2 Kings · chapter 12 · verse 4
2 Kings 12:4 in Kannada
ಆಗ ಯೆಹೋವಾಷನು ಯಾಜಕರಿಗೆ--ಕರ್ತನ ಮನೆಗೆ ತರಲ್ಪಟ್ಟ ಪ್ರತಿಷ್ಠಿತವಾದವುಗಳ ಹಣವೆಲ್ಲ ವನ್ನೂ ಹಾದು ಹೋಗುವ ಪ್ರತಿ ಮನುಷ್ಯನ ಹಣ ವನ್ನೂ ಪ್ರಾಣಗಳ ಎಣಿಕೆಯ ಹಣವನ್ನೂ ಪ್ರತಿ ಮನುಷ್ಯನು ತನ್ನ ಇಚ್ಚೆಯ ಪ್ರಕಾರ ಕರ್ತನ ಆಲಯಕ್ಕೆ ಕೊಡಬೇಕೆಂದು ತಕ್ಕೊಂಡು ಬಂದ ಹಣವೆಲ್ಲವನ್ನೂ
Aaga yehovaashanu yaajakarige--kartana manege taralpatta pratishthitavaadavugala hanavella vannoo haadu hoguva prati manushyana hana vannoo praanagala enikeya hanavannoo prati manushyanu tanna ichcheya prakaara kartana aalayakke kodabekendu takkondu banda hanavellavannoo
2 Kings 12:4 in English
- King James Version (KJV)
- And Jehoash said to the priests, All the money of the dedicated things that is brought into the house of the LORD, [even] the money of every one that passeth [the account], the money that every man is set at, [and] all the money that cometh into any man’s heart to bring into the house of the LORD,
- World English Bible (WEB)
- Jehoash said to the priests, “All the money of the holy things that is brought into the LORD’s house, in current money, the money of the people for whom each man is evaluated, and all the money that it comes into any man’s heart to bring into the LORD’s house,
- American Standard Version (ASV)
- And Jehoash said to the priests, All the money of the hallowed things that is brought into the house of Jehovah, in current money, the money of the persons for whom each man is rated, and all the money that it cometh into any man’s heart to bring into the house of Jehovah,
- Bible in Basic English (BBE)
- And Jehoash said to the priests, All the money of the holy things, which comes into the house of the Lord, (the amount fixed for every man's payment,) and all the money given by any man freely from the impulse of his heart,
- Darby Translation (DBY)
- And Jehoash said to the priests, All the money of the hallowed things that is brought into the house of Jehovah, the money of every one that passes [the account], the money at which every man is valued, [and] all the money that comes into any man's heart to bring into the house of Jehovah,
- Webster's Bible (WBS)
- And Jehoash said to the priests, All the money of the dedicated things that is brought into the house of the LORD, [even] the money of every one that passeth [the account] , the money that every man is set at, [and] all the money that cometh into any man's heart to bring into the house of the LORD,
- Young's Literal Translation (YLT)
- And Jehoash saith unto the priests, 'All the money of the sanctified things that is brought in to the house of Jehovah, the money of him who is passing over, each the money of his valuation, all the money that it goeth up on the heart of a man to bring in to the house of Jehovah,
Read in context
- 2ಅವನ ತಾಯಿಯು ಬೇರ್ಷೆಬ ಊರಿನವಳಾದ ಚಿಬ್ಯಳು. ಆದರೆ ಯಾಜಕನಾದ ಯೆಹೋಯಾ ದಾವನು ಯೆಹೋವಾಷನಿಗೆ ಬೋಧಿಸಿದ ಎಲ್ಲಾ ದಿವಸಗಳಲ್ಲಿ ಅವನು ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು.
- 3ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು; ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು.
- 4ಆಗ ಯೆಹೋವಾಷನು ಯಾಜಕರಿಗೆ--ಕರ್ತನ ಮನೆಗೆ ತರಲ್ಪಟ್ಟ ಪ್ರತಿಷ್ಠಿತವಾದವುಗಳ ಹಣವೆಲ್ಲ ವನ್ನೂ ಹಾದು ಹೋಗುವ ಪ್ರತಿ ಮನುಷ್ಯನ ಹಣ ವನ್ನೂ ಪ್ರಾಣಗಳ ಎಣಿಕೆಯ ಹಣವನ್ನೂ ಪ್ರತಿ ಮನುಷ್ಯನು ತನ್ನ ಇಚ್ಚೆಯ ಪ್ರಕಾರ ಕರ್ತನ ಆಲಯಕ್ಕೆ ಕೊಡಬೇಕೆಂದು ತಕ್ಕೊಂಡು ಬಂದ ಹಣವೆಲ್ಲವನ್ನೂ
- 5ಯಾಜಕರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಪರಿಚಯ ದವರಿಂದ ತಕ್ಕೊಂಡು ಆಲಯದಲ್ಲಿ ಕಂಡುಬರುವ ಒಡಕುಗಳನ್ನೆಲ್ಲಾ ದುರಸ್ತುಮಾಡಲಿ ಅಂದನು.
- 6ಆದರೆ ಅರಸನಾದ ಯೆಹೋವಾಷನ ಇಪ್ಪತ್ತ ಮೂರನೇ ವರುಷದ ವರೆಗೂ ಯಾಜಕರು ಮನೆಯ ಒಡಕುಗ ಳನ್ನು ದುರಸ್ತು ಮಾಡದೆ ಇದ್ದರು.
Cross references
- 2 Kings 22:4 2 ಅರಸುಗಳು 22:4ನೀನು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಹೋಗು, ಅವನು ಕರ್ತನ ಮನೆಯಲ್ಲಿ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ.
- Exodus 30:12–16 ವಿಮೋಚನಕಾಂಡ 30:12–16ನೀನು ಇಸ್ರಾಯೇಲ್ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು. ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು. ಕ್ರಮವಾಗಿ ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನು ಷ್ಯನು ಇಪ್ಪತ್ತು ವರುಷ ಮೊದಲುಗೊಂಡು ಅದಕ್ಕೆ ಮೇಲಾದ ಪ್ರಾಯವುಳ್ಳವರು ಕರ್ತನಿಗೆ ಕಾಣಿಕೆಯನ್ನು ಕೊಡಬೇಕು. ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು. ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.
- Exodus 35:5 ವಿಮೋಚನಕಾಂಡ 35:5ಕರ್ತನಿಗೋಸ್ಕರ ನಿಮ್ಮೊಳಗಿಂದ ಕಾಣಿಕೆಗಳನ್ನು ತೆಗೆದು ಕೊಳ್ಳಿರಿ. ಮನಃಪೂರ್ವಕವಾಗಿ ಕರ್ತನಿಗೆ ತರಬೇಕಾದವುಗಳು; ಚಿನ್ನ, ಬೆಳ್ಳಿ, ಹಿತ್ತಾಳೆ
- Exodus 35:29 ವಿಮೋಚನಕಾಂಡ 35:29ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು.
- 1 Chronicles 29:3–9 1 ಪೂರ್ವಕಾಲವೃತ್ತಾಂತ 29:3–9ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ. ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು. ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು. ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು. ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.
- Exodus 35:22 ವಿಮೋಚನಕಾಂಡ 35:22ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು.
- Luke 21:4 ಲೂಕನು 21:4ಯಾಕಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ; ಆದರೆ ಈಕೆಯು ತನ್ನ ಬಡತನದಲ್ಲಿ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ ಅಂದನು.
- Ezra 2:69 ಎಜ್ರನು 2:69ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
- Ezra 8:25–28 ಎಜ್ರನು 8:25–28ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು. ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ ನೂರು ತಲಾಂತು ಬಂಗಾರವನ್ನೂ ಸಾವಿರ ಪವನು ಬೆಲೆಯುಳ್ಳ ಇಪ್ಪತ್ತು ಬಂಗಾರದ ಬಟ್ಟಲು ಗಳನ್ನು ಬಂಗಾರದ ಹಾಗೆ ಅಮೂಲ್ಯವಾದಂಥಾ ಥಳ ಥಳಿಸುವಂಥಾ ಒಳ್ಳೇ ತಾಮ್ರದ ಎರಡು ಪಾತ್ರೆಗ ಳನ್ನೂ ತೂಗಿಕೊಟ್ಟೆನು. ನಾನು ಅವರಿಗೆ--ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಈ ಸಾಮಾನುಗಳು ಹಾಗೆಯೇ ಪರಿಶುದ್ಧವು. ಈ ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ.
- Ezra 7:16 ಎಜ್ರನು 7:16ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ
- 2 Chronicles 24:9–10 2 ಪೂರ್ವಕಾಲವೃತ್ತಾಂತ 24:9–10ದೇವರ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಕಾಣಿಕೆಯನ್ನು ಕರ್ತನಿಗೆ ತರಬೇಕೆಂದು ಯೆಹೂದದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಪ್ರಕಟಮಾಡಿದರು. ಆಗ ಎಲ್ಲಾ ಪ್ರಧಾನರೂ ಜನರೂ ಸಂತೋಷಪಟ್ಟು ತಕ್ಕೊಂಡು ಒಂದು ಪೆಟ್ಟಿಗೆಯೊಳಗೆ ತುಂಬುವಷ್ಟು ಹಾಕಿದರು.
- Leviticus 27:12–27 ಯಾಜಕಕಾಂಡ 27:12–27ಆಗ ಯಾಜಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಅದಕ್ಕೆ ಕ್ರಯಕಟ್ಟಬೇಕು. ಯಾಜಕನಾದ ನೀನು ಮಾಡಿದ ಕ್ರಯವೇ ಕ್ರಯವಾ ಗಿರಬೇಕು. ಅದನ್ನು ಹೇಗಾದರೂ ವಿಮೋಚಿಸ ಬೇಕೆಂದಿದ್ದರೆ ನೀನು ಮಾಡಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು. ಒಬ್ಬನು ತನ್ನ ಮನೆಯನ್ನು ಕರ್ತನಿಗೆ ಪರಿಶುದ್ಧ ವಾಗಿರಲೆಂದು ಅದನ್ನು ಪರಿಶುದ್ಧ ಮಾಡಿದರೆ ಯಾಜ ಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಕ್ರಯವನ್ನು ಕಟ್ಟಬೇಕು; ಯಾಜಕನು ಕ್ರಯಕಟ್ಟುವ ಪ್ರಕಾರವೇ ಅದು ಸ್ಥಿರವಾಗಿರಬೇಕು. ಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು. ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಕರ್ತನಿಗೆ ಪರಿಶುದ್ಧ ಮಾಡಿದರೆ ನೀನು ಅದರ ಬೀಜದ ಪ್ರಕಾರ ಕ್ರಯಕಟ್ಟಬೇಕು; ಜವೆಗೋಧಿಯ ಒಂದು ಓಮೆರಷ್ಟು ಬೀಜಕ್ಕೆ ಐವತ್ತು ಬೆಳ್ಳಿ ಶೇಕೆಲುಗಳು. ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು. ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ಜೂಬಿಲಿ ಸಂವತ್ಸರದ ವರೆಗೆ ಮಿಕ್ಕ ವರುಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ಎಣಿಸಿ ನೀನು ಕಟ್ಟಿದ ಕ್ರಯದಿಂದ ಕಳೆಯ ಬೇಕು. ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿ ದವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿ ದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅವನು ಕೊಡಬೇಕು; ಆಗ ಅವನಿಗೆ ಅದು ಸ್ಥಿರವಾಗಿರುವದು. ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ ಅದನ್ನು ಇನ್ನು ಮೇಲೆ ವಿಮೋಚಿಸಕೂಡದು. ಆ ಹೊಲವು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವಾಗ ಪ್ರತ್ಯೇಕಿಸಲ್ಪಟ್ಟು ಒಪ್ಪಿಸಲ್ಪಟ್ಟ ಹೊಲದ ಹಾಗೆ ಕರ್ತನಿಗೆ ಅದು ಪರಿಶುದ್ಧವಾಗಿರಬೇಕು; ಅದರ ಸ್ವಾಸ್ತ್ಯವು ಯಾಜಕ ನಿಗೆ ಸಲ್ಲಬೇಕು. ತನ್ನ ಸ್ವಾಸ್ತ್ಯದ ಹೊಲಗಳಲ್ಲಿ ಸೇರದಂಥ, ತಾನು ಕೊಂಡುಕೊಂಡ ಹೊಲವನ್ನು ಒಬ್ಬನು ಕರ್ತನಿಗೆ ಪರಿಶುದ್ಧ ಮಾಡಿದರೆ ಯಾಜಕನು ಅವನಿಗೆ ನೀನು ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದ ವರೆಗೂ ಎಣಿಸಬೇಕು; ಅವರು ಆ ದಿವಸದಲ್ಲಿ ನೀನು ಕಟ್ಟಿದ ಕ್ರಯವನ್ನು ಕರ್ತನಿಗೆ ಪರಿಶುದ್ಧವಾದದ್ದಾಗಿ ಅವನು ಕೊಡಬೇಕು. ಜೂಬಿಲಿ ಸಂವತ್ಸರದಲ್ಲಿ ಆ ಹೊಲದ ಭೂಮಿಯ ಸ್ವಾಸ್ತ್ಯವುಂಟಾದವನಿಗೆ ಅಂದರೆ ಇವನು ಯಾವನಿಂದ ಕೊಂಡುಕೊಂಡನೋ ಅವನಿಗೆ ತಿರುಗಿ ಹಿಂದಕ್ಕೆ ಕೊಡಬೇಕು. ನೀನು ನೇಮಿಸಿದ ಕ್ರಯಗಳೆಲ್ಲಾ ಪರಿಶುದ್ಧ ಶೇಕೆಲಿನ ಮೇರೆಗೆ ಇರಬೇಕು; ಶೇಕೆಲಿಗೆ ಇಪ್ಪತ್ತು ಗೇರಗಳಿರಬೇಕು. ಪಶುಗಳಲ್ಲಿ ಮೊದಲಾಗಿ ಹುಟ್ಟಿದ್ದು ಮಾತ್ರವೇ ಕರ್ತನ ಚೊಚ್ಚಲಾಗಿರುವದು. ಅದನ್ನು ಯಾವನೂ ಪ್ರತಿಷ್ಠೆಮಾಡಲಾರನು. ಅದು ಎತ್ತಾಗಲಿ ಇಲ್ಲವೆ ಕುರಿ ಯಾಗಲಿ ಅದು ಕರ್ತನದೇ. ಆದರೆ ಅದು ಅಶುದ್ಧ ಪಶುವಾಗಿದ್ದರೆ ನೀನು ಕ್ರಯ ಕಟ್ಟಿದ ಪ್ರಕಾರ ಅದಕ್ಕೆ ಹೆಚ್ಚಾಗಿ ಐದನೇ ಪಾಲನ್ನು ಕೊಟ್ಟು ಅವನು ಅದನ್ನು ವಿಮೋಚಿಸಬೇಕು; ವಿಮೋಚಿಸದಿದ್ದರೆ ಅದನ್ನು ನೀನು ಕ್ರಯ ಕಟ್ಟಿದ ಪ್ರಕಾರ ಮಾರಬೇಕು.
Original words (Hebrew)
- Jehoash · H3060יְהוֹאָשׁ Yᵉhôwʼâsh
- said · H559אָמַר ʼâmar
- priests · H3548כֹּהֵן kôhên
- money · H3701כֶּסֶף keçeph
- things · H6944קֹדֶשׁ qôdesh
- brought · H935בּוֹא bôwʼ
- house · H1004בַּיִת bayith
- money · H3701כֶּסֶף keçeph
- one · H376אִישׁ ʼîysh
- passeth · H5674עָבַר ʻâbar
- money · H3701כֶּסֶף keçeph
- man · H5315נֶפֶשׁ nephesh
- at · H6187עֵרֶךְ ʻêrek
- money · H3701כֶּסֶף keçeph
- cometh · H5927עָלָה ʻâlâh
- man’s · H376אִישׁ ʼîysh
- heart · H3820לֵב lêb
- bring · H935בּוֹא bôwʼ
- house · H1004בַּיִת bayith