2 Kings · chapter 12 · verse 11
2 Kings 12:11 in Kannada
ಅವರು ಎಣಿಸಿದ ಹಣವನ್ನು ಕರ್ತನ ಮನೆಯ ವಿಚಾರಣೆಯ ಕೆಲಸ ಮಾಡುವವರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಕರ್ತನ ಮನೆಯಲ್ಲಿ ಕೆಲಸ ಮಾಡುವ ಬಡಗಿಯವರಿಗೂ ಶಿಲ್ಪಿಗಾರರಿಗೂ ಉಪ್ಪಾರರಿಗೂ ಕಲ್ಲುಕುಟಿಗರಿಗೂ ಕೊಟ್ಟರು.
Avaru enisida hanavannu kartana maneya vichaaraneya kelasa maaduvavara kaiyalli adannu oppisidaru. Ivaru kartana maneyalli kelasa maaduva badagiyavarigoo shilpigaararigoo uppaararigoo kallukutigarigoo kottaru.
2 Kings 12:11 in English
- King James Version (KJV)
- And they gave the money, being told, into the hands of them that did the work, that had the oversight of the house of the LORD: and they laid it out to the carpenters and builders, that wrought upon the house of the LORD,
- World English Bible (WEB)
- They gave the money that was weighed out into the hands of those who did the work, who had the oversight of the LORD’s house; and they paid it out to the carpenters and the builders who worked on the LORD’s house,
- American Standard Version (ASV)
- And they gave the money that was weighed out into the hands of them that did the work, that had the oversight of the house of Jehovah: and they paid it out to the carpenters and the builders, that wrought upon the house of Jehovah,
- Bible in Basic English (BBE)
- And the money which was measured out they gave regularly to those who were responsible for overseeing the work, and these gave it in payment to the woodworkers and the builders who were working on the house of the Lord,
- Darby Translation (DBY)
- And they gave the money, weighed out into the hands of them that did the work, who were appointed over the house of Jehovah; and they laid it out to the carpenters and builders that wrought upon the house of Jehovah,
- Webster's Bible (WBS)
- And they gave the money, being counted, into the hands of them that did the work, that had the oversight of the house of the LORD: and they laid it out to the carpenters and builders, that wrought upon the house of the LORD,
- Young's Literal Translation (YLT)
- and have given the weighed money into the hands of those doing the work, those inspecting the house of Jehovah, and they bring it out to those working in the wood, and to builders who are working in the house of Jehovah,
Read in context
- 9ಆದರೆ ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತಕ್ಕೊಂಡು ಅದರ ಮುಚ್ಚಳದಲ್ಲಿ ತೂತನ್ನು ಮಾಡಿ ಬಲಿಪೀಠದ ಬಳಿಯಲ್ಲಿ ಕರ್ತನ ಮನೆಯೊಳಗೆ ಪ್ರವೇಶದ ಬಲಗಡೆಯಲ್ಲಿ ಇಟ್ಟನು. ಆಗ ಬಾಗಲು ಕಾಯುವ ಯಾಜಕರು ಕರ್ತನ ಮನೆಗೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿ ಹಾಕಿದರು.
- 10ಪೆಟ್ಟಿಗೆ ಯಲ್ಲಿ ಬಹಳ ಹಣ ಉಂಟೆಂದು ಅವರು ನೋಡಿ ಅರಸನ ಲೇಖಕನೂ ಪ್ರಧಾನಯಾಜಕನೂ ಂದು ಕರ್ತನ ಮನೆಯಲ್ಲಿ ಸಿಕ್ಕಿದ ಹಣವನ್ನು ಎಣಿಸಿ ಚೀಲದಲ್ಲಿ ಹಾಕಿದರು.
- 11ಅವರು ಎಣಿಸಿದ ಹಣವನ್ನು ಕರ್ತನ ಮನೆಯ ವಿಚಾರಣೆಯ ಕೆಲಸ ಮಾಡುವವರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಕರ್ತನ ಮನೆಯಲ್ಲಿ ಕೆಲಸ ಮಾಡುವ ಬಡಗಿಯವರಿಗೂ ಶಿಲ್ಪಿಗಾರರಿಗೂ ಉಪ್ಪಾರರಿಗೂ ಕಲ್ಲುಕುಟಿಗರಿಗೂ ಕೊಟ್ಟರು.
- 12ಇದ ಲ್ಲದೆ ಕರ್ತನ ಮನೆಯ ಒಡಕುಗಳನ್ನು ದುರಸ್ತು ಮಾಡುವದಕ್ಕೆ ಮರವನ್ನೂ ಕೆತ್ತಿದಕಲ್ಲುಗಳನ್ನೂ ತೆಗೆದು ಕೊಳ್ಳುವದಕ್ಕೂ ಮನೆ ದುರಸ್ತು ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿ ಕೊಟ್ಟರು.
- 13ಆದರೆ ಕರ್ತನ ಮನೆ ಗೋಸ್ಕರ ಬೆಳ್ಳಿಬಟ್ಟಲುಗಳನ್ನೂ ಕತ್ತರಿಗಳನ್ನೂ ಪಾತ್ರೆ ಗಳನ್ನೂ ತುತೂರಿಗಳನ್ನೂ ಬೆಳ್ಳಿ ಬಂಗಾರದ ಸಾಮಾನು ಗಳನ್ನೂ ಕರ್ತನ ಮನೆಗೆ ತಂದ
Cross references
- 2 Chronicles 34:9–11 2 ಪೂರ್ವಕಾಲವೃತ್ತಾಂತ 34:9–11ಅವರು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಬಂದು ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾ ಯಾಮಿನವರ ಕೈಯಿಂದಲೂ ಇಸ್ರಾಯೇಲಿನ ಉಳಿದ ವರ ಕೈಯಿಂದಲೂ ಯೆಹೂದ ಬೆನ್ಯಾವಿಾನಿನವರೆ ಲ್ಲರ ಕೈಯಿಂದಲೂ ಕೂಡಿಸಿ ಅದನ್ನು ಯೆರೂಸಲೇ ಮಿಗೆ ತಿರಿಗಿ ಬಂದು ದೇವರ ಆಲಯಕ್ಕೆ ಹಣವನ್ನು ಕೊಟ್ಟರು. ಕರ್ತನ ಆಲಯದ ಕೆಲಸದವರ ವಿಚಾರ ಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಆಲಯ ವನ್ನು ಭದ್ರಪಡಿಸಿ ದುರಸ್ತುಮಾಡಲು ಕರ್ತನ ಆಲ ಯದಲ್ಲಿ ಕೆಲಸ ಮಾಡುವವರಿಗೆ ಅದನ್ನು ಕೊಟ್ಟರು. ಕೆತ್ತಿದ ಕಲ್ಲುಗಳನ್ನೂ ಜಂತೆಗಳಿಗೋಸ್ಕರ ಮರಗ ಳನ್ನೂ ಕೊಂಡುಕೊಂಡವರಾಗಿ ಯೆಹೂದದ ಅರಸು ಗಳು ಕೆಡವಿಹಾಕಿದ ಮನೆಗಳಲ್ಲಿ ನೆಲಕ್ಕೆ ಹಾಸುವದ ಕ್ಕೋಸ್ಕರ ಶಿಲ್ಪಿಯವರಿಗೂ ಕಟ್ಟುವವರಿಗೂ ಕೊಟ್ಟರು.
- 2 Chronicles 24:11–12 2 ಪೂರ್ವಕಾಲವೃತ್ತಾಂತ 24:11–12ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಆಸ್ಥಾನಕ್ಕೆ ತರಲ್ಪಟ್ಟಾಗ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ ಅರಸನ ಶಾಸ್ತ್ರಿಯೂ ಪ್ರಧಾನ ಯಾಜಕನ ಪರಿಚಾರ ಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ ತಕ್ಕೊಂಡು ತಿರಿಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು. ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು.
- 2 Kings 22:5–6 2 ಅರಸುಗಳು 22:5–6ಅವರು ಅದನ್ನು ಕರ್ತನ ಮನೆಯ ಕೆಲಸಮಾಡು ವವರ ಮೇಲೆ ಇರುವ ಕಾವಲುಗಾರರ ಕೈಯಲ್ಲಿ ಒಪ್ಪಿಸಲಿ. ಮನೆ ದುರಸ್ತುಮಾಡುವ ಹಾಗೆ ಕರ್ತನ ಮನೆಯಲ್ಲಿ ಕೆಲಸ ಮಾಡುವವರಾದ ಬಡಿಗೆಯವ ರಿಗೂ ಶಿಲ್ಪಿಗಾರರಿಗೂ ಕಲ್ಲು ಕೆಲಸದವರಿಗೂ ಕೊಟ್ಟು ಮನೆಯನ್ನು ದುರಸ್ತು ಮಾಡಲು ಮರಗಳನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವದಕ್ಕೆ ಕೊಡಲಿ.
Original words (Hebrew)
- gave · H5414נָתַן nâthan
- money · H3701כֶּסֶף keçeph
- told · H8505תָּכַן tâkan
- hands · H3027יָד yâd
- did · H6213עָשָׂה ʻâsâh
- work · H4399מְלָאכָה mᵉlâʼkâh
- oversight · H6485פָּקַד pâqad
- house · H1004בַּיִת bayith
- out · H3318יָצָא yâtsâʼ
- carpenters · H2796חָרָשׁ chârâsh
- builders · H1129בָּנָה bânâh
- wrought · H6213עָשָׂה ʻâsâh
- house · H1004בַּיִת bayith