Skip to content
ThuthiThuthiThuthi
2 Kings · chapter 12 · verse 19

2 Kings 12:19 in Kannada

ಯೆಹೋವಾಷನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

Yehovaashana itara kaaryagaloo avanu maadiddellavoo yehoodada arasugala vrutaanta gala pustakadalli bareyalpadalillavo?

2 Kings 12:19 in English

King James Version (KJV)
And the rest of the acts of Joash, and all that he did, [are] they not written in the book of the chronicles of the kings of Judah?
World English Bible (WEB)
Now the rest of the acts of Joash, and all that he did, aren’t they written in the book of the chronicles of the kings of Judah?
American Standard Version (ASV)
Now the rest of the acts of Joash, and all that he did, are they not written in the book of the chronicles of the kings of Judah?
Bible in Basic English (BBE)
Now the rest of the acts of Joash, and all he did, are they not recorded in the book of the history of the kings of Israel?
Darby Translation (DBY)
And the rest of the acts of Joash, and all that he did, are they not written in the book of the chronicles of the kings of Judah?
Webster's Bible (WBS)
And the rest of the acts of Joash, and all that he did, [are] they not written in the book of the chronicles of the kings of Judah?
Young's Literal Translation (YLT)
And the rest of the matters of Joash, and all that he did, are they not written on the book of the Chronicles of the kings of Judah?

Read in context

  1. 17ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್‌ ಊರಿನ ಮೇಲೆ ಯುದ್ಧಮಾಡಿ ಅದನ್ನು ವಶಪಡಿಸಿಕೊಂಡನು. ಹಜಾಯೇಲನು ಯೆರೂಸಲೇ ಮಿಗೆ ಹೋಗಲು ತನ್ನ ಮುಖವನ್ನು ತಿರುಗಿಸಿದನು.
  2. 18ಆಗ ಯೆಹೂದದ ಅರಸನಾದ ಯೆಹೋವಾಷನೂ ಯೆಹೂದದ ಅರಸುಗಳಾಗಿರುವ ತನ್ನ ತಂದೆಗಳಾದ ಯೆಹೋಷಾಫಾಟನೂ ಯೆಹೋರಾಮನೂ ಅಹ ಜ್ಯನೂ ಅರ್ಪಿಸಿದ ಎಲ್ಲಾ ಪ್ರತಿಷ್ಠಿತವಾದವುಗಳನ್ನೂ ತಾನು ಪರಿಶುದ್ಧ ಮಾಡಿದವುಗಳನ್ನೂ ಕರ್ತನ ಮನೆಯ ಬೊಕ್ಕಸದಲ್ಲಿಯೂ ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತಕ್ಕೊಂಡು ಅರಾಮ್ಯರ ಅರಸ ನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು.
  3. 19ಯೆಹೋವಾಷನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  4. 20ಆದರೆ ಅವನ ಸೇವಕರು ಎದ್ದು ಒಳಸಂಚುಮಾಡಿ ಸಿಲ್ಲಾಗೆ ಇಳಿದು ಹೋಗುವ ಮಾರ್ಗವಾದ ಮಿಲ್ಲೋವು ಎಂಬ ಮನೆಯಲ್ಲಿ ಯೆಹೋವಾಷನನ್ನು ಕೊಂದುಹಾಕಿದರು.ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
  5. 21ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
Read all of 2 Kings 12

Cross references

Original words (Hebrew)

2 Kings 12:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.