Skip to content
ThuthiThuthiThuthi
2 Kings · chapter 12 · verse 15

2 Kings 12:15 in Kannada

ಇದಲ್ಲದೆ ಅವರು ಕೆಲಸ ಮಾಡುವವರಿಗೆ ಕೊಡುವದಕ್ಕೆ ಯಾರ ಕೈಯಲ್ಲಿ ಒಪ್ಪಿಸಿದ್ದರೋ ಅವರಿಂದ ಲೆಕ್ಕವನ್ನು ತೆಗೆದು ಕೊಳ್ಳಲಿಲ್ಲ.

Idallade avaru kelasa maaduvavarige koduvadakke yaara kaiyalli oppisiddaro avarinda lekkavannu tegedu kollalilla.

2 Kings 12:15 in English

King James Version (KJV)
Moreover they reckoned not with the men, into whose hand they delivered the money to be bestowed on workmen: for they dealt faithfully.
World English Bible (WEB)
Moreover they didn’t demand an accounting from the men into whose hand they delivered the money to give to those who did the work; for they dealt faithfully.
American Standard Version (ASV)
Moreover they reckoned not with the men, into whose hand they delivered the money to give to them that did the work; for they dealt faithfully.
Bible in Basic English (BBE)
And they did not get any statement of accounts from the men to whom the money was given for the workmen, for they made use of it with good faith.
Darby Translation (DBY)
And they did not reckon with the men into whose hand they gave the money to be bestowed on workmen; for they dealt faithfully.
Webster's Bible (WBS)
Moreover, they reckoned not with the men, into whose hand they delivered the money to be bestowed on workmen: for they dealt faithfully.
Young's Literal Translation (YLT)
and they do not reckon with the men into whose hand they give the money to give to those doing the work, for in faithfulness they are dealing.

Read in context

  1. 13ಆದರೆ ಕರ್ತನ ಮನೆ ಗೋಸ್ಕರ ಬೆಳ್ಳಿಬಟ್ಟಲುಗಳನ್ನೂ ಕತ್ತರಿಗಳನ್ನೂ ಪಾತ್ರೆ ಗಳನ್ನೂ ತುತೂರಿಗಳನ್ನೂ ಬೆಳ್ಳಿ ಬಂಗಾರದ ಸಾಮಾನು ಗಳನ್ನೂ ಕರ್ತನ ಮನೆಗೆ ತಂದ
  2. 14ಹಣದಿಂದ ಮಾಡಿ ಸದೆ ಅವರು ಅದನ್ನು ಕೆಲಸದವರಿಗೆ ಕೊಟ್ಟು ಕರ್ತನ ಮನೆಯನ್ನು ದುರಸ್ತು ಮಾಡಿಸಿದರು.
  3. 15ಇದಲ್ಲದೆ ಅವರು ಕೆಲಸ ಮಾಡುವವರಿಗೆ ಕೊಡುವದಕ್ಕೆ ಯಾರ ಕೈಯಲ್ಲಿ ಒಪ್ಪಿಸಿದ್ದರೋ ಅವರಿಂದ ಲೆಕ್ಕವನ್ನು ತೆಗೆದು ಕೊಳ್ಳಲಿಲ್ಲ.
  4. 16ಅವರು ನಂಬಿಗಸ್ತರಾಗಿ ಮಾಡಿದರು. ಆದರೆ ಅಪರಾಧದ ಹಣವನ್ನೂ ಪಾಪಪರಿಹಾರದ ಹಣವನ್ನೂ ಕರ್ತನ ಮನೆಗೆ ತಕ್ಕೊಂಡು ಬರಲಿಲ್ಲ; ಅದು ಯಾಜಕರದಾಗಿತ್ತು.
  5. 17ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್‌ ಊರಿನ ಮೇಲೆ ಯುದ್ಧಮಾಡಿ ಅದನ್ನು ವಶಪಡಿಸಿಕೊಂಡನು. ಹಜಾಯೇಲನು ಯೆರೂಸಲೇ ಮಿಗೆ ಹೋಗಲು ತನ್ನ ಮುಖವನ್ನು ತಿರುಗಿಸಿದನು.
Read all of 2 Kings 12

Cross references

Original words (Hebrew)

2 Kings 12:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.