2 Kings · chapter 11 · verse 8
2 Kings 11:8 in Kannada
ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸ ನನ್ನು ಸುತ್ತಿಕೊಂಡಿರ್ರಿ; ಯಾವನಾದರೂ ಸಾಲುಗಳಲ್ಲಿ ಬಂದರೆ ಅವನು ಕೊಲೆಯಾಗಲಿ. ಆದರೆ ಅರಸನು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ನೀವು ಅವನ ಸಂಗಡ ಇರ್ರಿ.
Nimmalli prati manushyanu tanna kaiyalli aayudhagalannu hidukondu arasa nannu suttikondirri; yaavanaadaroo saalugalalli bandare avanu koleyaagali. Aadare arasanu horage hoguvaagaloo olage baruvaagaloo neevu avana sangada irri.
2 Kings 11:8 in English
- King James Version (KJV)
- And ye shall compass the king round about, every man with his weapons in his hand: and he that cometh within the ranges, let him be slain: and be ye with the king as he goeth out and as he cometh in.
- World English Bible (WEB)
- You shall surround the king, every man with his weapons in his hand; and he who comes within the ranks, let him be slain. Be with the king when he goes out, and when he comes in.”
- American Standard Version (ASV)
- And ye shall compass the king round about, every man with his weapons in his hand; and he that cometh within the ranks, let him be slain: and be ye with the king when he goeth out, and when he cometh in.
- Bible in Basic English (BBE)
- Will make a circle round the king, every man being armed; and whoever comes inside your lines is to be put to death; keep with the king, when he goes out and when he comes in.
- Darby Translation (DBY)
- And ye shall encompass the king round about, every man with his weapons in his hand; and he that comes within the ranks shall be put to death; and ye shall be with the king when he goes out and when he comes in.
- Webster's Bible (WBS)
- And ye shall compass the king around, every man with his weapons in his hand: and he that cometh within the ranges, let him be slain. And be ye with the king as he goeth out and as he cometh in.
- Young's Literal Translation (YLT)
- and ye have compassed the king round about, each with his weapons in his hand, and he who is coming unto the ranges is put to death; and be ye with the king in his going out and in his coming in.'
Read in context
- 6ಮೂರನೇ ಭಾಗವು ಸೂರ್ ಎಂಬ ಬಾಗಲ ಬಳಿಯಲ್ಲಿಯೂ ಮತ್ತೊಂದು ಮೂರನೇ ಭಾಗವು ಕಾವಲಿನ ಹಿಂದೆ ಇರುವ ಬಾಗಲ ಬಳಿಯಲ್ಲಿಯೂ ಇರ್ರಿ. ಹೀಗೆಯೇ ಮನೆಯ ಕಾವಲು ಮುರಿಯಲ್ಪಡದ ಹಾಗೆ ಅದನ್ನು ಕಾಯಿರಿ.
- 7ಇದಲ್ಲದೆ ಸಬ್ಬತ್ ದಿವಸದಲ್ಲಿ ಹೊರಡುವ ನಿಮ್ಮೆಲ್ಲರಲ್ಲಿ ಎರಡು ಭಾಗ ಅರಸನ ಬಳಿಯಲ್ಲಿ ಕರ್ತನ ಮನೆಯ ಕಾವಲು ಕಾಯುವವರಾಗಿರ್ರಿ.
- 8ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸ ನನ್ನು ಸುತ್ತಿಕೊಂಡಿರ್ರಿ; ಯಾವನಾದರೂ ಸಾಲುಗಳಲ್ಲಿ ಬಂದರೆ ಅವನು ಕೊಲೆಯಾಗಲಿ. ಆದರೆ ಅರಸನು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ನೀವು ಅವನ ಸಂಗಡ ಇರ್ರಿ.
- 9ಹಾಗೆಯೇ ನೂರಕ್ಕೆ ಅಧಿಪತಿಯಾದವರು ಯಾಜಕನಾದ ಯೆಹೋಯಾದಾ ವನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ ದಿವಸದಲ್ಲಿ ಪ್ರವೇಶಿಸಬೇಕಾದ ತನ್ನ ಜನರನ್ನೂ ಸಬ್ಬತ್ ದಿವಸದಲ್ಲಿ ಹೊರಗೆ ಹೋಗಲು ಬೇಕಾದವರನ್ನೂ ಯಾಜಕನಾದ ಯೆಹೋ ಯಾದಾವನ ಬಳಿಗೆ ಕರಕೊಂಡು ಬಂದರು.
- 10ಆಗ ಯಾಜಕನು ಕರ್ತನ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ನೂರಕ್ಕೆ ಅಧಿಪತಿಯಾದವರಿಗೆ ಕೊಟ್ಟನು.
Cross references
- 2 Chronicles 23:7 2 ಪೂರ್ವಕಾಲವೃತ್ತಾಂತ 23:7ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾ ದರೂ ಆಲಯದಲ್ಲಿ ಬಂದರೆ ಅವನು ಕೊಲ್ಲಲ್ಪಡಲಿ. ಅರಸನು ಒಳಗೆ ಬರುವಾಗಲೂ ಹೊರಗೆ ಹೋಗು ವಾಗಲೂ ನೀವು ಅವನ ಸಂಗಡ ಇರ್ರಿ ಅಂದನು.
- Exodus 21:14 ವಿಮೋಚನಕಾಂಡ 21:14ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
- 1 Kings 2:28–31 1 ಅರಸುಗಳು 2:28–31ಆಗ ಈ ಸುದ್ದಿ ಯೋವಾಬನಿಗೆ ಬಂತು. ಯೋವಾ ಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ ಅದೋನೀಯನ ಹಿಂದೆ ಹೋದನು. ಆದದರಿಂದ ಯೋವಾಬನು ಕರ್ತನ ಮಂದಿರಕ್ಕೆ ಓಡಿ ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು. ಯೋವಾ ಬನು ಕರ್ತನ ಮಂದಿರಕ್ಕೆ ಓಡಿಹೋಗಿ ಇಗೋ, ಬಲಿಪೀಠದ ಬಳಿಯಲ್ಲಿ ಇದ್ದಾನೆಂಬ ಮಾತು ಅರಸ ನಾದ ಸೊಲೊಮೋನನಿಗೆ ತಿಳಿಸಲ್ಪಟ್ಟಿತು. ಆಗ ಸೊಲೊ ಮೋನನು ಯೆಹೋಯಾದಾವನ ಮಗನಾದ ಬೆನಾ ಯನಿಗೆ--ನೀನು ಹೋಗಿ ಅವನ ಮೇಲೆ ಬೀಳು ಅಂದನು. ಬೆನಾಯನು ಕರ್ತನ ಮಂದಿರಕ್ಕೆ ಬಂದು ಅವನಿಗೆ--ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ ಅಂದನು. ಅದಕ್ಕವನು--ಇಲ್ಲ, ಇಲ್ಲಿಯೇ ಸಾಯುತ್ತೇನೆ ಅಂದನು. ಬೆನಾಯನು ಅರಸನ ಬಳಿಗೆ ತಿರಿಗಿ ಹೋಗಿ ಯೋವಾಬನು ಹೀಗೆ ಹೇಳಿ ನನಗೆ ಪ್ರತ್ಯುತ್ತರಕೊಟ್ಟನು ಅಂದನು. ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು.
- 2 Kings 11:15 2 ಅರಸುಗಳು 11:15ಆದರೆ ಯಾಜಕನಾದ ಯೆಹೋಯಾದಾವನು ನೂರರ ಅಧಿಪತಿಗಳಿಗೂ ಸೈನ್ಯದ ಅಧಿಕಾರಿಗಳಿಗೂಸಾಲುಗಳ ಹೊರಗೆ ಅವಳನ್ನು ಹೊರಡಿಸಿರಿ ಎಂದೂ ಅವಳನ್ನು ಹಿಂಬಾಲಿಸುವವನು ಕತ್ತಿಯಿಂದ ಕೊಲ್ಲ ಲ್ಪಡಲಿ ಎಂದೂ ಹೇಳಿ ಆಜ್ಞಾಪಿಸಿದನು. ಯಾಕಂದರೆ ಅವಳು ಕರ್ತನ ಮಂದಿರದಲ್ಲಿ ಕೊಲೆಯಾಗಬಾರ ದೆಂದು ಯಾಜಕನು ಹೇಳಿದನು.
- Numbers 27:17 ಅರಣ್ಯಕಾಂಡ 27:17ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.