out on the Sabbath and keep the watch of the house of the Lord,
Darby Translation (DBY)
And the two parts of you, all those that go forth on the sabbath, even they shall keep the watch of the house of Jehovah about the king.
Webster's Bible (WBS)
And two parts of all you that go forth on the sabbath, even they shall keep the watch of the house of the LORD about the king.
Young's Literal Translation (YLT)
and two parts of you, all going out on the sabbath — they have kept the charge of the house of Jehovah about the king,

Read in context

  1. 5ಅವರಿಗೆ ಆಜ್ಞಾಪಿಸಿ--ನೀವು ಮಾಡಬೇಕಾದದ್ದೇನಂದರೆ ಸಬ್ಬತ್‌ ದಿವಸದಲ್ಲಿ ಪ್ರವೇಶಿಸುವವರಾದ ನಿಮ್ಮೊಳಗಿನ ಮೂರನೇ ಭಾಗವು ಅರಸನ ಮನೆಯ ಕಾವಲಿನ ಮೇಲೆ ಕಾವಲುಗಾರರಾಗಿ ಇರ್ರಿ.
  2. 6ಮೂರನೇ ಭಾಗವು ಸೂರ್‌ ಎಂಬ ಬಾಗಲ ಬಳಿಯಲ್ಲಿಯೂ ಮತ್ತೊಂದು ಮೂರನೇ ಭಾಗವು ಕಾವಲಿನ ಹಿಂದೆ ಇರುವ ಬಾಗಲ ಬಳಿಯಲ್ಲಿಯೂ ಇರ್ರಿ. ಹೀಗೆಯೇ ಮನೆಯ ಕಾವಲು ಮುರಿಯಲ್ಪಡದ ಹಾಗೆ ಅದನ್ನು ಕಾಯಿರಿ.
  3. 7ಇದಲ್ಲದೆ ಸಬ್ಬತ್‌ ದಿವಸದಲ್ಲಿ ಹೊರಡುವ ನಿಮ್ಮೆಲ್ಲರಲ್ಲಿ ಎರಡು ಭಾಗ ಅರಸನ ಬಳಿಯಲ್ಲಿ ಕರ್ತನ ಮನೆಯ ಕಾವಲು ಕಾಯುವವರಾಗಿರ್ರಿ.
  4. 8ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸ ನನ್ನು ಸುತ್ತಿಕೊಂಡಿರ್ರಿ; ಯಾವನಾದರೂ ಸಾಲುಗಳಲ್ಲಿ ಬಂದರೆ ಅವನು ಕೊಲೆಯಾಗಲಿ. ಆದರೆ ಅರಸನು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ನೀವು ಅವನ ಸಂಗಡ ಇರ್ರಿ.
  5. 9ಹಾಗೆಯೇ ನೂರಕ್ಕೆ ಅಧಿಪತಿಯಾದವರು ಯಾಜಕನಾದ ಯೆಹೋಯಾದಾ ವನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್‌ ದಿವಸದಲ್ಲಿ ಪ್ರವೇಶಿಸಬೇಕಾದ ತನ್ನ ಜನರನ್ನೂ ಸಬ್ಬತ್‌ ದಿವಸದಲ್ಲಿ ಹೊರಗೆ ಹೋಗಲು ಬೇಕಾದವರನ್ನೂ ಯಾಜಕನಾದ ಯೆಹೋ ಯಾದಾವನ ಬಳಿಗೆ ಕರಕೊಂಡು ಬಂದರು.
Read all of 2 Kings 11

Cross references

Original words (Hebrew)

2 Kings 11:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.