Skip to content
ThuthiThuthiThuthi
2 Kings · chapter 12 · verse 2

2 Kings 12:2 in Kannada

ಅವನ ತಾಯಿಯು ಬೇರ್ಷೆಬ ಊರಿನವಳಾದ ಚಿಬ್ಯಳು. ಆದರೆ ಯಾಜಕನಾದ ಯೆಹೋಯಾ ದಾವನು ಯೆಹೋವಾಷನಿಗೆ ಬೋಧಿಸಿದ ಎಲ್ಲಾ ದಿವಸಗಳಲ್ಲಿ ಅವನು ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು.

Avana taayiyu bersheba oorinavalaada chibyalu. Aadare yaajakanaada yehoyaa daavanu yehovaashanige bodhisida ellaa divasagalalli avanu kartana drushtiyalli sariyaada ddannu maadidanu.

2 Kings 12:2 in English

King James Version (KJV)
And Jehoash did [that which was] right in the sight of the LORD all his days wherein Jehoiada the priest instructed him.
World English Bible (WEB)
Jehoash did that which was right in the LORD’s eyes all his days in which Jehoiada the priest instructed him.
American Standard Version (ASV)
And Jehoash did that which was right in the eyes of Jehovah all his days wherein Jehoiada the priest instructed him.
Bible in Basic English (BBE)
Jehoash did what was right in the eyes of the Lord all his days, because he was guided by the teaching of Jehoiada the priest.
Darby Translation (DBY)
And Jehoash did what was right in the sight of Jehovah, all the days wherein Jehoiada the priest instructed him.
Webster's Bible (WBS)
And Jehoash did [that which was] right in the sight of the LORD all his days wherein Jehoiada the priest instructed him.
Young's Literal Translation (YLT)
and Jehoash doth that which is right in the eyes of Jehovah all his days in which Jehoiada the priest directed him,

Read in context

  1. 1ಯೇಹುವಿನ ಆಳ್ವಿಕೆಯ ಏಳನೇ ವರುಷದಲ್ಲಿ ಯೆಹೋವಾಷನು ಆಳಲು ಆರಂಭಿಸಿ ಯೆರೂಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು.
  2. 2ಅವನ ತಾಯಿಯು ಬೇರ್ಷೆಬ ಊರಿನವಳಾದ ಚಿಬ್ಯಳು. ಆದರೆ ಯಾಜಕನಾದ ಯೆಹೋಯಾ ದಾವನು ಯೆಹೋವಾಷನಿಗೆ ಬೋಧಿಸಿದ ಎಲ್ಲಾ ದಿವಸಗಳಲ್ಲಿ ಅವನು ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು.
  3. 3ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು; ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು.
  4. 4ಆಗ ಯೆಹೋವಾಷನು ಯಾಜಕರಿಗೆ--ಕರ್ತನ ಮನೆಗೆ ತರಲ್ಪಟ್ಟ ಪ್ರತಿಷ್ಠಿತವಾದವುಗಳ ಹಣವೆಲ್ಲ ವನ್ನೂ ಹಾದು ಹೋಗುವ ಪ್ರತಿ ಮನುಷ್ಯನ ಹಣ ವನ್ನೂ ಪ್ರಾಣಗಳ ಎಣಿಕೆಯ ಹಣವನ್ನೂ ಪ್ರತಿ ಮನುಷ್ಯನು ತನ್ನ ಇಚ್ಚೆಯ ಪ್ರಕಾರ ಕರ್ತನ ಆಲಯಕ್ಕೆ ಕೊಡಬೇಕೆಂದು ತಕ್ಕೊಂಡು ಬಂದ ಹಣವೆಲ್ಲವನ್ನೂ
Read all of 2 Kings 12

Cross references

Original words (Hebrew)

2 Kings 12:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.