Skip to content
ThuthiThuthiThuthi
2 Kings · chapter 12 · verse 20

2 Kings 12:20 in Kannada

ಆದರೆ ಅವನ ಸೇವಕರು ಎದ್ದು ಒಳಸಂಚುಮಾಡಿ ಸಿಲ್ಲಾಗೆ ಇಳಿದು ಹೋಗುವ ಮಾರ್ಗವಾದ ಮಿಲ್ಲೋವು ಎಂಬ ಮನೆಯಲ್ಲಿ ಯೆಹೋವಾಷನನ್ನು ಕೊಂದುಹಾಕಿದರು.ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.

Aadare avana sevakaru eddu olasanchumaadi sillaage ilidu hoguva maargavaada millovu emba maneyalli yehovaashanannu konduhaakidaru.avana sevakaraada shimeyaatana maganaada yojaakaaranoo, shomerana maganaada yeho jaabaadanoo avanannu hodedaddarinda avanu sattuhodanu. Avaru avanannu daaveedana pattanadalli avana pitrugala smashaana bhoomiyalli hoonittaru; avana maganaada amachyanu avanige badalaagi arasanaadanu.

2 Kings 12:20 in English

King James Version (KJV)
And his servants arose, and made a conspiracy, and slew Joash in the house of Millo, which goeth down to Silla.
World English Bible (WEB)
His servants arose and made a conspiracy, and struck Joash at the house of Millo, on the way that goes down to Silla.
American Standard Version (ASV)
And his servants arose, and made a conspiracy, and smote Joash at the house of Millo, [on the way] that goeth down to Silla.
Bible in Basic English (BBE)
And his servants made a secret design and put Joash to death at the house of Millo on the way down to Silla.
Darby Translation (DBY)
And his servants rose up and made a conspiracy, and smote Joash in the house of Millo, at the descent of Silla.
Webster's Bible (WBS)
And his servants arose, and made a conspiracy, and slew Joash in the house of Millo, which goeth down to Silla.
Young's Literal Translation (YLT)
And his servants rise, and make a conspiracy, and smite Joash in the house of Millo, that is going down to Silla:

Read in context

  1. 18ಆಗ ಯೆಹೂದದ ಅರಸನಾದ ಯೆಹೋವಾಷನೂ ಯೆಹೂದದ ಅರಸುಗಳಾಗಿರುವ ತನ್ನ ತಂದೆಗಳಾದ ಯೆಹೋಷಾಫಾಟನೂ ಯೆಹೋರಾಮನೂ ಅಹ ಜ್ಯನೂ ಅರ್ಪಿಸಿದ ಎಲ್ಲಾ ಪ್ರತಿಷ್ಠಿತವಾದವುಗಳನ್ನೂ ತಾನು ಪರಿಶುದ್ಧ ಮಾಡಿದವುಗಳನ್ನೂ ಕರ್ತನ ಮನೆಯ ಬೊಕ್ಕಸದಲ್ಲಿಯೂ ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತಕ್ಕೊಂಡು ಅರಾಮ್ಯರ ಅರಸ ನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು.
  2. 19ಯೆಹೋವಾಷನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  3. 20ಆದರೆ ಅವನ ಸೇವಕರು ಎದ್ದು ಒಳಸಂಚುಮಾಡಿ ಸಿಲ್ಲಾಗೆ ಇಳಿದು ಹೋಗುವ ಮಾರ್ಗವಾದ ಮಿಲ್ಲೋವು ಎಂಬ ಮನೆಯಲ್ಲಿ ಯೆಹೋವಾಷನನ್ನು ಕೊಂದುಹಾಕಿದರು.ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
  4. 21ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
Read all of 2 Kings 12

Cross references

Original words (Hebrew)

2 Kings 12:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.