Skip to content
ThuthiThuthiThuthi
2 Kings · chapter 12 · verse 6

2 Kings 12:6 in Kannada

ಆದರೆ ಅರಸನಾದ ಯೆಹೋವಾಷನ ಇಪ್ಪತ್ತ ಮೂರನೇ ವರುಷದ ವರೆಗೂ ಯಾಜಕರು ಮನೆಯ ಒಡಕುಗ ಳನ್ನು ದುರಸ್ತು ಮಾಡದೆ ಇದ್ದರು.

Aadare arasanaada yehovaashana ippatta moorane varushada varegoo yaajakaru maneya odakuga lannu durastu maadade iddaru.

2 Kings 12:6 in English

King James Version (KJV)
But it was [so, that] in the three and twentieth year of king Jehoash the priests had not repaired the breaches of the house.
World English Bible (WEB)
But it was so, that in the twenty-third year of King Jehoash the priests had not repaired the damage to the house.
American Standard Version (ASV)
But it was so, that in the three and twentieth year of king Jehoash the priests had not repaired the breaches of the house.
Bible in Basic English (BBE)
But in the twenty-third year of King Jehoash, the priests had not made good the damaged parts of the house.
Darby Translation (DBY)
And it was [so that] in the twenty-third year of king Jehoash, the priests had not repaired the breaches of the house.
Webster's Bible (WBS)
But it was [so] , [that] in the three and twentieth year of king Jehoash the priests had not repaired the breaches of the house.
Young's Literal Translation (YLT)
And it cometh to pass, in the twenty and third year of king Jehoash, the priests have not strengthened the breach of the house,

Read in context

  1. 4ಆಗ ಯೆಹೋವಾಷನು ಯಾಜಕರಿಗೆ--ಕರ್ತನ ಮನೆಗೆ ತರಲ್ಪಟ್ಟ ಪ್ರತಿಷ್ಠಿತವಾದವುಗಳ ಹಣವೆಲ್ಲ ವನ್ನೂ ಹಾದು ಹೋಗುವ ಪ್ರತಿ ಮನುಷ್ಯನ ಹಣ ವನ್ನೂ ಪ್ರಾಣಗಳ ಎಣಿಕೆಯ ಹಣವನ್ನೂ ಪ್ರತಿ ಮನುಷ್ಯನು ತನ್ನ ಇಚ್ಚೆಯ ಪ್ರಕಾರ ಕರ್ತನ ಆಲಯಕ್ಕೆ ಕೊಡಬೇಕೆಂದು ತಕ್ಕೊಂಡು ಬಂದ ಹಣವೆಲ್ಲವನ್ನೂ
  2. 5ಯಾಜಕರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಪರಿಚಯ ದವರಿಂದ ತಕ್ಕೊಂಡು ಆಲಯದಲ್ಲಿ ಕಂಡುಬರುವ ಒಡಕುಗಳನ್ನೆಲ್ಲಾ ದುರಸ್ತುಮಾಡಲಿ ಅಂದನು.
  3. 6ಆದರೆ ಅರಸನಾದ ಯೆಹೋವಾಷನ ಇಪ್ಪತ್ತ ಮೂರನೇ ವರುಷದ ವರೆಗೂ ಯಾಜಕರು ಮನೆಯ ಒಡಕುಗ ಳನ್ನು ದುರಸ್ತು ಮಾಡದೆ ಇದ್ದರು.
  4. 7ಆಗ ಅರಸನಾದ ಯೆಹೋವಾಷನು ಯಾಜಕನಾದ ಯೆಹೋಯಾದಾ ವನನ್ನೂ ಯಾಜಕರನ್ನೂ ಕರೆದು ಅವರಿಗೆ--ನೀವು ಮನೆಯ ಒಡಕುಗಳನ್ನು ದುರಸ್ತುಮಾಡದೆ ಇರುವ ದೇನು? ಇನ್ನು ಮೇಲೆ ನೀವು ನಿಮ್ಮ ಪರಿಚಯದವ ರಿಂದ ಹಣವನ್ನು ತೆಗೆದುಕೊಳ್ಳದೆ ಮನೆಯ ಒಡಕು ಗಳಿಗೋಸ್ಕರ ಅದನ್ನು ಒಪ್ಪಿಸಿಕೊಡಿರಿ ಅಂದನು.
  5. 8ಹಾಗೆಯೇ ಯಾಜಕರು ಜನರ ಕೈಯಿಂದ ಹಣವನ್ನು ತೆಗೆದುಕೊಳ್ಳದೆ ಇರುವದಕ್ಕೂ ಮನೆಯ ಒಡುಕುಗ ಳನ್ನು ದುರಸ್ತು ಮಾಡದೆ ಇರುವದಕ್ಕೂ ಸಮ್ಮತಿಸಿ ದರು.
Read all of 2 Kings 12

Cross references

Original words (Hebrew)

2 Kings 12:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.