Skip to content
ThuthiThuthiThuthi
2 Kings · chapter 12 · verse 10

2 Kings 12:10 in Kannada

ಪೆಟ್ಟಿಗೆ ಯಲ್ಲಿ ಬಹಳ ಹಣ ಉಂಟೆಂದು ಅವರು ನೋಡಿ ಅರಸನ ಲೇಖಕನೂ ಪ್ರಧಾನಯಾಜಕನೂ ಂದು ಕರ್ತನ ಮನೆಯಲ್ಲಿ ಸಿಕ್ಕಿದ ಹಣವನ್ನು ಎಣಿಸಿ ಚೀಲದಲ್ಲಿ ಹಾಕಿದರು.

Pettige yalli bahala hana untendu avaru nodi arasana lekhakanoo pradhaanayaajakanoo ndu kartana maneyalli sikkida hanavannu enisi cheeladalli haakidaru.

2 Kings 12:10 in English

King James Version (KJV)
And it was [so], when they saw that [there was] much money in the chest, that the king’s scribe and the high priest came up, and they put up in bags, and told the money that was found in the house of the LORD.
World English Bible (WEB)
When they saw that there was much money in the chest, the king’s scribe and the high priest came up, and they put it in bags and counted the money that was found in the LORD’s house.
American Standard Version (ASV)
And it was so, when they saw that there was much money in the chest, that the king’s scribe and the high priest came up, and they put up in bags and counted the money that was found in the house of Jehovah.
Bible in Basic English (BBE)
And when they saw that there was much money in the chest, the king's scribe and the high priest came and put it in bags, noting the amount of all the money there was in the house of the Lord.
Darby Translation (DBY)
And it came to pass when they saw that there was much money in the chest, that the king's scribe and the high priest came up, and they tied up and counted the money that was found in the house of Jehovah.
Webster's Bible (WBS)
And it was [so] , when they saw that [there was] much money in the chest, that the king's scribe and the high priest came up, and they put up in bags, and counted the money [that was] found in the house of the LORD.
Young's Literal Translation (YLT)
And it cometh to pass, at their seeing that the money [is] abundant in the chest, that there goeth up a scribe of the king, and of the high priest, and they bind [it] up, and count the money that is found [in] the house of Jehovah,

Read in context

  1. 8ಹಾಗೆಯೇ ಯಾಜಕರು ಜನರ ಕೈಯಿಂದ ಹಣವನ್ನು ತೆಗೆದುಕೊಳ್ಳದೆ ಇರುವದಕ್ಕೂ ಮನೆಯ ಒಡುಕುಗ ಳನ್ನು ದುರಸ್ತು ಮಾಡದೆ ಇರುವದಕ್ಕೂ ಸಮ್ಮತಿಸಿ ದರು.
  2. 9ಆದರೆ ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತಕ್ಕೊಂಡು ಅದರ ಮುಚ್ಚಳದಲ್ಲಿ ತೂತನ್ನು ಮಾಡಿ ಬಲಿಪೀಠದ ಬಳಿಯಲ್ಲಿ ಕರ್ತನ ಮನೆಯೊಳಗೆ ಪ್ರವೇಶದ ಬಲಗಡೆಯಲ್ಲಿ ಇಟ್ಟನು. ಆಗ ಬಾಗಲು ಕಾಯುವ ಯಾಜಕರು ಕರ್ತನ ಮನೆಗೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿ ಹಾಕಿದರು.
  3. 10ಪೆಟ್ಟಿಗೆ ಯಲ್ಲಿ ಬಹಳ ಹಣ ಉಂಟೆಂದು ಅವರು ನೋಡಿ ಅರಸನ ಲೇಖಕನೂ ಪ್ರಧಾನಯಾಜಕನೂ ಂದು ಕರ್ತನ ಮನೆಯಲ್ಲಿ ಸಿಕ್ಕಿದ ಹಣವನ್ನು ಎಣಿಸಿ ಚೀಲದಲ್ಲಿ ಹಾಕಿದರು.
  4. 11ಅವರು ಎಣಿಸಿದ ಹಣವನ್ನು ಕರ್ತನ ಮನೆಯ ವಿಚಾರಣೆಯ ಕೆಲಸ ಮಾಡುವವರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಕರ್ತನ ಮನೆಯಲ್ಲಿ ಕೆಲಸ ಮಾಡುವ ಬಡಗಿಯವರಿಗೂ ಶಿಲ್ಪಿಗಾರರಿಗೂ ಉಪ್ಪಾರರಿಗೂ ಕಲ್ಲುಕುಟಿಗರಿಗೂ ಕೊಟ್ಟರು.
  5. 12ಇದ ಲ್ಲದೆ ಕರ್ತನ ಮನೆಯ ಒಡಕುಗಳನ್ನು ದುರಸ್ತು ಮಾಡುವದಕ್ಕೆ ಮರವನ್ನೂ ಕೆತ್ತಿದಕಲ್ಲುಗಳನ್ನೂ ತೆಗೆದು ಕೊಳ್ಳುವದಕ್ಕೂ ಮನೆ ದುರಸ್ತು ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿ ಕೊಟ್ಟರು.
Read all of 2 Kings 12

Cross references

Original words (Hebrew)

2 Kings 12:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.