Skip to content
ThuthiThuthiThuthi
2 Kings · chapter 12 · verse 17

2 Kings 12:17 in Kannada

ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್‌ ಊರಿನ ಮೇಲೆ ಯುದ್ಧಮಾಡಿ ಅದನ್ನು ವಶಪಡಿಸಿಕೊಂಡನು. ಹಜಾಯೇಲನು ಯೆರೂಸಲೇ ಮಿಗೆ ಹೋಗಲು ತನ್ನ ಮುಖವನ್ನು ತಿರುಗಿಸಿದನು.

Araamyara arasanaada hajaayelanu hogi gat oorina mele yuddhamaadi adannu vashapadisikondanu. Hajaayelanu yeroosale mige hogalu tanna mukhavannu tirugisidanu.

2 Kings 12:17 in English

King James Version (KJV)
Then Hazael king of Syria went up, and fought against Gath, and took it: and Hazael set his face to go up to Jerusalem.
World English Bible (WEB)
Then Hazael king of Syria went up and fought against Gath, and took it; and Hazael set his face to go up to Jerusalem.
American Standard Version (ASV)
Then Hazael king of Syria went up, and fought against Gath, and took it; and Hazael set his face to go up to Jerusalem.
Bible in Basic English (BBE)
Then Hazael, king of Aram, went up against Gath and took it; and his purpose was to go up to Jerusalem.
Darby Translation (DBY)
Then Hazael king of Syria went up, and fought against Gath, and took it. And Hazael set his face to go up against Jerusalem.
Webster's Bible (WBS)
Then Hazael king of Syria went up, and fought against Gath, and took it; and Hazael set his face to go up to Jerusalem.
Young's Literal Translation (YLT)
Then go up doth Hazael king of Aram, and fighteth against Gath, and captureth it, and Hazael setteth his face to go up against Jerusalem;

Read in context

  1. 15ಇದಲ್ಲದೆ ಅವರು ಕೆಲಸ ಮಾಡುವವರಿಗೆ ಕೊಡುವದಕ್ಕೆ ಯಾರ ಕೈಯಲ್ಲಿ ಒಪ್ಪಿಸಿದ್ದರೋ ಅವರಿಂದ ಲೆಕ್ಕವನ್ನು ತೆಗೆದು ಕೊಳ್ಳಲಿಲ್ಲ.
  2. 16ಅವರು ನಂಬಿಗಸ್ತರಾಗಿ ಮಾಡಿದರು. ಆದರೆ ಅಪರಾಧದ ಹಣವನ್ನೂ ಪಾಪಪರಿಹಾರದ ಹಣವನ್ನೂ ಕರ್ತನ ಮನೆಗೆ ತಕ್ಕೊಂಡು ಬರಲಿಲ್ಲ; ಅದು ಯಾಜಕರದಾಗಿತ್ತು.
  3. 17ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್‌ ಊರಿನ ಮೇಲೆ ಯುದ್ಧಮಾಡಿ ಅದನ್ನು ವಶಪಡಿಸಿಕೊಂಡನು. ಹಜಾಯೇಲನು ಯೆರೂಸಲೇ ಮಿಗೆ ಹೋಗಲು ತನ್ನ ಮುಖವನ್ನು ತಿರುಗಿಸಿದನು.
  4. 18ಆಗ ಯೆಹೂದದ ಅರಸನಾದ ಯೆಹೋವಾಷನೂ ಯೆಹೂದದ ಅರಸುಗಳಾಗಿರುವ ತನ್ನ ತಂದೆಗಳಾದ ಯೆಹೋಷಾಫಾಟನೂ ಯೆಹೋರಾಮನೂ ಅಹ ಜ್ಯನೂ ಅರ್ಪಿಸಿದ ಎಲ್ಲಾ ಪ್ರತಿಷ್ಠಿತವಾದವುಗಳನ್ನೂ ತಾನು ಪರಿಶುದ್ಧ ಮಾಡಿದವುಗಳನ್ನೂ ಕರ್ತನ ಮನೆಯ ಬೊಕ್ಕಸದಲ್ಲಿಯೂ ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತಕ್ಕೊಂಡು ಅರಾಮ್ಯರ ಅರಸ ನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು.
  5. 19ಯೆಹೋವಾಷನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Read all of 2 Kings 12

Cross references

Original words (Hebrew)

2 Kings 12:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.