2 Kings · chapter 12 · verse 3
2 Kings 12:3 in Kannada
ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು; ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು.
Unnata sthalagalu maatra kedavalpadade iddavu; janaru unnata sthalagala mele baliyannoo dhoopavannoo arpisuttaa iddaru.
2 Kings 12:3 in English
- King James Version (KJV)
- But the high places were not taken away: the people still sacrificed and burnt incense in the high places.
- World English Bible (WEB)
- However, the high places were not taken away. The people still sacrificed and burned incense in the high places.
- American Standard Version (ASV)
- Howbeit the high places were not taken away; the people still sacrificed and burnt incense in the high places.
- Bible in Basic English (BBE)
- But the high places were not taken away; the people went on making offerings and burning them in the high places.
- Darby Translation (DBY)
- Only, the high places were not removed: the people still sacrificed and burned incense on the high places.
- Webster's Bible (WBS)
- But the high places were not taken away: the people still sacrificed and burnt incense in the high places.
- Young's Literal Translation (YLT)
- only, the high places have not turned aside, still are the people sacrificing and making perfume in high places.
Read in context
- 1ಯೇಹುವಿನ ಆಳ್ವಿಕೆಯ ಏಳನೇ ವರುಷದಲ್ಲಿ ಯೆಹೋವಾಷನು ಆಳಲು ಆರಂಭಿಸಿ ಯೆರೂಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು.
- 2ಅವನ ತಾಯಿಯು ಬೇರ್ಷೆಬ ಊರಿನವಳಾದ ಚಿಬ್ಯಳು. ಆದರೆ ಯಾಜಕನಾದ ಯೆಹೋಯಾ ದಾವನು ಯೆಹೋವಾಷನಿಗೆ ಬೋಧಿಸಿದ ಎಲ್ಲಾ ದಿವಸಗಳಲ್ಲಿ ಅವನು ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು.
- 3ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು; ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು.
- 4ಆಗ ಯೆಹೋವಾಷನು ಯಾಜಕರಿಗೆ--ಕರ್ತನ ಮನೆಗೆ ತರಲ್ಪಟ್ಟ ಪ್ರತಿಷ್ಠಿತವಾದವುಗಳ ಹಣವೆಲ್ಲ ವನ್ನೂ ಹಾದು ಹೋಗುವ ಪ್ರತಿ ಮನುಷ್ಯನ ಹಣ ವನ್ನೂ ಪ್ರಾಣಗಳ ಎಣಿಕೆಯ ಹಣವನ್ನೂ ಪ್ರತಿ ಮನುಷ್ಯನು ತನ್ನ ಇಚ್ಚೆಯ ಪ್ರಕಾರ ಕರ್ತನ ಆಲಯಕ್ಕೆ ಕೊಡಬೇಕೆಂದು ತಕ್ಕೊಂಡು ಬಂದ ಹಣವೆಲ್ಲವನ್ನೂ
- 5ಯಾಜಕರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಪರಿಚಯ ದವರಿಂದ ತಕ್ಕೊಂಡು ಆಲಯದಲ್ಲಿ ಕಂಡುಬರುವ ಒಡಕುಗಳನ್ನೆಲ್ಲಾ ದುರಸ್ತುಮಾಡಲಿ ಅಂದನು.
Cross references
- 2 Kings 14:4 2 ಅರಸುಗಳು 14:4ಆದರೆ ಉನ್ನತ ಸ್ಥಳಗಳನ್ನು ತೆಗೆದು ಹಾಕಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಯರ್ಪಿಸಿ ಧೂಪವನ್ನು ಸುಡುತ್ತಿದ್ದರು.
- 1 Kings 22:43 1 ಅರಸುಗಳು 22:43ಅವನು ತನ್ನ ತಂದೆಯಾದ ಆಸನ ಎಲ್ಲಾ ಮಾರ್ಗ ಗಳಲ್ಲಿ ನಡೆದು ಅದನ್ನು ಬಿಟ್ಟು ತೊಲಗದೆ ಕರ್ತನ ಸಮ್ಮುಖದಲ್ಲಿ ಯಥಾರ್ಥವಾದದ್ದನ್ನು ಮಾಡಿದನು. ಆದರೂ ಉನ್ನತ ಸ್ಥಳಗಳನ್ನು ತೆಗೆದುಹಾಕಲಿಲ್ಲ; ಜನರು ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.
- 1 Kings 15:14 1 ಅರಸುಗಳು 15:14ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.
- 2 Kings 18:4 2 ಅರಸುಗಳು 18:4ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.
- 2 Kings 15:35 2 ಅರಸುಗಳು 15:35ಇವನು ಕರ್ತನ ಮನೆಗೆ ಎತ್ತರವಾದ ಬಾಗಲನ್ನು ಕಟ್ಟಿಸಿದನು. ಆದರೆ ಉನ್ನತ ಸ್ಥಳಗಳು ತೆಗೆಯಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪವನ್ನೂ ಅರ್ಪಿಸುತ್ತಿದ್ದರು.
- 2 Chronicles 31:4 2 ಪೂರ್ವಕಾಲವೃತ್ತಾಂತ 31:4ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು.
- Jeremiah 2:20 ಯೆರೆಮೀಯ 2:20ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.