2 Kings · chapter 12 · verse 1
2 Kings 12:1 in Kannada
ಯೇಹುವಿನ ಆಳ್ವಿಕೆಯ ಏಳನೇ ವರುಷದಲ್ಲಿ ಯೆಹೋವಾಷನು ಆಳಲು ಆರಂಭಿಸಿ ಯೆರೂಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು.
Yehuvina aalvikeya elane varushadalli yehovaashanu aalalu aarambhisi yeroosaleminalli naalvattu varusha aalidanu.
2 Kings 12:1 in English
- King James Version (KJV)
- In the seventh year of Jehu Jehoash began to reign; and forty years reigned he in Jerusalem. And his mother’s name [was] Zibiah of Beer-sheba.
- World English Bible (WEB)
- Jehoash began to reign in the seventh year of Jehu, and he reigned forty years in Jerusalem. His mother’s name was Zibiah of Beersheba.
- American Standard Version (ASV)
- In the seventh year of Jehu began Jehoash to reign; and he reigned forty years in Jerusalem: and his mother’s name was Zibiah of Beer-sheba.
- Bible in Basic English (BBE)
- In the seventh year of Jehu's rule, Jehoash became king; and he was ruling for forty years in Jerusalem; his mother's name was Zibiah of Beer-sheba.
- Darby Translation (DBY)
- In the seventh year of Jehu, Jehoash began to reign; and he reigned forty years in Jerusalem; and his mother's name was Zibiah of Beer-sheba.
- Webster's Bible (WBS)
- In the seventh year of Jehu, Jehoash began to reign; and forty years reigned he in Jerusalem. And his mother's name [was] Zibiah of Beer-sheba.
- Young's Literal Translation (YLT)
- In the seventh year of Jehu reigned hath Jehoash, and forty years he hath reigned in Jerusalem, and the name of his mother [is] Zibiah of Beer-Sheba,
Read in context
- 1ಯೇಹುವಿನ ಆಳ್ವಿಕೆಯ ಏಳನೇ ವರುಷದಲ್ಲಿ ಯೆಹೋವಾಷನು ಆಳಲು ಆರಂಭಿಸಿ ಯೆರೂಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು.
- 2ಅವನ ತಾಯಿಯು ಬೇರ್ಷೆಬ ಊರಿನವಳಾದ ಚಿಬ್ಯಳು. ಆದರೆ ಯಾಜಕನಾದ ಯೆಹೋಯಾ ದಾವನು ಯೆಹೋವಾಷನಿಗೆ ಬೋಧಿಸಿದ ಎಲ್ಲಾ ದಿವಸಗಳಲ್ಲಿ ಅವನು ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು.
- 3ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು; ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು.
Cross references
- 2 Chronicles 24:1–14 2 ಪೂರ್ವಕಾಲವೃತ್ತಾಂತ 24:1–14ಯೆಹೋವಾಷನು ಆಳಲು ಆರಂಭಿಸಿದಾಗ ಏಳು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು. ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು. ಯೆಹೋವಾಷನು ಯಾಜಕನಾದ ಯೆಹೋಯಾ ದನ ಸಮಸ್ತ ದಿವಸಗಳಲ್ಲಿ ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು. ಯೆಹೋಯಾ ದನು ಅವನಿಗೋಸ್ಕರ ಇಬ್ಬರು ಹೆಂಡತಿಯರನ್ನು ತಕ್ಕೊಂಡನು. ಅವನು ಕುಮಾರರನ್ನೂ ಕುಮಾರ್ತೆ ಯರನ್ನೂ ಪಡೆದನು. ಇದರ ತರುವಾಯ ಏನಾಯಿತಂದರೆ, ಯೆಹೋ ವಾಷನು ಕರ್ತನ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾಗಿದ್ದನು. ಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು. ಆಗ ಅರಸನು ಮುಖ್ಯಸ್ಥನಾದ ಯೆಹೋ ಯಾದನನ್ನು ಕರೇಕಳುಹಿಸಿ ಅವನಿಗೆ--ಕರ್ತನ ಸೇವಕ ನಾದ ಮೋಶೆಯೂ ಇಸ್ರಾಯೇಲಿನ ಸಭೆಯೂ ಸಾಕ್ಷಿಯ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆ ಯನ್ನು ಯೆಹೂದದಿಂದಲೂ ಯೆರೂಸಲೇಮಿ ನಿಂದಲೂ ಬರುವಂತೆ ಮಾಡಲು ನೀನು ಲೇವಿಯ ರನ್ನು ಯಾಕೆ ವಿಚಾರಿಸಲಿಲ್ಲ? ಯಾಕಂದರೆ ಆ ದುಷ್ಟ ಸ್ತ್ರೀಯಾದ ಅತಲ್ಯಳ ಕುಮಾರರು ಕರ್ತನ ಆಲಯವನ್ನು ಒಡೆದು ಬಿಟ್ಟು ಕರ್ತನ ಆಲಯಕ್ಕೆ ಪ್ರತಿಷ್ಠೆಮಾಡಿ ದವುಗಳನ್ನೆಲ್ಲಾ ಬಾಳನಿಗೆ ಕೊಟ್ಟರು ಅಂದನು. ಅರ ಸನ ಆಜ್ಞೆಯ ಮೇರೆಗೆ ಅವರು ಒಂದು ಪೆಟ್ಟಿಗೆಯನ್ನು ಮಾಡಿ ಕರ್ತನ ಆಲಯದ ಬಾಗಲಿನ ಹೊರಗೆ ಇಟ್ಟರು. ದೇವರ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಕಾಣಿಕೆಯನ್ನು ಕರ್ತನಿಗೆ ತರಬೇಕೆಂದು ಯೆಹೂದದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಪ್ರಕಟಮಾಡಿದರು. ಆಗ ಎಲ್ಲಾ ಪ್ರಧಾನರೂ ಜನರೂ ಸಂತೋಷಪಟ್ಟು ತಕ್ಕೊಂಡು ಒಂದು ಪೆಟ್ಟಿಗೆಯೊಳಗೆ ತುಂಬುವಷ್ಟು ಹಾಕಿದರು. ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಆಸ್ಥಾನಕ್ಕೆ ತರಲ್ಪಟ್ಟಾಗ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ ಅರಸನ ಶಾಸ್ತ್ರಿಯೂ ಪ್ರಧಾನ ಯಾಜಕನ ಪರಿಚಾರ ಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ ತಕ್ಕೊಂಡು ತಿರಿಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು. ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು. ಹೀಗೆಯೇ ಕೆಲಸದವರು ಕೆಲಸವನ್ನು ನಡಿಸಿದ್ದರಿಂದ ಕೆಲಸವು ಅವರ ಕೈಯಿಂದ ಪೂರ್ಣ ವಾಯಿತು, ಅವರು ಕರ್ತನ ಆಲಯವನ್ನು ಇದ್ದ ಸ್ಥಿತಿಯಲ್ಲಿ ನಿಲ್ಲಿಸಿ ಅದನ್ನು ಬಲಪಡಿಸಿದರು. ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.
- 2 Kings 9:27 2 ಅರಸುಗಳು 9:27ಯೆಹೂದದ ಅರಸ ನಾದ ಅಹಜ್ಯನು ಇದನ್ನು ನೋಡಿದಾಗ ಅವನು ತೋಟದ ಮನೆಯ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ--ರಥದಲ್ಲಿ ಅವ ನನ್ನು ಸಹ ಸಂಹರಿಸಿರಿ ಅಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿ ಹೋಗುವ ಮಾರ್ಗದಲ್ಲಿ ಹೊಡೆದರು. ಅವನು ಮೆಗಿದ್ದೋನಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.
- 2 Kings 11:21 2 ಅರಸುಗಳು 11:21ಯೆಹೋವಾಷನು ಏಳು ವರುಷದವನಾ ಗಿದ್ದಾಗ ಆಳಲು ಆರಂಭಿಸಿದನು.
- 1 Chronicles 3:11 1 ಪೂರ್ವಕಾಲವೃತ್ತಾಂತ 3:11ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೆಹೋವಾಷನು.
- 2 Kings 11:1–4 2 ಅರಸುಗಳು 11:1–4ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ನೋಡಿ ಎದ್ದು ರಾಜ ಸಂತಾನದವರನ್ನೆಲ್ಲಾ ನಾಶಮಾಡಿದಳು. ಆದರೆ ಅರಸನಾದ ಯೆಹೋರಾಮನಿಗೆ ಮಗಳಾದ ಯೆಹೋಷೆಬಳು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷ ನನ್ನು ಕದ್ದುಕೊಂಡಳು. ಆದದರಿಂದ ಅವನು ಕೊಲ್ಲಲ್ಪ ಡದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯ ಳಿಗೆ ಕಾಣದ ಹಾಗೆ ಮಲಗುವ ಮನೆಯಲ್ಲಿ ಬಚ್ಚಿಟ್ಟಳು. ಹಾಗೆಯೇ ಅವನು ಅವಳ ಸಂಗಡ ಆರು ವರುಷ ಕರ್ತನ ಮನೆಯಲ್ಲಿ ಬಚ್ಚಿಡಲ್ಪಟ್ಟಿದ್ದನು. ಅತಲ್ಯಳು ದೇಶದ ಮೇಲೆ ಆಳುತ್ತಾ ಇದ್ದಳು. ಆದರೆ ಏಳನೇ ವರುಷದಲ್ಲಿ ಯೆಹೋಯಾದಾ ವನು ನೂರಕ್ಕೆ ಅಧಿಪತಿಯಾದವರನ್ನೂ ರಾಣುವೆಯ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯ ಕಳುಹಿಸಿ ತನ್ನ ಬಳಿಗೆ ಕರ್ತನ ಮನೆಗೆ ಕರಕೊಂಡು ಅವರ ಸಂಗಡ ಒಡಂಬಡಿಕೆಯನ್ನು ಮಾಡಿ ಕರ್ತನ ಮನೆಯಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು ಅವರಿಗೆ ಅರಸನ ಮಗನನ್ನು ತೋರಿಸಿ
Original words (Hebrew)
- seventh · H7651שֶׁבַע shebaʻ
- year · H8141שָׁנֶה shâneh
- Jehu · H3058יֵהוּא Yêhûwʼ
- Jehoash · H3060יְהוֹאָשׁ Yᵉhôwʼâsh
- reign · H4427מָלַךְ mâlak
- forty · H705אַרְבָּעִים ʼarbâʻîym
- years · H8141שָׁנֶה shâneh
- reigned · H4427מָלַךְ mâlak
- Jerusalem · H3389יְרוּשָׁלַ͏ִם Yᵉrûwshâlaim
- mother’s · H517אֵם ʼêm
- name · H8034שֵׁם shêm
- Zibiah · H6645צִבְיָּה Tsibyâh
- Beer-sheba · H884בְּאֵר שֶׁבַע Bᵉʼêr Shebaʻ