2 Kings · chapter 12 · verse 21
2 Kings 12:21 in Kannada
ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
Avana sevakaraada shimeyaatana maganaada yojaakaaranoo, shomerana maganaada yeho jaabaadanoo avanannu hodedaddarinda avanu sattuhodanu. Avaru avanannu daaveedana pattanadalli avana pitrugala smashaana bhoomiyalli hoonittaru; avana maganaada amachyanu avanige badalaagi arasanaadanu.
2 Kings 12:21 in English
- King James Version (KJV)
- For Jozachar the son of Shimeath, and Jehozabad the son of Shomer, his servants, smote him, and he died; and they buried him with his fathers in the city of David: and Amaziah his son reigned in his stead.
- World English Bible (WEB)
- For Jozacar the son of Shimeath, and Jehozabad the son of Shomer, his servants, struck him, and he died; and they buried him with his fathers in David’s city; and Amaziah his son reigned in his place.
- American Standard Version (ASV)
- For Jozacar the son of Shimeath, and Jehozabad the son of Shomer, his servants, smote him, and he died; and they buried him with his fathers in the city of David: and Amaziah his son reigned in his stead.
- Bible in Basic English (BBE)
- And Jozacar, the son of Shimeath, and Jehozabad, the son of Shomer, his servants, came to him and put him to death; and they put him into the earth with his fathers in the town of David; and Amaziah his son became king in his place.
- Darby Translation (DBY)
- And Jozachar the son of Shimeath and Jehozabad the son of Shomer, his servants, smote him and he died; and they buried him with his fathers in the city of David. And Amaziah his son reigned in his stead.
- Webster's Bible (WBS)
- For Jozachar the son of Shimeath, and Jehozabad the son of Shomer, his servants, smote him, and he died; and they buried him with his fathers in the city of David: And Amaziah his son reigned in his stead.
- Young's Literal Translation (YLT)
- yea, Jozachar son of Shimeath, and Jehozabad son of Shemer, his servants, have smitten him, and he dieth, and they bury him with his fathers in the city of David, and reign doth Amaziah his son, in his stead.
Read in context
- 19ಯೆಹೋವಾಷನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 20ಆದರೆ ಅವನ ಸೇವಕರು ಎದ್ದು ಒಳಸಂಚುಮಾಡಿ ಸಿಲ್ಲಾಗೆ ಇಳಿದು ಹೋಗುವ ಮಾರ್ಗವಾದ ಮಿಲ್ಲೋವು ಎಂಬ ಮನೆಯಲ್ಲಿ ಯೆಹೋವಾಷನನ್ನು ಕೊಂದುಹಾಕಿದರು.ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
- 21ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
Cross references
- 2 Chronicles 24:26–27 2 ಪೂರ್ವಕಾಲವೃತ್ತಾಂತ 24:26–27ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ದವರಾರಂದರೆ, ಅಮ್ಮೋನ್ಯಳಾಗಿರುವ ಶಿಮ್ಗಾಳ ಮಗ ನಾದ ಜಾಬಾದನು, ಮೋವಾಬ್ಯಳಾಗಿರುವ ಶಿವ್ರೆಾ ತಳ ಮಗನಾದ ಯೆಹೋಜಾಬಾದನು.ಆದರೆ ಅವನ ಕುಮಾರರನ್ನು ಕುರಿತೂ ಅವನ ಮೇಲೆ ಹಾಕಿದ ಭಾರಗಳನ್ನು ಕುರಿತೂ ದೇವರ ಆಲಯ ದುರಸ್ತು ಮಾಡುವದನ್ನು ಕುರಿತೂ ಇಗೋ, ಅವು ಅರಸುಗಳ ಚರಿತ್ರೆಯ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನ ಮಗ ನಾದ ಅಮಚ್ಯನು ಅವನಿಗೆ ಬದಲಾಗಿ ಆಳಿದನು. ಆದರೆ ಅವನ ಕುಮಾರರನ್ನು ಕುರಿತೂ ಅವನ ಮೇಲೆ ಹಾಕಿದ ಭಾರಗಳನ್ನು ಕುರಿತೂ ದೇವರ ಆಲಯ ದುರಸ್ತು ಮಾಡುವದನ್ನು ಕುರಿತೂ ಇಗೋ, ಅವು ಅರಸುಗಳ ಚರಿತ್ರೆಯ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನ ಮಗ ನಾದ ಅಮಚ್ಯನು ಅವನಿಗೆ ಬದಲಾಗಿ ಆಳಿದನು.
- 2 Kings 14:1 2 ಅರಸುಗಳು 14:1ಇಸ್ರಾಯೇಲಿನ ಅರಸನಾಗಿರುವ ಯೆಹೋ ವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸ ನಾಗಿರುವ ಯೆಹೋವಾಷನ ಮಗನಾದ ಅಮಚ್ಯನು ಅರಸನಾದನು.
Original words (Hebrew)
- Jozachar · H3108יוֹזָכָר Yôwzâkâr
- son · H1121בֵּן bên
- Shimeath · H8100שִׁמְעַת Shimʻath
- Jehozabad · H3075יְהוֹזָבָד Yᵉhôwzâbâd
- son · H1121בֵּן bên
- Shomer · H7763שׁוֹמֵר Shôwmêr
- servants · H5650עֶבֶד ʻebed
- smote · H5221נָכָה nâkâh
- died · H4191מוּת mûwth
- buried · H6912קָבַר qâbar
- fathers · H1אָב ʼâb
- city · H5892עִיר ʻîyr
- David · H1732דָּוִד Dâvid
- Amaziah · H558אֲמַצְיָה ʼĂmatsyâh
- son · H1121בֵּן bên
- reigned · H4427מָלַךְ mâlak