2 Kings · chapter 12 · verse 5
2 Kings 12:5 in Kannada
ಯಾಜಕರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಪರಿಚಯ ದವರಿಂದ ತಕ್ಕೊಂಡು ಆಲಯದಲ್ಲಿ ಕಂಡುಬರುವ ಒಡಕುಗಳನ್ನೆಲ್ಲಾ ದುರಸ್ತುಮಾಡಲಿ ಅಂದನು.
Yaajakaralli pratiyobbanu tanna tanna parichaya davarinda takkondu aalayadalli kandubaruva odakugalannellaa durastumaadali andanu.
2 Kings 12:5 in English
- King James Version (KJV)
- Let the priests take [it] to them, every man of his acquaintance: and let them repair the breaches of the house, wheresoever any breach shall be found.
- World English Bible (WEB)
- let the priests take it to them, each man from his donor; and they shall repair the damage to the house, wherever any damage is found.”
- American Standard Version (ASV)
- let the priests take it to them, every man from his acquaintance; and they shall repair the breaches of the house, wheresoever any breach shall be found.
- Bible in Basic English (BBE)
- Let the priests take, every man from his friends and neighbours, to make good what is damaged in the house, wherever it is to be seen.
- Darby Translation (DBY)
- let the priests take it, every man of his acquaintance; and let them repair the breaches of the house, wherever any breach is found.
- Webster's Bible (WBS)
- Let the priests take [it] to them, every man of his acquaintance: and let them repair the breaches of the house, wherever any breach shall be found.
- Young's Literal Translation (YLT)
- do the priests take to them, each from his acquaintance, and they strengthen the breach of the house, in all [places] where there is found a breach.'
Read in context
- 3ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು; ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು.
- 4ಆಗ ಯೆಹೋವಾಷನು ಯಾಜಕರಿಗೆ--ಕರ್ತನ ಮನೆಗೆ ತರಲ್ಪಟ್ಟ ಪ್ರತಿಷ್ಠಿತವಾದವುಗಳ ಹಣವೆಲ್ಲ ವನ್ನೂ ಹಾದು ಹೋಗುವ ಪ್ರತಿ ಮನುಷ್ಯನ ಹಣ ವನ್ನೂ ಪ್ರಾಣಗಳ ಎಣಿಕೆಯ ಹಣವನ್ನೂ ಪ್ರತಿ ಮನುಷ್ಯನು ತನ್ನ ಇಚ್ಚೆಯ ಪ್ರಕಾರ ಕರ್ತನ ಆಲಯಕ್ಕೆ ಕೊಡಬೇಕೆಂದು ತಕ್ಕೊಂಡು ಬಂದ ಹಣವೆಲ್ಲವನ್ನೂ
- 5ಯಾಜಕರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಪರಿಚಯ ದವರಿಂದ ತಕ್ಕೊಂಡು ಆಲಯದಲ್ಲಿ ಕಂಡುಬರುವ ಒಡಕುಗಳನ್ನೆಲ್ಲಾ ದುರಸ್ತುಮಾಡಲಿ ಅಂದನು.
- 6ಆದರೆ ಅರಸನಾದ ಯೆಹೋವಾಷನ ಇಪ್ಪತ್ತ ಮೂರನೇ ವರುಷದ ವರೆಗೂ ಯಾಜಕರು ಮನೆಯ ಒಡಕುಗ ಳನ್ನು ದುರಸ್ತು ಮಾಡದೆ ಇದ್ದರು.
- 7ಆಗ ಅರಸನಾದ ಯೆಹೋವಾಷನು ಯಾಜಕನಾದ ಯೆಹೋಯಾದಾ ವನನ್ನೂ ಯಾಜಕರನ್ನೂ ಕರೆದು ಅವರಿಗೆ--ನೀವು ಮನೆಯ ಒಡಕುಗಳನ್ನು ದುರಸ್ತುಮಾಡದೆ ಇರುವ ದೇನು? ಇನ್ನು ಮೇಲೆ ನೀವು ನಿಮ್ಮ ಪರಿಚಯದವ ರಿಂದ ಹಣವನ್ನು ತೆಗೆದುಕೊಳ್ಳದೆ ಮನೆಯ ಒಡಕು ಗಳಿಗೋಸ್ಕರ ಅದನ್ನು ಒಪ್ಪಿಸಿಕೊಡಿರಿ ಅಂದನು.
Cross references
- Isaiah 58:12 ಯೆಶಾಯ 58:12ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
- 2 Kings 22:5–6 2 ಅರಸುಗಳು 22:5–6ಅವರು ಅದನ್ನು ಕರ್ತನ ಮನೆಯ ಕೆಲಸಮಾಡು ವವರ ಮೇಲೆ ಇರುವ ಕಾವಲುಗಾರರ ಕೈಯಲ್ಲಿ ಒಪ್ಪಿಸಲಿ. ಮನೆ ದುರಸ್ತುಮಾಡುವ ಹಾಗೆ ಕರ್ತನ ಮನೆಯಲ್ಲಿ ಕೆಲಸ ಮಾಡುವವರಾದ ಬಡಿಗೆಯವ ರಿಗೂ ಶಿಲ್ಪಿಗಾರರಿಗೂ ಕಲ್ಲು ಕೆಲಸದವರಿಗೂ ಕೊಟ್ಟು ಮನೆಯನ್ನು ದುರಸ್ತು ಮಾಡಲು ಮರಗಳನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವದಕ್ಕೆ ಕೊಡಲಿ.
- 1 Kings 11:27 1 ಅರಸುಗಳು 11:27ಅವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ ಕಾರಣವೇನಂದರೆ, ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿ ಸುತ್ತಿರುವಾಗ
- 2 Chronicles 24:5 2 ಪೂರ್ವಕಾಲವೃತ್ತಾಂತ 24:5ಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು.
- 2 Kings 12:12 2 ಅರಸುಗಳು 12:12ಇದ ಲ್ಲದೆ ಕರ್ತನ ಮನೆಯ ಒಡಕುಗಳನ್ನು ದುರಸ್ತು ಮಾಡುವದಕ್ಕೆ ಮರವನ್ನೂ ಕೆತ್ತಿದಕಲ್ಲುಗಳನ್ನೂ ತೆಗೆದು ಕೊಳ್ಳುವದಕ್ಕೂ ಮನೆ ದುರಸ್ತು ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿ ಕೊಟ್ಟರು.
- 2 Chronicles 24:7 2 ಪೂರ್ವಕಾಲವೃತ್ತಾಂತ 24:7ಯಾಕಂದರೆ ಆ ದುಷ್ಟ ಸ್ತ್ರೀಯಾದ ಅತಲ್ಯಳ ಕುಮಾರರು ಕರ್ತನ ಆಲಯವನ್ನು ಒಡೆದು ಬಿಟ್ಟು ಕರ್ತನ ಆಲಯಕ್ಕೆ ಪ್ರತಿಷ್ಠೆಮಾಡಿ ದವುಗಳನ್ನೆಲ್ಲಾ ಬಾಳನಿಗೆ ಕೊಟ್ಟರು ಅಂದನು.