2 Kings · chapter 12 · verse 18
2 Kings 12:18 in Kannada
ಆಗ ಯೆಹೂದದ ಅರಸನಾದ ಯೆಹೋವಾಷನೂ ಯೆಹೂದದ ಅರಸುಗಳಾಗಿರುವ ತನ್ನ ತಂದೆಗಳಾದ ಯೆಹೋಷಾಫಾಟನೂ ಯೆಹೋರಾಮನೂ ಅಹ ಜ್ಯನೂ ಅರ್ಪಿಸಿದ ಎಲ್ಲಾ ಪ್ರತಿಷ್ಠಿತವಾದವುಗಳನ್ನೂ ತಾನು ಪರಿಶುದ್ಧ ಮಾಡಿದವುಗಳನ್ನೂ ಕರ್ತನ ಮನೆಯ ಬೊಕ್ಕಸದಲ್ಲಿಯೂ ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತಕ್ಕೊಂಡು ಅರಾಮ್ಯರ ಅರಸ ನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು.
Aaga yehoodada arasanaada yehovaashanoo yehoodada arasugalaagiruva tanna tandegalaada yehoshaaphaatanoo yehoraamanoo aha jyanoo arpisida ellaa pratishthitavaadavugalannoo taanu parishuddha maadidavugalannoo kartana maneya bokkasadalliyoo arasana maneyalliyoo sikkida sakala bangaaravannoo takkondu araamyara arasa naada hajaayelanige kaluhisidanu. Aaga avanu yeroosalemannu bittuhodanu.
2 Kings 12:18 in English
- King James Version (KJV)
- And Jehoash king of Judah took all the hallowed things that Jehoshaphat, and Jehoram, and Ahaziah, his fathers, kings of Judah, had dedicated, and his own hallowed things, and all the gold [that was] found in the treasures of the house of the LORD, and in the king’s house, and sent [it] to Hazael king of Syria: and he went away from Jerusalem.
- World English Bible (WEB)
- Jehoash king of Judah took all the holy things that Jehoshaphat and Jehoram and Ahaziah, his fathers, kings of Judah, had dedicated, and his own holy things, and all the gold that was found in the treasures of the LORD’s house, and of the king’s house, and sent it to Hazael king of Syria; and he went away from Jerusalem.
- American Standard Version (ASV)
- And Jehoash king of Judah took all the hallowed things that Jehoshaphat and Jehoram and Ahaziah, his fathers, kings of Judah, had dedicated, and his own hallowed things, and all the gold that was found in the treasures of the house of Jehovah, and of the king’s house, and sent it to Hazael king of Syria: and he went away from Jerusalem.
- Bible in Basic English (BBE)
- Then Jehoash, king of Judah, took all the holy things which Jehoshaphat and Jehoram and Ahaziah his fathers, the kings of Judah, had given to the Lord, together with the things he himself had given, and all the gold in the Temple store and in the king's house, and sent it to Hazael, king of Aram; and he went away from Jerusalem.
- Darby Translation (DBY)
- And Jehoash king of Judah took all the hallowed things that Jehoshaphat and Jehoram and Ahaziah, his fathers, kings of Judah, had dedicated, and his own hallowed things, and all the gold found in the treasures of the house of Jehovah and in the king's house, and sent it to Hazael king of Syria; and he went away from Jerusalem.
- Webster's Bible (WBS)
- And Jehoash king of Judah took all the hallowed things that Jehoshaphat, and Jehoram, and Ahaziah, his fathers, kings of Judah, had dedicated, and his own hallowed things, and all the gold [that was] found in the treasures of the house of the LORD, and in the king's house, and sent [it] to Hazael king of Syria: and he went away from Jerusalem.
- Young's Literal Translation (YLT)
- and Jehoash king of Judah taketh all the sanctified things that Jehoshaphat, and Jehoram, and Ahaziah, his fathers, kings of Judah, had sanctified, and his own sanctified things, and all the gold that is found in the treasures of the house of Jehovah and of the house of the king, and sendeth to Hazael king of Aram, and he goeth up from off Jerusalem.
Read in context
- 16ಅವರು ನಂಬಿಗಸ್ತರಾಗಿ ಮಾಡಿದರು. ಆದರೆ ಅಪರಾಧದ ಹಣವನ್ನೂ ಪಾಪಪರಿಹಾರದ ಹಣವನ್ನೂ ಕರ್ತನ ಮನೆಗೆ ತಕ್ಕೊಂಡು ಬರಲಿಲ್ಲ; ಅದು ಯಾಜಕರದಾಗಿತ್ತು.
- 17ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್ ಊರಿನ ಮೇಲೆ ಯುದ್ಧಮಾಡಿ ಅದನ್ನು ವಶಪಡಿಸಿಕೊಂಡನು. ಹಜಾಯೇಲನು ಯೆರೂಸಲೇ ಮಿಗೆ ಹೋಗಲು ತನ್ನ ಮುಖವನ್ನು ತಿರುಗಿಸಿದನು.
- 18ಆಗ ಯೆಹೂದದ ಅರಸನಾದ ಯೆಹೋವಾಷನೂ ಯೆಹೂದದ ಅರಸುಗಳಾಗಿರುವ ತನ್ನ ತಂದೆಗಳಾದ ಯೆಹೋಷಾಫಾಟನೂ ಯೆಹೋರಾಮನೂ ಅಹ ಜ್ಯನೂ ಅರ್ಪಿಸಿದ ಎಲ್ಲಾ ಪ್ರತಿಷ್ಠಿತವಾದವುಗಳನ್ನೂ ತಾನು ಪರಿಶುದ್ಧ ಮಾಡಿದವುಗಳನ್ನೂ ಕರ್ತನ ಮನೆಯ ಬೊಕ್ಕಸದಲ್ಲಿಯೂ ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತಕ್ಕೊಂಡು ಅರಾಮ್ಯರ ಅರಸ ನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು.
- 19ಯೆಹೋವಾಷನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 20ಆದರೆ ಅವನ ಸೇವಕರು ಎದ್ದು ಒಳಸಂಚುಮಾಡಿ ಸಿಲ್ಲಾಗೆ ಇಳಿದು ಹೋಗುವ ಮಾರ್ಗವಾದ ಮಿಲ್ಲೋವು ಎಂಬ ಮನೆಯಲ್ಲಿ ಯೆಹೋವಾಷನನ್ನು ಕೊಂದುಹಾಕಿದರು.ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
Cross references
- 1 Kings 15:18 1 ಅರಸುಗಳು 15:18ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ.
- 2 Kings 18:15–16 2 ಅರಸುಗಳು 18:15–16ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು. ಆ ಕಾಲದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು ಕರ್ತನ ಮಂದಿರದ ಕದ ಗಳ ಮೇಲೆಯೂ ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನು ಕತ್ತರಿಸಿ ಅಶ್ಶೂರಿನ ಅರಸ ನಿಗೆ ಕೊಟ್ಟನು.
- 2 Kings 16:8 2 ಅರಸುಗಳು 16:8ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು.
- 1 Kings 14:26 1 ಅರಸುಗಳು 14:26ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು.
- 2 Chronicles 16:2 2 ಪೂರ್ವಕಾಲವೃತ್ತಾಂತ 16:2ಆಗ ಆಸನು ಕರ್ತನ ಆಲಯದ ಬೊಕ್ಕಸಗಳಿಂದಲೂ ಅರಸನ ಮನೆಯ ಬೊಕ್ಕಸದಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನ ಬಳಿಗೆ ಕಳುಹಿಸಿ ಅವನಿಗೆ--ನನ್ನ ತಂದೆಗೂ ನಿನ್ನ ತಂದೆಗೂ ಇದ್ದ ಹಾಗೆ ನನಗೂ ನಿನಗೂ ಒಡಂಬಡಿಕೆ ಉಂಟು.
- 2 Kings 12:4 2 ಅರಸುಗಳು 12:4ಆಗ ಯೆಹೋವಾಷನು ಯಾಜಕರಿಗೆ--ಕರ್ತನ ಮನೆಗೆ ತರಲ್ಪಟ್ಟ ಪ್ರತಿಷ್ಠಿತವಾದವುಗಳ ಹಣವೆಲ್ಲ ವನ್ನೂ ಹಾದು ಹೋಗುವ ಪ್ರತಿ ಮನುಷ್ಯನ ಹಣ ವನ್ನೂ ಪ್ರಾಣಗಳ ಎಣಿಕೆಯ ಹಣವನ್ನೂ ಪ್ರತಿ ಮನುಷ್ಯನು ತನ್ನ ಇಚ್ಚೆಯ ಪ್ರಕಾರ ಕರ್ತನ ಆಲಯಕ್ಕೆ ಕೊಡಬೇಕೆಂದು ತಕ್ಕೊಂಡು ಬಂದ ಹಣವೆಲ್ಲವನ್ನೂ
Original words (Hebrew)
- Jehoash · H3060יְהוֹאָשׁ Yᵉhôwʼâsh
- king · H4428מֶלֶךְ melek
- Judah · H3063יְהוּדָה Yᵉhûwdâh
- took · H3947לָקַח lâqach
- things · H6944קֹדֶשׁ qôdesh
- Jehoshaphat · H3092יְהוֹשָׁפָט Yᵉhôwshâphâṭ
- Jehoram · H3088יְהוֹרָם Yᵉhôwrâm
- Ahaziah · H274אֲחַזְיָה ʼĂchazyâh
- fathers · H1אָב ʼâb
- kings · H4428מֶלֶךְ melek
- Judah · H3063יְהוּדָה Yᵉhûwdâh
- dedicated · H6942קָדַשׁ qâdash
- things · H6944קֹדֶשׁ qôdesh
- gold · H2091זָהָב zâhâb
- found · H4672מָצָא mâtsâʼ
- treasures · H214אוֹצָר ʼôwtsâr
- house · H1004בַּיִת bayith
- king’s · H4428מֶלֶךְ melek
- house · H1004בַּיִת bayith
- sent · H7971שָׁלַח shâlach
- Hazael · H2371חֲזָאֵל Chăzâʼêl
- king · H4428מֶלֶךְ melek
- Syria · H758אֲרָם ʼĂrâm
- away · H5927עָלָה ʻâlâh
- Jerusalem · H3389יְרוּשָׁלַ͏ִם Yᵉrûwshâlaim